Prajwal Revanna case updates : ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿನಾಗಿರುವ ಪ್ರಜ್ವಲ್ ರೇವಣ್ಣರ ಎಸ್‌ಐಟಿ ಕಸ್ಟಡಿ ನಾಳೆಗೆ ಮುಗಿಯಲಿದೆ. ನಾಳೆ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಮತ್ತೆ ಕಸ್ಟಡಿ ಕೇಳುವ ಸಾಧ್ಯತೆಯಿದೆ.. ಹಾಗಾದ್ರೇ ಒಂದು ವಾರ ಪ್ರಜ್ವಲ್ ರೇವಣ್ಣ ವಿಚಾರಣೆ ಹೇಗೆ ನಡಿತು.
? ಲೋಕಸಭಾ ಚುನಾವಣೆಯಲ್ಲಿ ಸೋತ ಪ್ರಜ್ವಲ್ ಸ್ಥಿತಿ ಹೇಗಿದೆ ಎಂಬುದರ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.
ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಚುನಾವಣೆಯಲ್ಲಿ ನಾನು ಸೋತೆ ಎಂದು ಗೊತ್ತಾಗಿನಿಂದ ಪ್ರಜ್ವಲ್ ಮೌನಕ್ಕೆ ಜಾರಿದ್ದರಂತೆ. ಮೊದ ಮೊದಲಿಗೆ ಗೆಲ್ಲುವ ವಿಶ್ವಾಸ ಹೊಂದಿದ್ದ ಪ್ರಜ್ವಲ್ ಕೊನೆಯಲ್ಲಿ ನಿರಾಸೆಯಾಗಿದೆ. ಶ್ರೇಯಸ್ ಪಟೇಲ್ ಗೆಲ್ತಿದ್ದಂತೆ ಪ್ರಜ್ವಲ್ ಮೌನಕ್ಕೆ ಜಾರಿ ಚಿಂತಾಕ್ರಾಂತನಾಗಿದ್ನಂತೆ. ರಾತ್ರಿಯಿಡೀ ಸರಿಯಾಗಿ ನಿದ್ದೆ ಮಾಡದೆ ಮುಂದಿನ ದಿನಗಳ ಬಗ್ಗೆ ಯೋಚಿಸುತ್ತ ಪ್ರಜ್ವಲ್ ಕಾಲ ಕಳೆದಿರುವ ಮಾಹಿತಿ ಲಭ್ಯವಾಗಿದೆ.
ಇನ್ನೂ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ನನ್ನು ಎಸ್‌ಐಟಿ ವಶಕ್ಕೆ ಪಡೆದು ನಂತರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ೬ ದಿನಗಳ ಕಾಲ ಕಸ್ಟಡಿಗೆ ಪಡಿದುಕೊಂಡಿದ್ರೂ.. ಕಳೆದ ಒಂದು ವಾರದಿಂದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಎಸ್ ಐಟಿ ಅಧಿಕಾರಿಗಳು ವಿಚಾರಣೆ ವಿಚಾರಣೆ ನಡೆಸಿದ್ದಾರೆ.ವಿಚಾರಣೆ ವೇಳೆಯಲ್ಲಿ ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ.. ಈ ವಿಡಿಯೋ ಯಾವುದು ಎಂದು ನನಗೆ ಗೊತ್ತಿಲ್ಲ. ಈ ವಿಡಿಯೋದಲ್ಲಿ ಇರೋರು ಯಾರು ಅಂತಾನೂ ಗೋತ್ತಿಲ್ಲ. ಇದು ರಾಜಕೀಯವಾಗಿ ನನ್ನ ವಿರುದ್ಧ ಮಾಡಿರುವ ಷಡ್ಯಂತರ ಅಂತಾ ಹೇಳಿದ್ದಾರೆ.
ಇನ್ನು ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರನ ಈಗಾಗಲೇ ವಿಚಾರಣೆ ನಡಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಪ್ರಶ್ನೆಗೆ ಸರಿಯಾಗಿ ಉತ್ತರ ಕೊಟ್ಟಿಲ್ಲ.. ಅಲ್ಲದೇ ಆರೋಪಿ ಪ್ರಜ್ವಲ್ ಹೇಳಿಕೆ ಆಧಾರದ ಮೇಲೆ ಸ್ಥಳ ಮಹಜರು ಮಾಡಬೇಕಾಗುತ್ತದೆ. ಸ್ಥಳ ಮಹಜರು ಮಾಡುವುದು ಬಹುತೇಕ ಡೌಟ್ ಅನಿಸುತ್ತದೆ.. ಇನ್ನು ಎಸ್ಐಟಿ ಅಧಿಕಾರಿಗಳು ಒಂದು ವಾರದ ತನಿಖಾ ರಿಪೋರ್ಟ್ ಅನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ನೀಡಿ ಮತ್ತೆ ಪ್ರಜ್ವಲ್ ರೇವಣ್ಣರನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Prajwal Revanna Election Hassan Lok Sabha Elections 2024 Hassan Lok Sabha Elections 2024 Results Prajwal Revanna Case Prajwal Revanna Videos Prajwal Revanna Case Updates Prajwal Revanna News ಪ್ರಜ್ವಲ್ ರೇವಣ್ಣ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Loksabha Election : ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಕ್ರಿಯೆ ವೀಕ್ಷಿಸಿದ ವಿದೇಶಿ ಪ್ರತಿನಿಧಿಗಳುForeign delegates : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಸೋಮವಾರ ಬೆಳಿಗ್ಗೆ ಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು.
और पढो »
PM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
और पढो »
ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ಮುತ್ಸದ್ದಿತನ ಇದೆ: ಬಸವರಾಜ ಬೊಮ್ಮಾಯಿಹಾವೇರಿ ಲೋಕಸಭಾ ಚುನಾವಣೆ ಗೆಲುವಿನ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಗೆ ಬಹಳ ವಿಶೇಷವಾಗಿ ಇರುವ ಸಂಧರ್ಭದಲ್ಲಿ ಆಯ್ಕೆಯಾದೆ. ಪ್ರಧಾನಿಗಳು ಹಾಗೂ ಪಕ್ಷದ ಹಿರಿಯರ ಮಾತಿನಂತೆ ಸ್ಪರ್ಧೆ ಮಾಡಿದೆ
और पढो »
Loksabha Election 2024 : ಬೆಳಗಾವಿ, ಚಿಕ್ಕೋಡಿಯಲ್ಲಿ ದಾಖಲೆಯ ಮತದಾನLoksabha Election : ಲೋಕಸಭೆ ಚುನಾವಣೆ 2024 ರ ಮೂರನೇ ಹಂತದ ಚುನಾವಣೆಯಲ್ಲಿ ಕರ್ನಾಟಕದ (Uttara Karnataka) 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು.
और पढो »
ಲೋಕಸಭಾ ಚುನಾವಣೆLok Sabha Elections: ಲೋಕಸಭಾ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಸೋಲುತ್ತಾರೆ. ಹೀಗಾಗಿಯೇ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡುತ್ತಿದ್ದಾರೆ ಅಂತಾ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
और पढो »
Hassan PenDrive Case: CID ಕಚೇರಿಯಲ್ಲೇ 3 ರಾತ್ರಿ ಕಳೆದ ಪ್ರಜ್ವಲ್, ಮೊಬೈಲ್ ಮೇಲೆ SIT ಕಣ್ಣು!ಅಶ್ಲೀಲ ವಿಡಿಯೋ ಸೆರೆಹಿಡಿದಿದ್ದಾರೆ ಎನ್ನಲಾದ ಮೊಬೈಲ್ ನಾಶವಾಗಿದ್ದರೆ ಪ್ರಕರಣದ ಪ್ರಮುಖ ಸಾಕ್ಷ್ಯವಾಗಿರುವ ಮೂಲ ದಾಖಲೆ ಪತ್ತೆಹಚ್ಚುವುದು ಕಷ್ಟಸಾಧ್ಯ.
और पढो »