ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

DCM DK Shivakumar समाचार

ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್
CongressBJPPolitics
  • 📰 Zee News
  • ⏱ Reading Time:
  • 59 sec. here
  • 8 min. at publisher
  • 📊 Quality Score:
  • News: 48%
  • Publisher: 63%

DCM DK Shivakumar: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Wall Clock Vastu Tipsಅದೃಷ್ಟವಂತ ಅಂಬಾನಿ ನಾಯಿ.. ಆ ನಾಯಿಗಾಗಿ ಇರುವ ಕಾರು ಎಷ್ಟು ಕೋಟಿ ಬೆಲೆಬಾಳುತ್ತದೆ ಗೊತ್ತಾ?ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆಗೆ ಬಲವಂತವಾಗಿ ಕಿಸ್‌ ಮಾಡಿದ ಖ್ಯಾತ ನಿರ್ದೇಶಕ! ಸೆನ್ಸೇಷನಲ್‌ ವಿಡಿಯೋ ವೈರಲ್

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆ ವ್ಯಕ್ತವಾಗಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನು ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು.

ನಾವು ಮುಂಜಾಗೃತವಾಗಿ ರಂಗನತಿಟ್ಟು ಸೇರಿದಂತೆ ಇತರೆಡೆ ದೋಣಿ ವಿಹಾರ ಸ್ಥಗಿತಗೊಳಿಸಿದ್ದು, ಹೊಳೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ. ಕರಾವಳಿ ಭಾಗದಲ್ಲಿ ಕೇರಳ ಮೂಲದ ಚಾಲಕ ವಾಹನ ಸಮೇತ, ಗುಡ್ಡ ಕುಸಿತಕ್ಕೆ ಸಿಲುಕಿದ್ದಾನೆ. ಮಳೆ ಮುಂದುವರಿದಿರುವ ಕಾರಣ ತೆರವು ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸಚಿವರು ಶಾಸಕರು, ನಾಯಕರು ಸ್ಥಳದಲ್ಲಿದ್ದು, ಅವರ ಕರ್ತವ್ಯ ನಿಭಾಯಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೃಣಾಲ್ ಠಾಕೂರ್ ಡಯಟ್ ಸೀಕ್ರೆಟ್ ಗೊತ್ತಾದ್ರೆ ನಾಳೆಯಿಂದ ಅದನ್ನೇ ಫಾಲೋ ಮಾಡ್ತೀರಾ..!special train serviceಸಾರಾ ಅಲ್ಲ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Congress BJP Politics Election Congress BJP Rain

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
और पढो »

ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್“ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ.ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಎಂದು ಉಪ ಮುಖ್ಯಮಂತ್ರಿ ಡಿಕೆ ಶಿ ಹೇಳಿದ್ದಾರೆ.
और पढो »

ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜುಲೈ 27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜುಲೈ 27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್DCM D.K.Sivakumar: “ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬೆಸ್ಕಾಂ ಸೇರಿದಂತೆ ಬೆಂಗಳೂರು ಅಭಿವೃದ್ದಿಗೆ ಇರುವ ಪ್ರತಿ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ವಿಚಾರವಾಗಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರ ಸಭೆಯನ್ನು ಜುಲೈ 27 ರಂದು ನಡೆಸಲಾಗುವುದು”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
और पढो »



Render Time: 2025-02-15 14:48:48