Anushka Sharma-Virat Kohli: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಅಷ್ಟೇ ಅಲ್ಲ ಈ ಜೋಡಿ ವಿದೇಶದಕ್ಕೆ ಶಿಫ್ಟ್ ಆಗಲಿದ್ದಾರೆ ಎನ್ನಲಾಗಿತ್ತು.. ಆದರೆ ಇದೀಗ ಇವರು ಮತ್ತೆ ಭಾರತಕ್ಕೆ ಬರಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುದ್ದಿಯಲ್ಲಿರುವ ಹೆಸರುRamachari Kannada Serial: ʼರಾಮಾಚಾರಿʼ ಸಿರೀಯಲ್ ರಿತ್ವಿಕ್ ತಂದೆ ಕೂಡ ಖ್ಯಾತ ಸೆಲೆಬ್ರಿಟಿ! ರಾಷ್ಟ್ರಪಶಸ್ತಿ ವಿಜೇತರೂ ಹೌದು!! ಯಾರು ಗೊತ್ತೇ?ಕಣ್ಣಾಯಿಸಿದಷ್ಟು ಕಾಣುವ ಕಟ್ಟದ.. ಮೈಸೂರು ಅರಮನೆಯನ್ನು ಬೀಟ್ ಮಾಡುವಂತಿದೆ ʼಈʼ ಸ್ಟಾರ್ ನಟನ ಮನೆ! ಅನಿಮಲ್ ಮೂವಿ ಶೂಟ್ ಆಗಿದ್ದು ಇಲ್ಲೇ!! Anushka Sharma POST: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುದ್ದಿಯಲ್ಲಿರುವ ಹೆಸರು. ಕೆಲ ದಿನಗಳ ಹಿಂದೆ ಲಂಡನ್‌ನಲ್ಲಿ ಅನುಷ್ಕಾ ಶರ್ಮಾ ಮಗುವಿಗೆ ಜನ್ಮ ನೀಡಿದ್ದರು.
ಸದ್ಯ ಅನುಷ್ಕಾ ಶರ್ಮಾ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿದ್ದಾರೆ. ವಿರಾಟ್ ಕೊಹ್ಲಿ ಟಿ20 ಪಂದ್ಯಕ್ಕಾಗಿ ಭಾರತದಲ್ಲಿದ್ದರು.. ಆದರೆ ಅವರು ಪಂದ್ಯ ಮುಗಿದ ದಿನದ ರಾತ್ರಿಯೇ ಲಂಡನ್‌ಗೆ ಹಿಂತಿರುಗಿದರು. ವಿರಾಟ್ ಮತ್ತು ಅನುಷ್ಕಾ ತಮ್ಮ ಕುಟುಂಬದೊಂದಿಗೆ ವಿಶೇಷ ಸಮಯವನ್ನು ಕಳೆಯುತ್ತಿದ್ದಾರೆ.ಇದೀಗ ಅನುಷ್ಕಾ ಶರ್ಮಾ ಅವರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್ ನಂತರ, ಅನುಷ್ಕಾ ಶರ್ಮಾ ಭಾರತಕ್ಕೆ ಬರುತ್ತಾರೆ ಎಂದು ಊಹಿಸಲಾಗಿದೆ. ಕಾರ್ಯಕ್ರಮವೊಂದಕ್ಕೆ ಅನುಷ್ಕಾ ಶರ್ಮಾ ಭಾರತಕ್ಕೆ ಆಗಮಿಸುತ್ತಿದ್ದಾರೆ.
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಶಾಶ್ವತವಾಗಿ ವಿದೇಶಕ್ಕೆ ಶಿಫ್ಟ್ ಆಗುತ್ತಾರೆ ಎಂದು ನಿರಂತರವಾಗಿ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಅನುಷ್ಕಾ ಶರ್ಮಾ ಅಥವಾ ವಿರಾಟ್ ಕೊಹ್ಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರಿಲಯನ್ಸ್ ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್: ಕೈಗೆಟುಕುವ ಬೆಲೆಯಲ್ಲಿ 2 ರಿಚಾರ್ಜ್ ಪ್ಲಾನ್ ಘೋಷಣೆಈ ಬೀಜ ನೆನೆಸಿದ ನೀರನ್ನು ಖಾಲಿ ಹೊಟ್ಟೆಗೆ ಕುಡಿದರೆ...
Anushka Sharma Return India Anushka Sharma Latest Post Anushka Sharma Hints Return Mumbai Anushka Sharma Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅನುಷ್ಕಾ ಶರ್ಮಾ ಹ್ಯಾಂಡ್ಸಮ್ ಸಹೋದರ ಇವರೇ ನೋಡಿ! ಖ್ಯಾತ ಸೆಲೆಬ್ರಿಟಿ... ಇವರ ಅಂದಕ್ಕೆ ವಿರಾಟ್ ಕೊಹ್ಲಿಯೂ ಸರಿಸಾಟಿಯಲ್ಲAnushka Sharma brother: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸದ್ಯ ಪತ್ನಿ ಅನುಷ್ಕಾ ಶರ್ಮಾ ಜೊತೆ ಲಂಡನ್ʼನಲ್ಲಿ ಸೆಟಲ್ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
और पढो »
ಅನುಷ್ಕಾ ಯಾವಾಗಲೂ ʼಅದನ್ನುʼ ಮಾಡೋದು ನನಗೆ ಇಷ್ಟವಾಗಲ್ಲ: ನಟ ಅಮೀರ್ ಖಾನ್ ಮುಂದೆ ಪತ್ನಿಯ ಸೀಕ್ರೆಟ್ ಬಿಚ್ಚಿಟ್ಟ ವಿರಾಟ್ ಕೊಹ್ಲಿVirat Kohli- Anushka Sharma: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಸೆಲೆಬ್ರಿಟಿ ಲೋಕದ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ.
और पढो »
ಲಂಡನ್ʼಗೆ ಶಿಫ್ಟ್ ಆಗುವ ವದಂತಿ ಮಧ್ಯೆ ವಿರುಷ್ಕಾ ಹೊಸ ಫೋಟೋ ವೈರಲ್! ಅಲ್ಲಿಯೇ ಸೆಟ್ಲ್ ಆಗೋ ಸುಳಿವು ನೀಡಿದ್ರಾ ಸ್ಟಾರ್ ದಂಪತಿ?Virat Kohli and Anushka Sharma photo: ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅತ್ಯಂತ ನೆಚ್ಚಿನ ಸೆಲೆಬ್ರಿಟಿ ಜೋಡಿಗಳಲ್ಲಿ ಒಬ್ಬರು. ಟಿ 20 ವಿಶ್ವಕಪ್ ಗೆದ್ದಾಗಿನಿಂದ, ವಿರಾಟ್ ತಮ್ಮ ಪತ್ನಿ ಅನುಷ್ಕಾ ಮತ್ತು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಕೊಹ್ಲಿ ಜೊತೆ ಲಂಡನ್ʼಗೆ ತೆರಳಿದ್ದಾರೆ.
और पढो »
ವಿರಾಟ್ ರಾತ್ರಿ ʼಅದನ್ನುʼ ಮಾಡೋದು ನನಗೆ ಇಷ್ಟ ಇಲ್ಲ...ಕೊಹ್ಲಿ ಬೆಡ್ರೂಮ್ ಸತ್ಯ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ!Virat kohli-Anushka Sharma: ಸೆಲೆಬ್ರಿಟಿ ಕಪಲ್ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಂದಲ್ಲಾ ಒಂದು ವಿಚಾರಕ್ಕಾಗಿ ಪ್ರತಿದಿನ ಸುದ್ದಿಯಲ್ಲಿರುತ್ತಾರೆ.. ಇಬ್ಬರು ತಮ್ಮ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುವುದರ ಜೊತೆಗೆ ಜಗತ್ತಿನಾದ್ಯಂತ ಕ್ರೇಜ್ ಸೃಷ್ಟಿಸಿಕೊಂಡಿದ್ದಾರೆ..
और पढो »
ಪವರ್ ಕಪಲ್ ಅನುಷ್ಕಾ-ವಿರಾಟ್ ಬ್ರೇಕಪ್.. ʼಈʼ ಕಾರಣಕ್ಕೆ ಕೊಹ್ಲಿಯನ್ನು ಬಿಟ್ಟು ಹೋಗಲು ನಿರ್ಧರಿಸಿದ್ದರಂತೆ ನಟಿ!Virat kohli- Anushka Sharma: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಎಲ್ಲರ ನೆಚ್ಚಿನ ಜೋಡಿಗಳಲ್ಲಿ ಒಂದು.. ಈ ಪವರ್ ಕಪಲ್ ಬಗ್ಗೆ ತಿಳಿದುಕೊಳ್ಳೋದು ಅಂದ್ರೆ ಅಭಿಮಾನಿಗಳಿಗೆ ಇನ್ನಿಲ್ಲದ ಖುಷಿ.. ಇದೀಗ ಒಂದು ಸಲ ಬ್ರೇಕಪ್ ಮಾಡಿಕೊಂಡು ಮತ್ತೆ ಒಂದಾಗಿದ್ದು, ಹೇಗೆ ಎನ್ನುವುದನ್ನು ಇಲ್ಲಿ ತಿಳಿಯೋಣ..
और पढो »
ಕೊಹ್ಲಿ ಜೊತೆಗಿನ ಮದುವೆಗೂ ಮುನ್ನ ನಾನು ತಾಯಿಯಾಗಿದ್ದೆ... ಇದಕ್ಕೆಲ್ಲಾ ಕಾರಣವಾಗಿದ್ದು ಆ ನಟ! ಅನುಷ್ಕಾ ಶರ್ಮಾ ಸೆನ್ಸೇಷನಲ್ ಹೇಳಿಕೆ ವೈರಲ್Anushka Sharma Statement on Motherhood: ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ಅನುಷ್ಕಾ ಶರ್ಮಾ ಸುಮಾರು 7 ವರ್ಷಗಳ ಕಾಲ ಡೇಟಿಂಗ್ ಮಾಡಿ ಮದುವೆಯಾಗಿದ್ರು. ನಂತರ 2021ರಲ್ಲಿ ಅನುಷ್ಕಾ ಹೆಣ್ಣು ಮಗವಿಗೆ ಜನ್ಮ ನೀಡಿದರು. ಅದಲ್ಲದೆ, ಇತ್ತೀಚೆಗೆಯಷ್ಟೇ ಗಂಡು ಮಗುವಿಗೆ ಎರಡನೇ ಬಾರಿ ಜನ್ಮ ನೀಡಿದ ಅನುಷ್ಕಾ, ವಿರಾಟ್ ಜೊತೆ ಸುಖಸಂಸಾರ ನಡೆಸುತ್ತಿದ್ದಾರೆ.
और पढो »