ರೈತರಿಗೆ ಕೇಂದ್ರದಿಂದ ಬೆಂಬಲ ಬೆಲೆ :ಆದರೆ ರಾಜ್ಯ ಸರ್ಕಾರದಿಂದ ಬೆಲೆ ಕಡಿತದ ಬರೆ

Support Price समाचार

ರೈತರಿಗೆ ಕೇಂದ್ರದಿಂದ ಬೆಂಬಲ ಬೆಲೆ :ಆದರೆ ರಾಜ್ಯ ಸರ್ಕಾರದಿಂದ ಬೆಲೆ ಕಡಿತದ ಬರೆ
Support Price From Central GovtPralhad JoshiPralhad Joshi Statement
  • 📰 Zee News
  • ⏱ Reading Time:
  • 34 sec. here
  • 11 min. at publisher
  • 📊 Quality Score:
  • News: 48%
  • Publisher: 63%

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಆದರೆ ರಾಜ್ಯ ಸರ್ಕಾರದಿಂದ ಬೆಲೆ ಕಡಿತ ಮಾಡಿ ಬರೆ ಎಳೆದಿದೆ.

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶಊಟಕ್ಕೂ ಮುನ್ನ ಈ ಕೆಂಪು ಹಣ್ಣಿನ ಒಂದು ಪೀಸ್ ಸೇವಿಸಿ: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಆಗಿಯೇ ಇರುತ್ತೆ!ಸರ್ಕಾರಿ ನೌಕರರ ವೇತನ ಹೆಚ್ಚಳ ಫಿಕ್ಸ್ !ಈ ದಿನ ಸರ್ಕಾರದ ಅಧಿಕೃತ ಅನುಮೋದನೆ ! ಏರಿಕೆ ಕಂಡು ಖಾತೆ ಸೇರುವ ಸ್ಯಾಲರಿ ಲೆಕ್ಕಾಚಾರ ಇಲ್ಲಿದೆ!

ಒಂದೆಡೆ,ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ,ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ ಎಂದು ಹರಿ ಹಾಯ್ದಿದ್ದಾರೆ. ಹಾಲು ಉತ್ಪಾದಕರು ದರ ಕಡಿತದ ಬಗ್ಗೆ ಪ್ರಶ್ನಿಸಿದರೆ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟವು ನಷ್ಟದ ಸಬೂಬು ನೀಡಿದೆ. ನಷ್ಟದ ನೆಪದಲ್ಲಿ ಸರ್ಕಾರ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಬರೆ ಎಳೆದಿದೆ ಎಂದು ಸಚಿವರು ಖಂಡಿಸಿದ್ದಾರೆ.ನಿಜವಾಗಿ ನಷ್ಟದಲ್ಲಿ ಇರುವುದು ಹಾಲಿನ ಒಕ್ಕೂಟಗಳಲ್ಲ, ರೈತರು.ಕಾರಣ ಹಾಲು ಉತ್ಪಾದನೆ ವೆಚ್ಚ ದುಪ್ಪಟ್ಟಾಗಿದೆ.ಹಸು, ಎಮ್ಮೆಗಳ ಬೆಲೆ ಹೆಚ್ಚಿದೆ.ಪಶು ಆಹಾರ ಬೆಲೆಯೂ ದುಪ್ಪಟ್ಟಾಗಿ ಸಾಕಾಣಿಕೆ ದುಬಾರಿಯಾಗಿದೆ.ಲೀಟರ್ ಗೆ 29 ರೂ. ಇತ್ತು, 2024ರಲ್ಲಿ ಅರ್ಧ ಲೀಟರ್ ಹಾಲಿಗೇ ಇಷ್ಟು ಬೆಲೆಯಿದೆ.ಅಂದರೆ ಹತ್ತು ವರ್ಷದಲ್ಲಿ ಗ್ರಾಹಕರಿಗೆ ಶೇ.100ರಷ್ಟು ಬೆಲೆಯ ಹೊರೆ ಹೇರಲಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Support Price From Central Govt Pralhad Joshi Pralhad Joshi Statement Price Deduction On Milk Latest News In Kannada Kannada Latest News ಪ್ರಲ್ಹಾದ್ ಜೋಶಿ ಪ್ರಲ್ಹಾದ್ ಜೋಶಿ ಹೇಳಿಕೆ ಇತ್ತೀಚಿನ ಸುದ್ದಿ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Gold rate Today: ಆಭರಣ ಪ್ರಿಯರಿಗೆ ಶಾಕ್‌ ಕೊಟ್ಟ ಬೆಲೆ ಏರಿಕೆ..!ಚಿನ್ನದ ಬೆಲೆ ಇಷ್ಟೊಂದು ಜಾಸ್ತಿನಾ..?Gold rate Today: ಆಭರಣ ಪ್ರಿಯರಿಗೆ ಶಾಕ್‌ ಕೊಟ್ಟ ಬೆಲೆ ಏರಿಕೆ..!ಚಿನ್ನದ ಬೆಲೆ ಇಷ್ಟೊಂದು ಜಾಸ್ತಿನಾ..?Gold Price: ಆಶಾಡ ಮಾಸದಲ್ಲಿ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ. ಶ್ರಾವಣ ಮಾಸ ಶುರುವಾಗುತ್ತಿದೆ ದಿಡೀರನೇ ಏರಿಕೆ ಕೊಂಡು ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಹಾಗಾದರೆ ಇಂದ ದೇಶದಲ್ಲಿ ಚಿನ್ನದ ಬೆಲೆ ಎಷ್ಟಿದೆ..? ತಿಳಿಯಲು ಮುಂದೆ ಓದಿ...
और पढो »

ಬೆಲೆ ಏರಿಕೆ, ಕೇಂದ್ರ ಸರಕಾರದ ಟೀಕೆಯೇ ಕಾಂಗ್ರೆಸ್ ಸರ್ಕಾರದ ಅಜೆಂಡಾ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ಬೆಲೆ ಏರಿಕೆ, ಕೇಂದ್ರ ಸರಕಾರದ ಟೀಕೆಯೇ ಕಾಂಗ್ರೆಸ್ ಸರ್ಕಾರದ ಅಜೆಂಡಾ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಆರಂಭದ ದಿನದಿಂದಲೂ ಜನಪರ ಯೋಜನೆಗಳನ್ನು ಮಾಡಲೇ ಇಲ್ಲ ಎಂದು ಆಕ್ಷೇಪಿಸಿದರು.
और पढो »

ಜಿರಳೆಗೂ ಕೂಡ ಬಂತು ಚಿನ್ನದ ಬೆಲೆ..ಇದರ ರೇಟ್‌ ಎಷ್ಟು ಗೊತ್ತಾ..? ಕೇಳಿದ್ರೆ ಖಂಡಿತಾ ನೀವು ಶಾಕ್‌ ಆಗ್ತೀರಾ..!ಜಿರಳೆಗೂ ಕೂಡ ಬಂತು ಚಿನ್ನದ ಬೆಲೆ..ಇದರ ರೇಟ್‌ ಎಷ್ಟು ಗೊತ್ತಾ..? ಕೇಳಿದ್ರೆ ಖಂಡಿತಾ ನೀವು ಶಾಕ್‌ ಆಗ್ತೀರಾ..!ಜಿರಳೆಗೂ ಕೂಡ ಬಂತು ಚಿನ್ನದ ಬೆಲೆ ಇದರ ರೇಟ್‌ ಎಷ್ಟು ಗೊತ್ತಾ
और पढो »

4,400 ರೂ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ: ಸಾರ್ವಕಾಲಿಕ ದರ ಕುಸಿತದ ಬಳಿಕ ಇಂದು ಎಷ್ಟಿದೆ 10 ಗ್ರಾಂ ಬಂಗಾರದ ಬೆಲೆ?4,400 ರೂ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ: ಸಾರ್ವಕಾಲಿಕ ದರ ಕುಸಿತದ ಬಳಿಕ ಇಂದು ಎಷ್ಟಿದೆ 10 ಗ್ರಾಂ ಬಂಗಾರದ ಬೆಲೆ?ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಕೈಸುಡುವಂತಿದೆ. ದಿನೇ ದಿನೇ ಹೆಚ್ಚಳ ಕಾಣುತ್ತಿರುವ ಬಂಗಾರದ ಬೆಲೆ ಕಳೆದ ಕೆಲ ದಿನಗಳಿಂದ ಕೊಂಚ ಇಳಿಕೆ ಕಂಡಂತಿದೆ. ಸದ್ಯ ಚಿನ್ನದ ಬೆಲೆ ಇಳಿಕೆ ಆಗುತ್ತಿರುವುದನ್ನ ನೋಡಿದರೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆ ಬೆಲೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
और पढो »

Gruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣGruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣGruha Lakshmi Scheme: ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಿರಲಿಲ್ಲ. ಇದೀಗ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.
और पढो »

ಜಿಯೋ, ಏರ್​ಟೆಲ್​​, ವೊಡಾಫೊನ್-ಐಡಿಯಾ ಬಿಟ್ಟು ಬಿ‌ಎಸ್‌ಎನ್‌ಎಲ್​ನತ್ತ ಮುಖ ಮಾಡಿದ ಗ್ರಾಹಕರು: 229 ರೂ. ರಿಚಾರ್ಜ್ ಪ್ಲಾನ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ಜಿಯೋ, ಏರ್​ಟೆಲ್​​, ವೊಡಾಫೊನ್-ಐಡಿಯಾ ಬಿಟ್ಟು ಬಿ‌ಎಸ್‌ಎನ್‌ಎಲ್​ನತ್ತ ಮುಖ ಮಾಡಿದ ಗ್ರಾಹಕರು: 229 ರೂ. ರಿಚಾರ್ಜ್ ಪ್ಲಾನ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್BSNL Recharge Plan: ಖಾಸಗಿ ಟೆಲಿಕಾಂ ಕಂಪನಿಗಳ ಬೆಲೆ ಏರಿಕೆ ಬಿಸಿಯಿಂದ ಬೇಸತ್ತಿರುವ ಜನರು ಇದೀಗ ಸರ್ಕಾರಿ ಸ್ವಾಮ್ಯದ ಬಿ‌ಎಸ್‌ಎನ್‌ಎಲ್​ನತ್ತ (BSNL) ಮುಖಮಾಡುತ್ತಿದ್ದು, ಜಿಯೋ, ಏರ್​ಟೆಲ್​​, ವೊಡಾಫೊನ್-ಐಡಿಯಾ ಬಿಟ್ಟು ಬಿ‌ಎಸ್‌ಎನ್‌ಎಲ್​ಗೆ ಪೋರ್ಟ್ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಹಲವು ವರದಿಗಳು ಬಂದಿವೆ.
और पढो »



Render Time: 2025-02-15 18:19:26