ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!

ರಾಹುಲ್ ದ್ರಾವಿಡ್ समाचार

ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!
ಸೌರವ್ ಗಂಗೂಲಿಟಿ20 ವಿಶ್ವಕಪ್ 2024ರಿತಿಕಾ ಸಜ್ದೇಹ್
  • 📰 Zee News
  • ⏱ Reading Time:
  • 77 sec. here
  • 20 min. at publisher
  • 📊 Quality Score:
  • News: 93%
  • Publisher: 63%

2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ಕಾಯುವಿಕೆ ಮುಂದುವರಿದಿದೆ.

Team India T20 World Cup 2024 : 2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‌’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ಕಾಯುವಿಕೆ ಮುಂದುವರಿದಿದೆ.2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‌’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತುಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್..

ತೂಕ ಇಳಿಕೆಗೆ ಈ ಬಣ್ಣದ ಕ್ಯಾರೆಟ್ ವರದಾನ: ತಿಂದರೆ 5 ದಿನದಲ್ಲಿ ಸೊಂಟದ ಬೊಜ್ಜು ಸುಲಭವಾಗಿ ಕರಗುತ್ತೆ! ಸೂಪರ್ ಫಿಗರ್ ಆಗ್ತೀರಿಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಸೌರವ್ ಗಂಗೂಲಿ, ಟಿ20 ವಿಶ್ವಕಪ್‌’ನಲ್ಲಿ ಯಶಸ್ವಿಯಾಗಲು ರಾಹುಲ್ ದ್ರಾವಿಡ್ ಮತ್ತು ಅವರ ತಂಡವು ಹೆಚ್ಚು ಆರಾಮದಾಯಕವಾಗಿರಬೇಕು ಎಂದು ಹೇಳಿದ್ದಾರೆ. ಅಂದರೆ ಅತಿಯಾದ ಒತ್ತಡವು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತಾರೆ.

RevSports ನೊಂದಿಗೆ ಮಾತನಾಡಿದ ಗಂಗೂಲಿ, ಭಾರತವು ಹೆಚ್ಚು ಒತ್ತಡವನ್ನು ಅನುಭವಿಸಿ ತಪ್ಪನ್ನು ಮಾಡುತ್ತದೆ, ಇದು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಪತ್ನಿಯರನ್ನು ನೋಡುವುದರಿಂದ ಸ್ಪಷ್ಟವಾಗುತ್ತದೆ. ರಾಹುಲ್ ದ್ರಾವಿಡ್‌’ಗೆ ನಾನು ಏನಾದರೂ ಹೇಳುವುದಾದರೆ ಆಟಗಾರರು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಬೇಕು. ಸ್ಟ್ಯಾಂಡ್‌’ನಲ್ಲಿ ರೋಹಿತ್ ಮತ್ತು ವಿರಾಟ್ ಅವರ ಪತ್ನಿಯರನ್ನು ನೋಡಿದಾಗ ಅವರು ಎಷ್ಟು ಒತ್ತಡದಲ್ಲಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ಹೇಳಿದ್ದಾರೆ.

“ನಾವು ಭಾರತದಲ್ಲಿ ಹೆಚ್ಚು ಒತ್ತಡ ಹೇರುವ ತಪ್ಪನ್ನು ಮಾಡುತ್ತೇವೆ. ಉದಾಹರಣೆಗೆ ನಾನು 2003ರ ವಿಶ್ವಕಪ್ ಫೈನಲ್ ಬಗ್ಗೆ ಯೋಚಿಸುತ್ತೇನೆ. ಏನಿದ್ದರೂ ದೊಡ್ಡ ಪಂದ್ಯಗಳನ್ನು ಆಡುವಾಗ ನಾವು ವಿಶ್ರಾಂತಿ ಪಡೆಯಬೇಕು. ಸ್ವತಂತ್ರ್ಯವಾಗಿ ಆಟವಾಡಿ'' ಎಂದು ಹೇಳಿದ್ದಾರೆ.“ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ತಂಡ ಸ್ವಲ್ಪ ಶಾಂತವಾಗಿದ್ದರೆ, ಉತ್ತಮ ಪ್ರದರ್ಶನ ನೀಡಬಹುದಿತ್ತು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ವಿಶ್ವಕಪ್‌ ಫೈನಲ್‌ನಲ್ಲಿ ಸೋತರೂ ಭಾರತ ಅತ್ಯುತ್ತಮ ತಂಡ ಎಂದು ನಾನು ಹೇಳುತ್ತೇನೆ. ಸ್ಪರ್ಧೆಯ ಸಂದರ್ಭದಲ್ಲಿ ನಾವು ಅಮೋಘ ಕ್ರಿಕೆಟ್ ಆಡಿದ್ದೇವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Lokshabha Elections 2024: ನಾಳೆ 57 ಸ್ಥಾನಗಳಿಗೆ ಕೊನೆ ಹಂತದ ಚುನಾವಣೆ, ಸಂಜೆ ಎಕ್ಸಿಟ್‌ ಪೋಲ್‌!Exit polls 2024

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸೌರವ್ ಗಂಗೂಲಿ ಟಿ20 ವಿಶ್ವಕಪ್ 2024 ರಿತಿಕಾ ಸಜ್ದೇಹ್ ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Rahul Dravid Sourav Ganguly T20 World Cup 2024 Ritika Sajdeh Anushka Sharma Virat Kohli Rohit Sharma Cricket News In Kannada Sports News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆಗಳನ್ನು ಧರಿಸುವುದೇಕೆ ಗೊತ್ತಾ? ಅಸಲಿ ಕಾರಣ ಇದು!!ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆಗಳನ್ನು ಧರಿಸುವುದೇಕೆ ಗೊತ್ತಾ? ಅಸಲಿ ಕಾರಣ ಇದು!!Anushka Wear Virat Kohli Clothes: ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆ ಧರಿಸಿದ್ದನ್ನು ನೋಡಿದ್ದೇವೆ.. ಇತ್ತೀಚೆಗೆ ಇದಕ್ಕೆ ಕಾರಣ ಏನು ಎಂಬುದು ಬಹಿರಂಗವಾಗಿದೆ..
और पढो »

ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ಯಶಸ್ವಿ ಜೈಸ್ವಾಲ್’ಗಿಂತ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಈ ಆಟಗಾರ ಕಣಕ್ಕಿಳಿಯಲಿ ಎಂದ ಇರ್ಫಾನ್ ಪಠಾಣ್ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
और पढो »

Team India Head Coach : ಈ ಖ್ಯಾತ ಆಟಗಾರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್‌?!Team India Head Coach : ಈ ಖ್ಯಾತ ಆಟಗಾರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್‌?!Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
और पढो »

RCB ಮ್ಯಾಚ್‌ ಗೆಲ್ಲುತ್ತಿದ್ದಂತೆ ಭಾವುಕರಾದ ಅನುಷ್ಕಾ... ವಿರಾಟ್‌ ಕೊಹ್ಲಿ ರಿಯಾಕ್ಷನ್‌ ವೈರಲ್!RCB ಮ್ಯಾಚ್‌ ಗೆಲ್ಲುತ್ತಿದ್ದಂತೆ ಭಾವುಕರಾದ ಅನುಷ್ಕಾ... ವಿರಾಟ್‌ ಕೊಹ್ಲಿ ರಿಯಾಕ್ಷನ್‌ ವೈರಲ್!Anushka Sharma Reaction : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆಲುವಿನ ನಂತರ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ತುಂಬಾ ಭಾವುಕರಾದರು.
और पढो »

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ,ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು.ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
और पढो »

ನನ್ನ ಕರಿಯರ್ ಹಾಳಾಗಲು ಕೊಹ್ಲಿಯೇ ಕಾರಣ- ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಹೇಳಿಕೆ ವೈರಲ್ನನ್ನ ಕರಿಯರ್ ಹಾಳಾಗಲು ಕೊಹ್ಲಿಯೇ ಕಾರಣ- ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಹೇಳಿಕೆ ವೈರಲ್Ambati Rayudu Statement on Virat Kohli: ಇತ್ತೀಚೆಗೆಯಷ್ಟೇ ವಿರಾಟ್ ಕೊಹ್ಲಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಅಂಬಾಟಿ ರಾಯುಡು ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
और पढो »



Render Time: 2025-02-15 16:02:19