ಲೂಟಿಯಾದ ದಲಿತರ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ?

R Ashok समाचार

ಲೂಟಿಯಾದ ದಲಿತರ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ?
CM SiddaramaiahB. NagendraPolitics
  • 📰 Zee News
  • ⏱ Reading Time:
  • 45 sec. here
  • 5 min. at publisher
  • 📊 Quality Score:
  • News: 31%
  • Publisher: 63%

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡದಿದ್ದರೆ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಖಡಕ್‌ ಎಚ್ಚರಿಕೆ ನೀಡಿದ್ದಾರೆ..

ದಲಿತರಿಗೆ ಸೇರಿದ ಒಟ್ಟು 187 ಕೋಟಿ ರೂಪಾಯಿಯನ್ನು ಬೇನಾಮಿ ಐಟಿ ಕಂಪನಿಗಳ ಖಾತೆಗೆ ವರ್ಗಾಯಿಸಲಾಗಿದೆ.ಅಶ್ವಿನಿ ಮೇಡಂ ವಿರುದ್ಧ ಪೋಸ್ಟ್ ಹಾಕಿದಾಗ ದರ್ಶನ್ ಯಾಕೆ ಮಾತಾಡಿಲ್ಲ..? ಖ್ಯಾತ ನಟಿ ಪ್ರಶ್ನೆ!ಈ ರಾಶಿಯವರಿಗೆ ಇನ್ನು ಶುಕ್ರದೆಸೆ : ಬೆನ್ನ ಹಿಂದೆಯೇ ಇರುವುದು ಅದೃಷ್ಟ : ಒಲಿದು ಬರುವುದು ಅಷ್ಟೈಶ್ವರ್ಯವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಹಿಂದಿದೆ ಕನ್ನಡಿಗನ ಕೈಚಳಕ: ಕೊಹ್ಲಿ-ರೋಹಿತ್’ಗೆ ಬ್ಯಾಟಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದು ಇವರೇ!

ಈ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ. ಈಗ ಇದನ್ನು ಮುಚ್ಚಿಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರ್‌.ಅಶೋಕ ಆರೋಪಿಸಿದ್ದಾರೆ.

ಬಾಕಿ ಹಣ ಎಲ್ಲಿ ಹೋಯಿತು? ಅಂದರೆ ಅದನ್ನು ಗುಳುಂ ಮಾಡಲಾಗಿದೆಯೇ? ನಿಗಮದ ಹಣ ಪಕ್ಕದ ತೆಲಂಗಾಣ ರಾಜ್ಯದ ಚಿನ್ನಾಭರಣ ಅಂಗಡಿಗಳು, ಮದ್ಯದ ಅಂಗಡಿಗಳು ಸೇರಿದಂತೆ ನೂರಾರು ಖಾತೆಗಳಿಗೆ ವರ್ಗಾವಣೆ ಆಗಿದೆ. ಅದು ಸಹ ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆದಿದೆ. ಅಂತರರಾಜ್ಯ ವಹಿವಾಟು ಆಗಿರುವ ಇಷ್ಟೊಂದು ದೊಡ್ಡ ಬಹುಕೋಟಿ ಹಗರಣವನ್ನು ಸಿಬಿಐಗೆ ಕೊಡಲು ಹಿಂದೇಟು ಯಾಕೆ? ಈ ಹಗರಣಕ್ಕೂ ತೆಲಂಗಾಣ ಚುನಾವಣೆಗೂ ಇರುವ ನಂಟು ಹೊರಬರಬಹುದು ಎಂಬ ಭಯವೇ? ಎಂದು ಅವರು ಮುಖ್ಯಮಂತ್ರಿಯವರನ್ನು ಪ್ರಶ್ನೆ ಮಾಡಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

CM Siddaramaiah B. Nagendra Politics

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯCM Siddaramaiah : ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
और पढो »

ಉತ್ತಮ ಕೇಳುಗ ಮಾತ್ರ ಉತ್ತಮ ಸಂಸದೀಯ ಪಟುವಾಗಬಲ್ಲ: ಸಿಎಂ ಸಿದ್ದರಾಮಯ್ಯಉತ್ತಮ ಕೇಳುಗ ಮಾತ್ರ ಉತ್ತಮ ಸಂಸದೀಯ ಪಟುವಾಗಬಲ್ಲ: ಸಿಎಂ ಸಿದ್ದರಾಮಯ್ಯSagar Khandre : ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.
और पढो »

ಸಿದ್ದರಾಮಯ್ಯನವರನ್ನ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆಸಿದ್ದರಾಮಯ್ಯನವರನ್ನ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆKarnataka ahinda community: ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ಇದರೊಂದಿಗೆ ಲಿಂಗಾಯತ ಮತ್ತು ಒಕ್ಕಲಿಗ ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯದ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
और पढो »

ಹಾಲಿನ ಪ್ರಮಾಣ ಹೆಚ್ಚಿಸಿ ಅದಕ್ಕೆ ತಗುಲುವ ದರವನ್ನು ಹಾಕಲಾಗಿದೆ, ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ ಸಿದ್ದರಾಮಯ್ಯಹಾಲಿನ ಪ್ರಮಾಣ ಹೆಚ್ಚಿಸಿ ಅದಕ್ಕೆ ತಗುಲುವ ದರವನ್ನು ಹಾಕಲಾಗಿದೆ, ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ ಸಿದ್ದರಾಮಯ್ಯNandini Milk Price hike: ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
और पढो »

ಚಾರಣಿಗರ ರಕ್ಷಣೆ ಮತ್ತು ಮೃತದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆಚಾರಣಿಗರ ರಕ್ಷಣೆ ಮತ್ತು ಮೃತದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.
और पढो »

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಸ್ಪಷ್ಟ ಸೂಚನೆಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಸ್ಪಷ್ಟ ಸೂಚನೆCM Siddaramaiah: ಇಂದು ಅಬಕಾರಿ ಇಲಾಖೆಯ (Excise Department) ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.
और पढो »



Render Time: 2025-02-14 01:04:43