ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನಲ್ಲಿ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಇದರ ನಂತರ ಅವರ ನಿವೃತ್ತಿ ಬಗ್ಗೆ ಚರ್ಚೆ ಉಗ್ರಗೊಂಡಿದ್ದು, ಬಿಸಿಸಿಐ ಅಧಿಕಾರಿಯೊಬ್ಬರು ಅವರ ನಿವೃತ್ತಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಟಿ20 ಬಳಿಕ ಟೆಸ್ಟ್‌ಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಿವೃತ್ತಿ ..!? ಬಿಸಿಸಿಐ ನಿಂದಲೇ ಹೊರಬಿತ್ತು ಶಾಕಿಂಗ್ ಅಪ್ಡೇಟ್ BCCI on Rohit Sharma retirement: ಬಾರ್ಡರ್-ಗವಾಸ್ಕರ್ ಟ್ರೋಫಿ 2024-25ರಲ್ಲಿ ರೋಹಿತ್ ಶರ್ಮಾ ಇಲ್ಲಿಯವರೆಗೆ ಕಳಪೆ ಫಾರ್ಮ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿ ನಂತರ ರೋಹಿತ್ ಶರ್ಮಾ ನಿವೃತ್ತಿ ಹೊಂದಲಿದ್ದಾರೆ ಎಂದು ವದಂತಿಗಳು ಹಬ್ಬುತ್ತಿವೆ. ಇದೀಗ ಭಾರತೀಯ ನಾಯಕನ ನಿವೃತ್ತಿ ಯ ಬಗ್ಗೆ ಬಿಸಿಸಿಐ ಮೌನ ಮುರಿದಿದೆ.
ರೋಹಿತ್ ಶರ್ಮಾ ನಿವೃತ್ತಿಯ ಬಗ್ಗೆ ಇನ್ಸೈಡ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು, 'ರೋಹಿತ್ ಅವರೊಂದಿಗೆ ನಿವೃತ್ತಿಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಎಲ್ಲವೂ ಆಧಾರರಹಿತ ವದಂತಿಗಳು ಮತ್ತು ನಾವು ವದಂತಿಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ನಾವು ಇಂತಹ ವದಂತಿಗಳನ್ನು ಕೇಳುತ್ತಿರುವುದು ಇದೇ ಮೊದಲ ಬಾರಿಗೆ ಅಲ್ಲ' ಎಂದಿದ್ದಾರೆ. ರೋಹಿತ್ ಶರ್ಮಾ ಇತ್ತೀಚಿನ ದಿನಗಳಲ್ಲಿ ಕೆಟ್ಟ ಫಾರ್ಮ್‌ನಲ್ಲಿದ್ದಾರೆ. ಅವರ ಕೊನೆಯ 10 ಟೆಸ್ಟ್ ಇನ್ನಿಂಗ್ಸ್‌ಗಳನ್ನು ಗಮನಿಸಿದರೆ ಅದರಲ್ಲಿ ಒಂದೇ ಒಂದು ಅರ್ಧಶತಕ ಮಾತ್ರ ಕಾಣಿಸುತ್ತದೆ. ಕಳೆದ 10 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಕ್ರಮವಾಗಿ 3, 10, 6, 3, 11, 18, 8, 0, 52 ಮತ್ತು 2 ರನ್ ಗಳಿಸಿದ್ದಾರೆ. ಮೆಲ್ಬೋರ್ನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಕೇವಲ 03 ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 66 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಎಂಬುದು ಗಮನಾರ್ಹ. ಈ ಪಂದ್ಯಗಳ 114 ಇನ್ನಿಂಗ್ಸ್‌ಗಳಲ್ಲಿ ಅವರು 41.24 ಸರಾಸರಿಯಲ್ಲಿ 4289 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, 12 ಶತಕ ಮತ್ತು 18 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇದರಲ್ಲಿ ಅತ್ಯಧಿಕ ಸ್ಕೋರ್ 212 ರನ್ ಆಗಿದೆ. ಗಮನಿಸಬೇಕಾದ ಅಂಶವೆಂದರೆ 2013ರಲ್ಲಿ ರೋಹಿತ್ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನಿವೃತ್ತಿ ಬಿಸಿಸಿಐ ಬಾರ್ಡರ್-ಗವಾಸ್ಕರ್ ಟ್ರೋಫಿ ಫಾರ್ಮ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ತಂಡಕ್ಕೆ ಮರಳುತ್ತಿದ್ದಂತೆ ಶಾಕಿಂಗ್ ನಿರ್ಣಯ ಕೈಗೊಂಡ ಕ್ಯಾಪ್ಟನ್ ರೋಹಿತ್ ಶರ್ಮಾ ! Playing XI ನಿಂದ ಈ ಮೂವರಿಗೆ ಕೊಕ್India vs Australia 2nd Test:ರೋಹಿತ್ ಶರ್ಮಾ ತಂಡಕ್ಕೆ ಹಿಂತಿರುಗಿದ ತಕ್ಷಣ, ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಟೀಮ್ ಇಂಡಿಯಾದ ಪ್ಲೇಯಿಂಗ್ 11 ನಿಂದ ಮೂವರು ಆಟಗಾರರನ್ನು ಕೈ ಬಿಟ್ಟಿದ್ದಾರೆ.
और पढो »
ಟೀಂ ಇಂಡಿಯಾಗೆ ನಾಯಕತ್ವದ ಸಮಸ್ಯೆ.. ನಿರಂತರವಾಗಿ ಕಾಣೆಯಾಗಿರುವ ರೋಹಿತ್! ಮತ್ತೆ ಕ್ನಾಪ್ಟನ್ ಆಗ್ತಾರಾ ʼಈʼ ಸ್ಟಾರ್ ಆಟಗಾರ!!Team India Captaincy: ರೋಹಿತ್ ಶರ್ಮಾ ಬ್ಯಾಟ್‌ನಲ್ಲಿ ವೈಫಲ್ಯ ಅನುಭವಿಸುತ್ತಿರುವ ಕಾರಣ ಅವರ ನಾಯಕತ್ವದ ಪ್ರಶ್ನೆ ಈಗ ಎದುರಾಗಿದೆ.
और पढो »
ಟೀಂ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ 11 ರೆಡಿ; ಸ್ಟಾರ್ ಬೌಲರ್ ಸೇರಿ ಈ ಇಬ್ಬರು ಔಟ್!?ಭಾರತದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಬಹುತೇಕ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ಆದರೆ, ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರಿಂದ ಆರಂಭಿಕ ಸ್ಥಾನವನ್ನು ಹಿಂಪಡೆಯಬಹುದು.
और पढो »
ರೋಹಿತ್ ಶರ್ಮಾ, ಎಂ.ಎಸ್.ಧೋನಿಯಂತೆ ಬಿಗ್ ಶಾಕ್ ಕೊಡ್ತಾರಾ?ಬಾರ್ಡರ್-ಗವಾಸ್ಕರ್ ಟ್ರೋಫಿಯ 2ನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸೋಲು ಕಂಡಿದೆ. ಇದು 2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಂ.ಎಸ್.ಧೋನಿಗೆ ಸೋಡಿಸಿದ್ದ ಡ್ರಾಮಾ ಪುನರಾವರ್ತನೆಯಾಗುತ್ತಿದೆ.
और पढो »
ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾ ಕ್ಯಾಪ್ಟನ್ ಯಾರು.. 3 ಸ್ಟಾರ್ ಆಟಗಾರರ ನಡುವೆ ಭಾರೀ ಪೈಪೋಟಿ !?Team India New captain: ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವದಿಂದ ಕೆಳಗಿಳಿದರೆ, ಆ ಸ್ಥಾನ ತುಂಬುವ ಮುಂದಿನ ಭಾರತೀಯ ಆಟಗಾರರು ಯಾರು?
और पढो »
ನಿವೃತ್ತಿ ಪಡೆಯುತ್ತಾರಾ ಟೀಂ ಇಂಡಿಯಾ ಕ್ಯಾಪ್ಟನ್? ಕೊನೆಗೂ ಊಹಾಪೋಹಗಳಿಗೆ ತೆರೆ ಎಳೆದ ರೋಹಿತ್ ಶರ್ಮಾ ಹೇಳಿದ್ದು ಹೀಗೆ...Rohit Sharma statement on retirement: ಆಸ್ಟ್ರೇಲಿಯಾ ವಿರುದ್ಧ ಬ್ರಿಸ್ಬೇನ್ ಟೆಸ್ಟ್ ಡ್ರಾಗೊಂಡ ನಂತರ ಭಾರತೀಯ ಕ್ರಿಕೆಟ್‌ಗೆ ಭಾವನಾತ್ಮಕ ಕ್ಷಣ ಬಂದಿದೆ. ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
और पढो »