ಬೇಲದ ಹಣ್ಣು ಪೋಷಕಾಂಶಗಳು ಮತ್ತು ಜೀವಸತ್ವಗಳ ಆಗರವಾಗಿದೆ. ಇದು ವರ್ಷಕ್ಕೆ ಒಂದೇ ಬಾರಿ ಸಿಗುವುದರಿಂದ ತಪ್ಪದೇ ತಿನ್ನಬೇಕು.
ವರ್ಷಕ್ಕೆ ಒಂದೇ ಬಾರಿ ಸಿಗುವ ಈ ಹಣ್ಣು ಮಧುಮೇಹಕ್ಕೆ ಸಂಜೀವಿನಿ.. ಈ ಒಂದು ವಸ್ತು ಬೆರೆಸಿ ತಿಂದರೆ ಹೆಚ್ಚಾಗೋದೇ ಇಲ್ಲ ಬ್ಲಡ್ ಶುಗರ್ !ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಈ ಹಣ್ಣಿನ ಸಿಪ್ಪೆ ತುಂಬಾ ಗಟ್ಟಿಯಾಗಿರುತ್ತದೆ. ಬೇಲದ ಹಣ್ಣು ಸಿಹಿಯಾದ ನಾರಿನ ತಿರುಳನ್ನು ಹೊಂದಿರುತ್ತದೆ.ಬೇಲದ ಹಣ್ಣಿನ ತಿರುಳನ್ನು ತೆಗೆದು ಇದಕ್ಕೆ ಬೆಲ್ಲ ಬೆರೆಸಿ ತಿಂದರೆ ರುಚಿ ಅದ್ಭುತವಾಗಿರುತ್ತದೆ.
ಇದನ್ನು ದಿನಕ್ಕೊಮ್ಮೆ ತಿಂದರೆ ಅತಿಸಾರ ವಾಸಿಯಾಗುತ್ತದೆ. ಬೇಲದ ಹಣ್ಣು ಸಾಕಷ್ಟು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದರ ತಿರುಳನ್ನು ತಿನ್ನುವುದರಿಂದ ಬ್ಲಡ್ ಶುಗರ್ ಕಂಟ್ರೋಲ್‌ನಲ್ಲಿರುತ್ತದೆ. ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.ಅಡುಗೆ ಮನೆಯಲ್ಲಿರುವ ಈ ಸಣ್ಣ ವಸ್ತು ನಿಮ್ಮನ್ನು ಶನಿ ದೋಷದಿಂದ ಮುಕ್ತಗೊಳಿಸಲು ಸಹಾಯ ಮಾಡುತ್ತದೆ! ಹೀಗೆ ಮಾಡಿ...ಬ್ಲಡ್ ಟೆಸ್ಟ್ ಅಗತ್ಯವೇ ಇಲ್ಲ...
Blood Sugar Control Tips Bael Fruit Benefits Tips To Control Blood Sugar Wood Apple To Control Diabetes Tips To Control Diabetes Diabetes Control Tips Diabetes Control Tips Belada Hannu To Control Diabetes ಮಧುಮೇಹಕ್ಕೆ ಮನೆಮದ್ದು ಶುಗರ್ ಗೆ ಮನೆ ಮದ್ದು ಮಧು ಮೇಹಕ್ಕೆ ಸುಲಭ ಪರಿಹಾರ ಶುಗರ್ ಗೆ ಸುಲಭ ಪರಿಹಾರ ಬೇಲದ ಹಣ್ಣು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬೇಲಿಗಳಲ್ಲಿ ಸಿಗುವ ಈ ಹೂವು ಮತ್ತು ಹಣ್ಣನ್ನು ತಿಂದರೆ ಬ್ಲಡ್ ಶುಗರ್ ನಾರ್ಮಲ್ ಆಗುವುದು !ದಿನದ ಯಾವ ಹೊತ್ತಿನಲ್ಲಿ ಬೇಕಾದರೂ ಸೇವಿಸಬಹುದು!ಹಿತ್ತಲಲ್ಲೇ ಸಿಗುವ ಈ ಗಿಡದ ಹೂವು, ಹಣ್ಣು ಮಧುಮೇಹಕ್ಕೆ ಅತ್ಯಂತ ಪರಿಣಾಮಕಾರಿಯಾದ ಮನೆ ಮದ್ದು.
और पढो »
ಈ ತರಕಾರಿಯನ್ನು ನೀರಿನಲ್ಲಿ ನೆನೆಸಿಟ್ಟು ಊಟಕ್ಕೆ ಹತ್ತು ನಿಮಿಷ ಮುನ್ನ ಸೇವಿಸಿ ! 45 ದಿನಗಳವರೆಗೆ ಬ್ಲಡ್ ಶುಗರ್ ನಾರ್ಮಲ್ ಆಗಿ ಉಳಿಯುತ್ತದೆ !ಮಧುಮೇಹ ರೋಗಿಗಳಿಗೆ ಈ ನೀರು ಸಂಜೀವಿನಿ ಎಂದರೆ ತಪ್ಪಾಗದು.ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಬೇಕಾದರೆ ದಿನಕ್ಕೆ ಒಮ್ಮೆ ಈ ನೀರನ್ನು ಸೇವಿಸಿದರೆ ಸಾಕು. ಅದು ಕೂಡಾ ಊಟಕ್ಕೆ ಮುಂಚೆ.
और पढो »
Diabetes Diet: ಈ ಆಹಾರಗಳನ್ನು ತಿಂದರೆ ಬ್ಲಡ್ ಶುಗರ್ ಹೆಚ್ಚಾಗುವುದೇ ಇಲ್ಲ!Diabetes Control Foods: ಆಯುರ್ವೇದದ ಪ್ರಕಾರ, ಮಧುಮೇಹಿಗಳು ತಮ್ಮ ದೈನಂದಿನ ಆಹಾರದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಬಳಸುವುದರಿಂದ ಎಂದಿಗೂ ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗುವುದಿಲ್ಲ ಎನ್ನಲಾಗುತ್ತದೆ.
और पढो »
ಕೆಂಪಾದ ಈ ಸಿಹಿ ಹಣ್ಣನ್ನು ಬೆಳಗೆದ್ದು ತಿಂದರೆ ಸಾಕು.. ಬ್ಲಡ್ ಶುಗರ್ ಹೆಚ್ಚಾಗೋದೇ ಇಲ್ಲ! ಮಧುಮೇಹಕ್ಕೆ ಇದು ಸಂಜೀವಿನಿFruits Diabetics Can Eat: ಕೆಂಪಾಗಿ ಸಿಹಿಯಾಗಿರುವ ಈ ಹಣ್ಣನ್ನು ಬೆಳಗಿನ ಉಪಹಾರದಲ್ಲಿ ತಿನ್ನುವುದರಿಂದ ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನಗಳಿವೆ.
और पढो »
ರಾತ್ರಿ ಊಟಕ್ಕೆ ಈ ತರಕಾರಿ ತಿನ್ನಿ!ಬ್ಲಡ್ ಶುಗರ್ ನಾರ್ಮಲ್ ಆಗುವುದು ಖಚಿತ ! ತಿಂಗಳವರೆಗೆ ನಿಯಂತ್ರಣದಲ್ಲಿಯೇ ಇರುವುದು ರಕ್ತದ ಸಕ್ಕರೆ !ಈ ತರಕಾರಿಯನ್ನು ರಾತ್ರಿ ಊಟಕ್ಕೆ ಸೇವಿಸಿದರೆ ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುವುದು. ಮಾತ್ರವಲ್ಲ ಈ ತರಕಾರಿಯನ್ನು ಶುಗರ್ ಗೆ ಶಾಶ್ವತ ಪರಿಹಾರ ಎಂದು ಕೂಡಾ ಪರಿಗಣಿಸಲಾಗುತ್ತದೆ.
और पढो »
ಊಟಕ್ಕೂ ಮುನ್ನ ಈ ಹಣ್ಣಿನ ಮರದ ತೊಗಟೆಯ ಪುಡಿಯನ್ನು ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೇ ನಾರ್ಮಲ್ ಆಗುವುದು ಶುಗರ್ !ಮತ್ತೆಂದೂ ಏರುವುದಿಲ್ಲ ಮಧುಮೇಹಈ ಹಣ್ಣಿನ ಮರದ ತೊಗಟೆಯ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ಬ್ಲಡ್ ಶುಗರ್ ನಾರ್ಮಲ್ ಆಗುವುದು.
और पढो »