Current Ticket Booking System : ಭಾರತೀಯ ರೈಲ್ವೆ ತನ್ನ ಪ್ರಯಾಣಿಕರಿಗೆ ಹೊಸ ಹೊಸ ಸೌಲಭ್ಯವನ್ನುಒದಗಿಸುತ್ತಿದೆ.ಅದರ ಅಡಿಯಲ್ಲಿ ರೈಲು ಚಾರ್ಟ್ ಅನ್ನು ಸಿದ್ಧಪಡಿಸಿದ ನಂತರವೂ ದೃಢೀಕೃತ ಟಿಕೆಟ್ ಅನ್ನು ಪಡೆಯಬಹುದು.
ರೈಲ್ವೆ ಜಾರಿ ಮಾಡಿದೆ ಹೊಸ ಟಿಕೆಟ್ ಬುಕಿಂಗ್ ಪದ್ಧತಿ !ರೈಲು ಹೊರಡುವ ಕೆಲವೇ ನಿಮಿಷಗಳ ಮುನ್ನ ಟಿಕೆಟ್ ಮಾಡಿದರೂ ಸಿಗುವುದು ಕನ್ಫರ್ಮ್ ಟಿಕೆಟ್!ತತ್ಕಾಲ್ ಗಿಂತ ಅಗ್ಗ ಈ ಟಿಕೆಟ್
ದೀಪಾವಳಿ ಸಂದರ್ಭದಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಊರುಗಳತ್ತ ಹೆಜ್ಜೆ ಹಾಕುತ್ತಾರೆ.ಈ ಸಂದರ್ಭದಲ್ಲಿ ಮುಂಚಿತವಾಗಿಯೇ ರೈಲು ಟಿಕೆಟ್ ಬುಕ್ ಮಾಡಿದ್ದರೆ ಸಮಸ್ಯೆ ಇಲ್ಲ. ಇಲ್ಲ ಎಂದಾದರೆ ಕನ್ಫರ್ಮ್ ಟಿಕೆಟ್ ಸಿಗುವುದು ಅಷ್ಟು ಸುಲಭವಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೆ ವಿಶೇಷ ರೀತಿಯ ಟಿಕೆಟ್ ಬುಕಿಂಗ್ ವ್ಯವಸ್ಥೆ ಹೊರ ತಂದಿದೆ. ಇದರ ಅಡಿಯಲ್ಲಿ ರೈಲು ಚಾರ್ಟ್ ಸಿದ್ಧಪಡಿಸಿದ ನಂತರವೂ ದೃಢೀಕೃತ ಟಿಕೆಟ್ ಅನ್ನು ಪಡೆಯಬಹುದು. ಈ ವ್ಯವಸ್ಥೆ ಅಡಿಯಲ್ಲಿ ರೈಲು ಹೊರಡುವ ಕೆಲವೇ ನಿಮಿಷಗಳ ಮುನ್ನ ಟಿಕೆಟ್ ಮಾಡಿದರೂ ಕನ್ಫರ್ಮ್ ಟಿಕೆಟ್ ಸಿಗುತ್ತದೆ.
Railway Ticket Booking Current Ticket Booking Current Ticket Booking System Confirm Train Ticket How To Get Confirm Trian Ticket ಭಾರತೀಯ ರೈಲ್ವೆ ರೈಲು ಟಿಕೆಟ್ ಟಿಕೆಟ್ ಬುಕಿಂಗ್ ಪದ್ಧತಿ ಕರೆಂಟ್ ಟಿಕೆಟ್ ಬುಕಿಂಗ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IRCTC: ತತ್ಕಾಲ್ ಕನ್ಫರ್ಮ್ ರೈಲ್ವೇ ಟಿಕೆಟ್‌ಗಳನ್ನು ಬುಕ್ ಮಾಡಲು ಸಿಂಪಲ್ ಟ್ರಿಕ್ಸ್, ನೀವೂ ಪ್ರಯತ್ನಿಸಿ ನೋಡಿ!Tatkal ticket Booking Tricks: ನೀವು ಭಾರತೀಯ ರೈಲ್ವೇಯಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಮಾಡಲು ಯೋಜಿಸುತ್ತಿದ್ದರೆ ದೃಢೀಕೃತ ಟಿಕೆಟ್ ಪಡೆಯಲು ಟೀ ಟ್ರಿಕ್ಸ್ ಅನುಸರಿಸಿ.
और पढो »
ಕೊಹ್ಲಿ.. ರೋಹಿತ್ ಇಬ್ಬರೂ ಅಲ್ಲ... ಈತನೇ RCB ಹೊಸ ಕ್ಯಾಪ್ಟನ್!? ಯಾರು ಗೊತ್ತೇ?RCB New Captain: ಐಪಿಎಲ್‌ನ ಹೊಸ ಸೀಸನ್‌ಗೂ ಮುನ್ನ ಮೆಗಾ ಹರಾಜು ಆಯೋಜಿಸಲಾಗುವುದು. ಈ ವೇಳೆ ಅನೇಕ ತಂಡಗಳ ಆಟಗಾರರು ಮತ್ತು ನಾಯಕರು ಬದಲಾಗಬಹುದು.
और पढो »
ದೀಪಾವಳಿಗೂ ಮುನ್ನವೇ ಲಕ್ಷ್ಮೀ ಕಟಾಕ್ಷ !ಒಂದೇ ಸಮನೆ ಏರುತ್ತಲೇ ಹೋಗುವುದು ಈ ರಾಶಿಯವರ ಸಂಪತ್ತು, ಸ್ಥಾನಮಾನ, ಗೌರವ!ದೀಪಾವಳಿಗೂ ಮುನ್ನ ರೂಪುಗೊಳ್ಳುವ ಈ ರಾಜಯೋಗ ಅನೇಕ ರಾಶಿಗಳ ಅದೃಷ್ಟವನ್ನು ಬೆಳಗಿಸುತ್ತದೆ.
और पढो »
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸ್ಕೋರ್ ಕಲೆ ಹಾಕಿದ ಟೀಂ ಇಂಡಿಯಾ: ಭರ್ಜರಿ 297 ರನ್ ಗಳಿಸಿ ಶ್ರೇಷ್ಠ ದಾಖಲೆ ಬರೆದ ಭಾರತಈ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 297 ರನ್ ಕಲೆಹಾಕಿದ್ದು, ಇದು ಟಿ20 ಕ್ರಿಕೆಟ್ ಚರಿತ್ರೆಯಲ್ಲೇ ಅತ್ಯಧಿಕ ಸ್ಕೋರ್ ಆಗಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು.
और पढो »
ಕೋಚ್ ಗೌತಮ್ ಗಂಭೀರ್‌ರನ್ನು ಅಪ್ಪಿಕೊಂಡು ಕಿಸ್ ಮಾಡಿದ ವಿರಾಟ್ ಕೊಹ್ಲಿ!? ಡೆಲ್ಲಿ ಬಾಯ್ಸ್ ಶಾಕಿಂಗ್ ವಿಡಿಯೋ ವೈರಲ್ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
और पढो »
ಕೊನೆಯ ಘಳಿಗೆಯಲ್ಲಿ ಬುಕ್ ಮಾಡಿದರೂ ಸಿಗುತ್ತದೆ ಕನ್ಫರ್ಮ್ ಟ್ರೈನ್ ಟಿಕೆಟ್ ಸಿಗುತ್ತದೆ ! 90 ಶೇ. ಜನರಿಗೆ ಗೊತ್ತಿಲ್ಲ ರೈಲ್ವೆಯ ಈ ಹೊಸ ಸೌಲಭ್ಯHow To Get Confirm Train Ticket: ರೈಲು ಹೊರಡುವ ಸ್ವಲ್ಪ ಸಮಯದ ಮುಂಚೆಯೇ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎನ್ನುವ ಸೌಲಭ್ಯದ ಬಗ್ಗೆ ನಿಮಗೆ ಅರಿವಿದೆಯೇ?
और पढो »