ಬೆಳಗಾವಿ ಚಳಿಗಾಲದ ಅಧಿವೇಶನ ವಕ್ಫ್ ಬೋರ್ಡ್, ಬಾಣಂತಿಯರ ಸಾವು, ಅನುದಾನ ತಾರತಮ್ಯ, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿ ಸರ್ಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡಿದ್ದೇವೆ. ಇದಕ್ಕೆ ಸಹಕರಿಸಿದ ಎಲ್ಲ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ.ಈ ಎಲೆಯನ್ನು ಪರ್ಸ್‌ನಲ್ಲಿ ಇಟ್ಟರೆ ಸಾಕು ಹಣ ಉಕ್ಕಿಬರುತ್ತದೆ; ಸಾಲವಿದ್ದರೆ... ಒಂದು ರುಪಾಯಿಯೂ ಬಾಕಿಯಾಗದಂತೆ ಸಂದಾಯವಾಗುತ್ತೆ!Lucky Girlsಈ ರಾಶಿಗಳಿಗೆ ಗುರುಬಲ... ದುಡ್ಡಿನ ಮಹಾ ಮಳೆ, ಆದಾಯ ದುಪ್ಪಟ್ಟು.. ಆಸೆಗಳಲ್ಲಾ ಕೈಗೂಡುವ ಸುವರ್ಣ ಸಮಯ, ಅದೃಷ್ಟದ ಆಟ ಶುರು!
ಮುಸ್ಲಿಮರ ಆಸ್ತಿ ಕಬಳಿಕೆ ತಡೆಯಲು ಬ್ರಿಟಿಷರು ವಕ್ಫ್ ಬೋರ್ಡ್ ಸ್ಥಾಪಿಸಿದರು. ಆದರೆ ಕಾಂಗ್ರೆಸ್‌ನವರು ಮುಸ್ಲಿಮರಿಗೆ ಅನುಕೂಲವಾಗುವ ಕಾಯಿದೆ ತಂದರು. ಮುಸ್ಲಿಮರಿಗೆ ಹಿಂದೂಗಳಿಗಿಂತ ಎತ್ತರದ ಸ್ಥಾನ ನೀಡಿದರು. ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ವಕ್ಫ್ ಬೋರ್ಡ್‌ಗೆ ವಿಶೇಷ ಅಧಿಕಾರಗಳನ್ನು ಕೊಟ್ಟರು. ಮನಮೋಹನ್ ಸಿಂಗ್ ಅವರಂತೂ ಒನ್ಸ್ ವಕ್ಫ್ ಬೋರ್ಡ್ ಅಲ್ ವೇಸ್ ವಕ್ಫ್ ಬೋರ್ಡ್ ಎಂಬ ಕಾನೂನು ತಂದರು. ಇವರು ಈ ಕಾನೂನು ಮಾಡಿದ ಬಳಿಕ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆಸ್ತಿ ವಕ್ಫ್ ಬೋರ್ಡ್ ಸೇರಿತು ಎಂದು ದೂರಿದರು.
ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಬಿಜೆಪಿಯ 30 ಕ್ಕೂ ಹೆಚ್ಚು ಶಾಸಕರು ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂತೆ ಭಾಷಣ ಮಾಡುವುದನ್ನು ಬಿಡಬೇಕು. ಕಳೆದ ಅಧಿವೇಶನದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಮಾತನಾಡಿ ಉತ್ತರ ಕರ್ನಾಟಕಕ್ಕೆ ನಾನು ಏನೇನು ಕೊಡುತ್ತೇನೆ ಎಂದು ಘೋಷಿಸಿದ್ದರು. ಬೀದರ್, ಧಾರವಾಡ, ವಿಜಯಪುರ, ಕಲ್ಬುರ್ಗಿ ಹೀಗೆ ಎಲ್ಲಾ ಜಿಲ್ಲೆಗೆ ಒಂದೊಂದು ಕೈಗಾರಿಕೆಯನ್ನು ತರುತ್ತೇನೆ ಎಂದಿದ್ದರು. ನಂಜುಡಪ್ಪ ವರದಿಯಂತೆ ಸಮಿತಿ ನೇಮಕ ಮಾಡುತ್ತೇನೆ, ಆರು ತಿಂಗಳಲ್ಲಿ ವರದಿ ನೀಡುತ್ತೇನೆ ಎಂದಿದ್ದರು. ಆದರೆ ವರ್ಷ ಕಳೆದರೂ ಇನ್ನೂ ವರದಿ ಬರಲಿಲ್ಲ.
Waqf Land Waqf Row In Karnataka Karnataka Wakf Board Land Scam Wakf Board Land Scam Waqf Board Land Scam Waqf Board News ಆರ್ ಅಶೋಕ್ ವಕ್ಫ್ ಭೂ ಕಬಳಿಕೆ ವಕ್ಫ್ ಬೋರ್ಡ್ ಭೂ ಕಬಳಿಕೆ ವಕ್ಫ್ ಬೋರ್ಡ್ ಆಸ್ತಿ Karnataka Winter Session Karnataka Winter Session Live Ct Ravi
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಗೊಂದಲ ಬಗೆಹರಿಸಿ, ಪಹಣಿಯಲ್ಲಿ ವಕ್ಫ್ ಹೆಸರು ತೆಗೆದುಹಾಕಿ: ಪ್ರತಿಪಕ್ಷ ನಾಯಕ ಆರ್.ಅಶೋಕವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಲ್ಲಿ ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಕುರಿತು ಅವರು ಮಾತನಾಡಿದರು.
और पढो »
ವಕ್ಫ್ ಭೂ ಕಬಳಿಕೆ, ರೇಷನ್ ಕಾರ್ಡ್ ರದ್ದು, ಮೊದಲಾದ ವಿಷಯಗಳ ಕುರಿತು ಸದನದಲ್ಲಿ ಪ್ರಶ್ನೆ ಹಾಗೂ ಹೋರಾಟ: ಪ್ರತಿಪಕ್ಷ ನಾಯಕ ಆರ್ ಅಶೋಕ್ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಬಾರಿ ಎರಡು ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಕೇಳಲಾಗುವುದು. ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ.
और पढो »
ವಿಪಕ್ಷ ನಾಯಕ ಆರ್. ಅಶೋಕ್ ಸಿದ್ದರಾಮಯ್ಯಗೆ ಸವಾಲುವಿಪಕ್ಷ ನಾಯಕ ಆರ್. ಅಶೋಕ್ ಸಿದ್ದರಾಮಯ್ಯನವರಿಗೆ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಮುಂಚೆ ಕಾಂಗ್ರೆಸ್ ಪಕ್ಷದಿಂದ ರಾಜೀನಾಮೆ ನೀಡುವ ಸವಾಲು ಹಾಕಿದ್ದಾರೆ.
और पढो »
ಮಾಣಿಪ್ಪಾಡಿ ವರದಿ ಆಧಾರದಲ್ಲಿ ನೋಟಿಸ್ ನೀಡಿದ್ದ ಬಿಜೆಪಿ ಸರ್ಕಾರ, ಈಗಿನ ಸರ್ಕಾರದಂತೆ ರೈತರಿಗೆ ನೋಟಿಸ್ ನೀಡಿರಲಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕR. Ashoka: ಅನ್ವರ್ ಮಾಣಿಪ್ಪಾಡಿ ಸಮಿತಿಯ ವರದಿಯ ಆಧಾರದ ಮೇಲೆ ವಕ್ಫ್ ಜಮೀನು ಕಬಳಿಸಿದವರಿಗೆ ಬಿಜೆಪಿ ಸರ್ಕಾರ ನೋಟಿಸ್ ನೀಡಿತ್ತು. ಒಂದು ವೇಳೆ ತಪ್ಪಾಗಿ ರೈತರಿಗೆ ನೋಟಿಸ್ ನೀಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಈಗಿನ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
और पढो »
ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ.
और पढो »
ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯCM Siddaramaiah: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
और पढो »