ಕೇಂದ್ರ ಸರ್ಕಾರದ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ: 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು...
ಕೇಂದ್ರ ಸರ್ಕಾರದ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ: 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ರೈತರ ಹಿತ ಕಾಯಲು ಅನೇಕ ಪ್ರಮುಖ ಯೋಜನೆ ರೂಪಿಸಿ ಜಾರಿಗೊಳಿಸಿದೆ. ಇದನ್ನು ತಲುಪಿಸುವಲ್ಲಿ ಅಧಿಕಾರಿಗಳ ಜವಾಬ್ದಾರಿ ದೊಡ್ಡದು ಎಂದು ತಿಳಿಸಿದರು.
ಎನ್ ಚಲುವರಾಯಸ್ವಾಮಿ ಕೇಂದ್ರ ಕೃಷಿ ಬೆಲೆ ಆಯೋಗ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ Price Commission N Chaluvarayaswamy Central Agricultural Price Commission Agriculture Minister N. Chaluvarayaswamy
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯದಲ್ಲಿ ಬಿತ್ತನೆ ಬೀಜ ,ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ- ಎನ್.ಚಲುವರಾಯಸ್ವಾಮಿವಿರೊಧ ಪಕ್ಷಗಳ ನಾಯಕರು ಕೇವಲ ಪ್ರಚಾರಕ್ಕಾಗಿ ಸುಳ್ಳು ಹೇಳಿಕೆ ನೀಡಿ ರೈತರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ.ಕಳೆದ ಸಾಲಿನಲ್ಲಿ ಕೇಂದ್ರದಿಂದ ಬರ ಪರಿಹಾರ ಕೊಡಿಸಲು ಕನಿಷ್ಠ ಪ್ರಯತ್ನ ಪಟ್ಟಿದ್ದರೂ ಕೃಷಿಕರು ಮೆಚ್ಚುತ್ತಿದ್ದರು.
और पढो »
ನೀತಾ ಅಂಬಾನಿಯ ಈ ನೆಕ್ಲೆಸ್ ಬೆಲೆ ಎಷ್ಟು ಗೊತ್ತಾ ? ಅದು ಕೇವಲ 178 ರೂಪಾಯಿಗೆ ಸಿಗುತ್ತದಂತೆ !!Nita Ambani : ಅನಂತ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ನೀತಾ ಅಂಬಾನಿ ಮತ್ತು ಇಶಾ ಅಂಬಾನಿ ಧರಿಸಿರುವ ಆಭರಣಗಳ ಬೆಲೆ ಕೇಳಿದರೆ ಯಾರಿಗಾದರೂ ಕಣ್ಣು ತಿರುಗಲೇ ಬೇಕು ಅದರ ಬೆಲೆ ಎಷ್ಟು ಗೊತ್ತಾ.
और पढो »
ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಜೋಶಿ ಕಿಡಿ ಕಾರಿದರು.
और पढो »
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್ ಜಾಥಾ!ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.
और पढो »
ಕಾಫಿಗೆ ಜೊತೆ ಇದನ್ನು ಬೆರೆಸಿ ಸೇವಿಸಿ.. ಕೀಲು ನೋವು ಗುಣವಾಗುವುದರ ಜೊತೆ ಯೂರಿಕ್ ಆಸಿಡ್ ಸಹ ಕರಗಿ ಹೋಗುವುದು!High Uric Acid Home Remedies: ದೇಹದಲ್ಲಿ ಯೂರಿಕ್ ಆಮ್ಲ ಹೆಚ್ಚಿದ್ದರೆ, ಅದನ್ನು ನಿಯಂತ್ರಿಸುವುದು ಬಹಳ ಮುಖ್ಯ.
और पढो »
ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ.
और पढो »