Bengaluru Crime News: ನಿನ್ನೆ ರಾತ್ರಿ ರಾತ್ರಿ 11.10ರ ಸುಮಾರಿಗೆ ಚಾಕುವಿನ ಜೊತೆಗೆ ಲೇಡೀಸ್ ಪಿಜಿಯೊಳಗೆ (Ladies PG) ನುಗ್ಗಿದ್ದ ದುಷ್ಕರ್ಮಿಯೊಬ್ಬ 3ನೇ ಮಹಡಿಯಲ್ಲಿರುವ ರೂಂ ಸಮೀಪ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾದ ಹಿನ್ನಲೆಯಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
Crime News: ನಿನ್ನೆ ರಾತ್ರಿ ರಾತ್ರಿ 11.10ರ ಸುಮಾರಿಗೆ ಚಾಕುವಿನ ಜೊತೆಗೆ ಲೇಡೀಸ್ ಪಿಜಿಯೊಳಗೆ ನುಗ್ಗಿದ್ದ ದುಷ್ಕರ್ಮಿಯೊಬ್ಬ 3ನೇ ಮಹಡಿಯಲ್ಲಿರುವ ರೂಂ ಸಮೀಪ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.Ashish Vidyarthi
ಭಯಾನಕ ಖಳನಾಯಕ..61 ನೇ ವಯಸ್ಸಿನಲ್ಲಿ ಎರಡನೇ ಮಾದುವೆ, ತನಗಿಂತ 7 ವರ್ಷ ಚಿಕ್ಕವಳ ಜೊತೆ ಡೇಟಿಂಗ್..!ಈ ನಟ ಯಾರು ಗೊತ್ತಾ..?ಆ ನಟಿಯನ್ನು ಹುಚ್ಚನಂತೆ ಪ್ರೀತಿಸಿದ್ದ ದಿಗ್ಗಜ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ..ಷರತ್ತು ವಿಧಿಸಿ ತನ್ನ ಪ್ರೀತಿಯನ್ನು ಕೈಯ್ಯಾರೆ ಕೊಂದಿದ್ದು ಏಕೆ..?ಮಂತ್ರಿ ಜೊತೆ ನನ್ನ ಪತ್ನಿಗೆ ಅಫೇರ್... ಅದಕ್ಕೆ ಅವಳನ್ನ ಕೊಂದುಬಿಟ್ಟೆ! ನಟ ಸಂಜಯ್ ದತ್ ಸೆನ್ಸೇಷನಲ್ ಹೇಳಿಕೆ ವೈರಲ್
ಲೇಡೀಸ್ ಪಿಜಿಯೊಳಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಕೋರಮಂಗಲದಲ್ಲಿರುವ ವಿ.ಆರ್.ಲೇಔಟ್ ಪಿಜಿಯಲ್ಲಿ ನಡೆದಿದೆ. ಹತ್ಯೆಗೀಡಾದ ಯುವತಿಯನ್ನು ಕೃತಿ ಕುಮಾರಿ ಎಂದು ಹೇಳಲಾಗಿದೆ. ನುಗ್ಗಿದ್ದ ದುಷ್ಕರ್ಮಿಯೊಬ್ಬ 3ನೇ ಮಹಡಿಯಲ್ಲಿರುವ ರೂಂ ಸಮೀಪ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾದ ಹಿನ್ನಲೆಯಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೊಲೆಯಾದ ಯುವತಿ ಮೂಲತಃ ಬಿಹಾರದವರಾದ ಯುವತಿ ಕೃತಿ ಕುಮಾರಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಪ್ರಕರಣ ದಾಖಲಿಸಲಾಗಿದೆ. ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕೋರಮಂಗಲ ಪೊಲೀಸರು ಹಾಗೂ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Koramangala Police Station ಕೊಲೆ ಮಹಿಳೆ ಕೊಲೆ ಬೆಂಗಳೂರು ಸುದ್ದಿ ಅಪರಾಧ ಅಪರಾಧ ಸುದ್ದಿ ಬೆಂಗಳೂರು ಅಪರಾಧ ಸುದ್ದಿ ಲೇಡೀಸ್ ಪಿ.ಜಿ. Bengaluru Latest Crime News Today Crime Story Koramangala Police
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹುಬ್ಬಳ್ಳಿಯಲ್ಲಿ ವೈಷ್ಣವಿ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಜನತೆHubli Crime News: ಕಳೆದ ಒಂದು ವರ್ಷದ ಹಿಂದೆ ಅರ್ಚಕನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು. ಅದೃಷ್ಟವಶಾತ್ ಆ ಸಮಯದಲ್ಲಿ ಅರ್ಚಕ ಬದುಕುಳಿದಿದ್ದರು ಎನ್ನಲಾಗಿದೆ. ಇಲ್ಲಿನ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು ಅಲ್ಲಿಯೇ ಬೀಡುಬಿಟ್ಟಿದ್ದಾರೆ.
और पढो »
ಸಕ್ಕರೆ ನಾಡಿನಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಿದ ನೂತನ ಎಸ್‌ಪಿಪುಡಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಿರುವ ಮಂಡ್ಯ ನೂತನ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ(Mandya New SP Mallikarjuna Baladandi), ರೌಡಿಸಂ ಹಾಗೂ ಅಕ್ರಮ ಚಟುವಟಿಕೆ ತಡೆಗಾಗಿ ಕಾನೂನು ಬಾಹಿರ ಕೃತ್ಯ ನಡೆಸುವವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
और पढो »
ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮೀ.. ಪತ್ನಿ ಹೇಳಿದ ಆ ವಿಚಾರ ಕೇಳಿ ಶಾಕ್ ಆದ್ರಾ ದರ್ಶನ್?Darshan in Jail: ಬೆಂಗಳೂರಿನ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕನ್ನಡ ನಟ ದರ್ಶನ್, ಅವರ ಗೆಳತಿ, ನಟಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಈಗ ಜೈಲಿನಲ್ಲಿದ್ದಾರೆ.
और पढो »
ಜೈಲಿನಲ್ಲಿದ್ದರೂ ಸದ್ದು ಮಾಡುತ್ತಿದೆ ʼಡಿ ಗ್ಯಾಂಗ್ʼ..! ದರ್ಶನ್ ʼಖೈದಿ ನಂಬರ್ 6106ʼ ಗೆ ಸಖತ್ ಡಿಮ್ಯಾಂಡ್Renukaswamy case update : ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶದ ಗಮನಸೆಳೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟ ದರ್ಶನ್ ಮತ್ತು ಪವಿತ್ರಗೌಡ ಸೇರಿದಂತೆ 17 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
और पढो »
ನಟ ದರ್ಶನ್‌ಗೆ ಜೈಲಿನಲ್ಲಿ ರಾಯಲ್ ಟ್ರೀಟ್‌ಮೆಂಟ್ ಸಿಗುತ್ತಿದೆಯಾ? ವರದಿಗಳು ಹೇಳೋದೇನು?Darshan in jail: ಬೆಂಗಳೂರಿನ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೀರೋ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
और पढो »
ದರ್ಶನ್ ಬಂಧನ ಪ್ರಕರಣ ನಟಿ, ಮಾಜಿ ಸಂಸದೆ ಸುಮಲತಾ ಫಸ್ಟ್ ರಿಯಾಕ್ಷನ್Sumalatha Ambarish Post On Darshan: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಗ್ಗೆ ನಟಿ, ಮಾಜಿ ಸಂಸದೆ ಸುಮಲತಾ ಮೌನ ಮುರಿದಿದ್ದಾರೆ.
और पढो »