Loksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಧ್ಯಾನ ಮಾಡಲಿದ್ದಾರೆPotato Peel Benefitsದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿರಣವೀರ್ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು... ನಟಿ ಪರಿಣಿತಿ ಚೋಪ್ರಾ ಸೆನ್ಸೇಷನಲ್ ಕಾಮೆಂಟ್ ಕನ್ಯಾಕುಮಾರಿ ಯ ವಿವೇಕಾನಂದ ರಾಕ್ ಸ್ಮಾರಕ ದಲ್ಲಿ ಪ್ರಧಾನ ಮಂತ್ರಿ ಮೋದಿ ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಧ್ಯಾನ ಮಾಡಲಿದ್ದಾರೆ.
ಸ್ವಾಮಿ ವಿವೇಕಾನಂದರು ಭಾರತ ಮಾತೆಯ ದರ್ಶನ ಪಡೆದ ಸ್ಥಳ ಕನ್ಯಾಕುಮಾರಿ ಎಂದು ಹೇಳಲಾಗುತ್ತದೆ. ವಿವೇಕಾನಂದ ರಾಕ್ ಸ್ಮಾರಕವು ಸಮುದ್ರದ ಬಂಡೆಯ ಮೇಲೆ ನೆಲೆಗೊಂಡಿದ್ದು, ಇದು ಮುಖ್ಯ ಭೂಭಾಗದಿಂದ ಸುಮಾರು 500 ಮೀಟರ್ ದೂರದಲ್ಲಿದೆ. ಗೌತಮ ಬುದ್ಧನ ಜೀವನದಲ್ಲಿ ಸಾರನಾಥಕ್ಕೆ ವಿಶೇಷ ಸ್ಥಾನವಿದೆ ಎಂಬುದು ನಂಬಿಕೆ ಅಂತೆಯೇ ಈ ವಿಗ್ರಹವು ಸ್ವಾಮಿ ವಿವೇಕಾನಂದರ ಜೀವನದಲ್ಲಿಯೂ ಸಹ ಅದೇ ಸ್ಥಾನವನ್ನು ಹೊಂದಿದೆ.
ಪ್ರಧಾನಿ ಮೋದಿ ಪ್ರಧಾನಿ ಮೋದಿ ಧ್ಯಾನ ಕನ್ಯಾಕುಮಾರಿ ಲೋಕಸಭೆ ಚುನಾವಣೆ 2024 ವಿವೇಕಾನಂದ ರಾಕ್ ಸ್ಮಾರಕ ಕನ್ನಡದಲ್ಲಿ ರಾಷ್ಟ್ರೀಯ ಸುದ್ದಿ Lok Sabha Election 2024 PM Modi PM Modi Meditation Kanyakumari Lok Sabha Election 2024 Vivekananda Rock Memorial National News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Loksabha election result 2024: ಕನ್ಯಾಕುಮಾರಿಯಲ್ಲಿ 48 ಗಂಟೆ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ!ಮೇ 30 ಮತ್ತು ಮೇ 31ರಂದು ಕನ್ಯಾಕುಮಾರಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಎರಡು ದಿನಗಳ ಕಾಲ ವಿವೇಕಾನಂದ ರಾಕ್ ಮೆಮೊರಿಯಲ್ ಹಾಲ್‌ನಲ್ಲಿ ಧ್ಯಾನ ಮಾಡಲಿದ್ದಾರೆ. ಜೂನ್ 1ರಂದು ಕನ್ಯಾಕುಮಾರಿಯಿಂದ ಅವರು ವಾಪಸ್ ಆಗಲಿದ್ದಾರೆಂದು ತಿಳಿದುಬಂದಿದೆ.
और पढो »
ರಾಮಮಂದಿರಕ್ಕೆ ಕಾಂಗ್ರೆಸ್ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿಕಾಂಗ್ರೆಸ್‌ನವರು ಒಬಿಸಿ, SC ST ಮೀಸಲಾತಿಯನ್ನು ಮತಬ್ಯಾಂಕ್‌ಗೆ ನೀಡುವುದಿಲ್ಲವೆಂದು ಬರೆದುಕೊಡಿ ಅಂತಾ ಸವಾಲು ಹಾಕಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದರು.
और पढो »
ವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆVaranasi : ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
और पढो »
ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
और पढो »
ಜೌನ್ ಪುರ್ : ದೇಶದ ಶಕ್ತಿಯನ್ನು ಜಗತ್ತಿಗೆ ಅರಿವು ಮೂಡಿಸುವ ಪ್ರಧಾನಿಯ ಆಯ್ಕೆ ಈ ಚುನಾವಣೆ : ಮೋದಿModi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
और पढो »
ರಾಕೇಶ್ ಸಿದ್ದರಾಮಯ್ಯ ಸಾವಿನ ರಹಸ್ಯವೂ ಬಯಲಾಗಲಿದೆ: ಕುಮಾರಸ್ವಾಮಿ ಹೊಸ ಬಾಂಬ್!ಸಿದ್ದರಾಮಯ್ಯರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
और पढो »