ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

DK Shivakumar समाचार

ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
DKSDKS On Lokasabha ElectionKarataka Politics
  • 📰 Zee News
  • ⏱ Reading Time:
  • 21 sec. here
  • 7 min. at publisher
  • 📊 Quality Score:
  • News: 29%
  • Publisher: 63%

“ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ.ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಎಂದು ಉಪ ಮುಖ್ಯಮಂತ್ರಿ ಡಿಕೆ ಶಿ ಹೇಳಿದ್ದಾರೆ.

ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!:ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು.ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಇಂದಿರಾ ಗಾಂಧಿ ಭವನದಲ್ಲಿ

ಉತ್ತರಿಸಿದ ಡಿಕೆಶಿ, “ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ.ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು.ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ.ಒಂದಷ್ಟು ಜನ ಸೋತಿದ್ದಾರೆ.ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ, ಬೆಳೆಯುತ್ತಾರೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

DKS DKS On Lokasabha Election Karataka Politics Political News Latest Latest Political News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »

ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
और पढो »

ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »

ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.
और पढो »



Render Time: 2025-02-16 13:02:31