Prahlad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.
Ind Vs Sl T20
ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ NDA ಮೈತ್ರಿಕೂಟ ನಡೆಸುತ್ತಿರುವ ಪಾದಯಾತ್ರೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.
Union Minister Prahlad Joshi Wayanad Tragedy Wayanad Tragedy Updates Prahlad Joshi On Wayanad Tragedy Prahlad Joshi Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ-ಸಚಿವ ಪ್ರಹ್ಲಾದ ಜೋಶಿPrahlada Joshi: ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
और पढो »
ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.
और पढो »
ಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಸಂಸತ್ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣಗಳು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆ ಎಂದು ಹೇಳಿದರು.
और पढो »
PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?Free Ration: 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee schemes) ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು.
और पढो »
ಬೇಳೆ ಬೆಲೆ ಇಳಿಕೆಗೆ ಕ್ರಮ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಈಗಾಗಲೇ ಬೇಳೆಗಳ ಬೆಲೆಯನ್ನು ಈ ಕೂಡಲೇ ಇಳಿಸುವಂತೆ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಎಚ್ಚರಿಸಿದ್ದಾರೆ.
और पढो »
ಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.
और पढो »