ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.
ವಸೂಲಿ ಆರೋಪವನ್ನು ಮೋದಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ! ಇಲ್ಲದಿದ್ದರೆ ನೀವು ನಿವೃತ್ತಿ ಘೋಷಿಸ್ತೀರಾ: ಸಿಎಂ ಸಿದ್ದರಾಮಯ್ಯ ಸವಾಲು
ಬಿಜೆಪಿ ಅವಧಿಯಲ್ಲಿ 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ 2140 ರೂಪಾಯಿಗಳಿಗೆ ಖರೀದಿSalman Khan: ʼಆ ದೊಡ್ಡ ಸತ್ಯವನ್ನು ಜಗತ್ತಿನಿಂದ ನಾನೇ ಮುಚ್ಚಿಟ್ಟೆ..ʼ ರಹಸ್ಯ ಮದುವೆಯ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್!!ಎಂತೆಂಥಾ ಬೌಲರ್‌ಗಳ ಎದೆಯಲ್ಲೂ ಭಯ ಹುಟ್ಟಿಸೋ ವಿರಾಟ್ ಕೊಹ್ಲಿಗೆ ಆ ಒಂದು ವಿಚಾರ ಅಂದ್ರೆ ತುಂಬಾ ಹೆದರಿಕೆಯಂತೆ!ಪತಿಯ ʻಈʼ ಅಭ್ಯಾಸದಿಂದ ಕಂಗೆಟ್ಟಿದ್ದ ನಟಿ ಶ್ರೀದೇವಿ... ತನ್ನ ಪ್ರಾಣಕ್ಕೆ ಕುತ್ತು ತಂದುಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದು ಏಕೆ ಗೊತ್ತಾ..
ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದೆ. 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ ಎನ್ನುವ ಆರೋಪ ಅಂದಿನ ಬಿಜೆಪಿ ಸರ್ಕಾರದ ಮೇಲಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಏನು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.700 ಕೋಟಿ ವಸೂಲಿ ಮಾಡಿದ್ದಾರೆ ಎಂದು ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶ್ರೀದೇವಿಯನ್ನೇ ಮೀರಿಸಿದ ಸೌಂದರ್ಯವತಿ.. ಖ್ಯಾತ ನಟನ ಮೋಹಕ್ಕೆ ಬಿದ್ದು ಸ್ಟೀರಾಯ್ಡ್ ಸೇವಿಸಿ ಕೆರಿಯರ್ ಹಾಳು ಮಾಡಿಕೊಂಡ ಹಿರಿಯ ನಟಿ ಈಕೆ!!Daily Horoscopeಶಿವಣ್ಣ, ಯಶ್, ಸುದೀಪ್ ಇವರ್ಯಾರು ಅಲ್ಲ...
PM Narendra Modi Siddaramaiah Statement Narendra Modi Statement Karnataka Politics Karnataka Congress Karnataka Bjp ಸಿದ್ದರಾಮಯ್ಯ ನರೇಂದ್ರ ಮೋದಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳ ತೆರವು: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.
और पढो »
ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆWaqf property issue: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.
और पढो »
ಹಾಡಿದ್ದೇ ಹಾಡೋ ಕಿಸುಬಾಯಿ ದಾಸ ಗಾದೆ ಮಾತಿನಂತಿದೆ ಸಿಎಂ ಆಪಾದನೆ: ಪ್ರಲ್ಹಾದ ಜೋಶಿ ಟಾಂಗ್Pralhad Joshi: ಅನುದಾನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪಾದನೆ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎಂಬ ಗಾದೆ ಮಾತಿನಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.
और पढो »
ಕಾಂಗ್ರೆಸ್ ಜೋಡಿ ಕೈ ಜೋಡಿಸಿರುವ ನಿಜವಾದ ಶಕುನಿ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿಸಿಎಂ ಸಿದ್ದರಾಮಯ್ಯ ನಿಜವಾದ ಶಕುನಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
और पढो »
ಕಳೆದ ಎರಡು ಲೋಕಸಭಾ ಚುನಾವಣೆಗೆ ನೀಡಿದ್ದ ಪ್ರಣಾಳಿಕೆಯ ಜೊತೆ ಬಹಿರಂಗ ಚರ್ಚೆಗೆ ಬನ್ನಿ: ಸಿಎಂ ಸಿದ್ದರಾಮಯ್ಯ ಸವಾಲ್ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿಎಂ ಅವರು, ಇಂದು ಕನ್ನಡ ರಾಜ್ಯೋತ್ಸವದ ದಿನ. ““ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…”” ಎಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಕಾವ್ಯವನ್ನು ನಾಡಗೀತೆಯಾಗಿ ಸ್ವೀಕರಿಸಿರುವ ಕರ್ನಾಟಕ, ಭಾರತಕ್ಕೆ ತಾಯಿಯ ಸ್ಥಾನವನ್ನು ನೀಡಿದೆ.
और पढो »
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಹೂರ್ತ ನಿಗದಿಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು.
और पढो »