R Ashok: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ
ಯಾವುದೇ ಔಷಧಿ ಬೇಡ.. ಈ ಹೂವಿನ ಟೀ ಕುಡಿದ್ರೆ ಸಾಕು ಶುಗರ್ ಎಷ್ಟೇ ಇದ್ರು ನಾರ್ಮಲ್ ಆಗುತ್ತೆ! ಸ್ವೀಟ್ ತಿಂದರೂ ಹೆಚ್ಚಾಗಲ್ಲ..ಚೂರಾಯ್ತು ಅಭಿಮಾನಿಗಳ ಹೃದಯ..! ಈಗಾಗ್ಲೇ ಮದ್ವೆಯಾಗಿರುವ ಈ ಖ್ಯಾತ ಕ್ರಿಕೆಟಿಗನ ಜೊತೆ ಕಾವ್ಯಾ ಮಾರನ್ ವಿವಾಹ! ವಿದೇಶಿ ಸಂಪ್ರದಾಯದಂತೆ ನಡೆದ ಮದುವೆ ಫೋಟೋ ವೈರಲ್‌ಯಾವುದೇ ಕಾರಣಕ್ಕೂ ತುಳಸಿ ಕಟ್ಟೆಯ ಮುಂದೆ ಈ ವಸ್ತುಗಳನ್ನು ಇಡಬೇಡಿ..! ಸಮಸ್ಯೆ.. ಸಾಲ ನಿಮ್ಮನ್ನು ಸುತ್ತುವರೆಯುತ್ತದೆ!!
ಮುಸ್ಲಿಮ್ ಗಲಭೆಕೋರರು ಪೊಲೀಸ್ ಠಾಣೆಗೆ ನುಗ್ಗಿ ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದನ್ನು ಕೂಡ ವಾಪಸ್ ಪಡೆದು ಮುಸ್ಲಿಮರನ್ನು ಮೆಚ್ಚಿಸಲು ಸಿಎಂ ಸಿದ್ದರಾಮಯ್ಯ ಯತ್ನಿಸಿದ್ದಾರೆ. ಮುಡಾ ಹಗರಣದ ನಂತರವಂತೂ ಪ್ರತಿ ದಿನ ಹಣೆಗೆ ಕುಂಕುಮ ಇಡುತ್ತಿದ್ದಾರೆ. ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ಅವರೇ ಬೊಟ್ಟು ಇಟ್ಟುಕೊಂಡಿದ್ದಾರೆ. ಮಾಧ್ಯಮದವರು ಮುಡಾ ಹಗರಣದ ಬಗ್ಗೆ ಪ್ರಶ್ನೆ ಮಾಡಿದರೆ, ಅವನು ಬಿಜೆಪಿ ಏಜೆಂಟಾ ಎಂದು ಪ್ರಶ್ನೆ ಮಾಡುತ್ತಾರೆ. ಸಿದ್ದರಾಮಯ್ಯನವರು ನಮ್ಮ ಮುಂದೆ ಟೋಪಿ ಇಡುವುದಿಲ್ಲ. ಆದರೆ ರೈತರ ಮುಂದೆ ಹೋಗಿ ಟೋಪಿ ಹಾಕಿದ್ದಾರೆ ಎಂದು ಟೀಕಿಸಿದರು.
ಸಿಎಂ ಸಿದ್ದರಾಮಯ್ಯ ಹಿಂದೆ ಮುಸ್ಲಿಮರಿಗಾಗಿ ಶಾದಿ ಭಾಗ್ಯ ನೀಡಿದ್ದರು. ಅಂದರೆ ಬೇರೆ ಧರ್ಮದಲ್ಲಿ ಬಡವರೇ ಇಲ್ಲ ಎಂದರ್ಥ. ಇದೇ ರೀತಿ ಮಾಡಿ ರಾಜ್ಯವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಇದು ನಾಡಪ್ರಭು ಕೆಂಪೇಗೌಡರು ಕಟ್ಟಿದ ನಾಡು. ಇದನ್ನು ಪಾಕಿಸ್ತಾನವಾಗಲು ಬಿಡಲ್ಲ. ಅಂಬೇಡ್ಕರ್ ಸಂವಿಧಾನ ಬೇಕಿದ್ದವರು ಮಾತ್ರ ಈ ರಾಜ್ಯದಲ್ಲಿ ಇರಬೇಕು. ಷರಿಯಾ ಕಾನೂನು ಬೇಕು ಎನ್ನುವವರು ಪಾಕಿಸ್ತಾನಕ್ಕೆ ಹೋಗಬೇಕು. ಕಾಂಗ್ರೆಸ್ ಸರ್ಕಾರ ನಗರ ನಕ್ಸಲರನ್ನು ಬಳಸಿಕೊಂಡಿದ್ದು, ಇವರು ಎಲ್ಲದಕ್ಕೂ ಸಂವಿಧಾನ ರಕ್ಷಣೆ ಎಂದು ಹೇಳುತ್ತಾರೆ ಎಂದು ಹೇಳಿದರು.
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬ್ರ್ಯಾಂಡ್ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು: ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
और पढो »
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
और पढो »
ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ₹2,100; ವರ್ಷಕ್ಕೆ 2 ಉಚಿತ LPG ಸಿಲಿಂಡರ್..!ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ., ವರ್ಷಕ್ಕೆ 2 ಉಚಿತ LPG ಸಿಲಿಂಡರ್ ನೀಡುವುದು ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದಾರೆ.
और पढो »
ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ನೀಡಿದ್ದರೆ ವಾಪಸ್ ಪಡೆಯಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
और पढो »
ಈರುಳ್ಳಿ ರಸವನ್ನು ಇದರಲ್ಲಿ ಬೆರೆಸಿ ಹಚ್ಚಿ.. ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುವುದರ ಜೊತೆ ದಪ್ಪವಾಗಿ ಮಾರುದ್ದ ಬೆಳೆಯುವುದು!Onion juice for gray hair: ಬಿಳಿ ಕೂದಲು ಚಿಕ್ಕ ವಯಸ್ಸಿನಲ್ಲೇ ಬಂದರೆ ಈರುಳ್ಳಿ ರಸವನ್ನು ಈ ಎಣ್ಣೆಯ ಜೊತೆ ಬೆರೆಸಿ ತಲೆಗೆ ಹಚ್ಚಿಕೊಳ್ಳಿ.
और पढो »
ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆWaqf property issue: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.
और पढो »