ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Basavaraj Bommai समाचार

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
CM Siddaramaiah
  • 📰 Zee News
  • ⏱ Reading Time:
  • 53 sec. here
  • 3 min. at publisher
  • 📊 Quality Score:
  • News: 28%
  • Publisher: 63%

Basavaraj Bommai: (ಹೊಸಪೇಟೆ) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ವಿಜಯನಗರ : ಹೊಸಪೇಟೆಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದು ಸಿಬಿಐ ಗೆ ಹೋಗುವಂತಹ ಮುಖ್ಯವಾದ ಕೇಸ್. ಒಂದು ಬ್ಯಾಂಕ್ ಮುಖಾಂತರ ಬೇರೆ ರಾಜ್ಯಕ್ಕೆ ಹಣ ಹೋಗಿದೆ. 10 ಕೋಟಿಗೆ ಹೆಚ್ಚು ಹಗರಣ ಅವ್ಯವಹಾರ ಆಗಿದ್ದರೆ,, ಅದು ಸಿಬಿಐ ತನಿಖೆಗೆ ಹೋಗಬೇಕು ಅಂತ ಇದೆ. ಆದರೆ, ಇವರು ಯಾಕೆ ಸಿಬಿಐಗೆ ಕೊಡುತ್ತಿಲ್ಲ,, ಸಿಒಡಿ ತನಿಖೆ ಮಾಡಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.ಚುನಾವಣೆ ಸಮಯದಲ್ಲಿ ಹೈದ್ರಾಬಾದ್ ನ ಒಂದು ಸಹಕಾರಿ ಬ್ಯಾಂಕ್ ಗೆ ಹಣ ವರ್ಗಾವಣೆ ಆಗುತ್ತದೆ ಅಂದರೆ, ರಾಜಕೀಯದಿಂದ ಚುನಾವಣೆಗಾಗಿ ನಡೆದಿರುವ ದರೋಡೆ ಪ್ರಕರಣ ಇದು. ಸರ್ಕಾರ ಏನೇ ಸಮಾಜಾಯಿಸಿ ಕೊಟ್ಟರೂ ಕೂಡ, ಡಿಜಿಟಲ್ ಟ್ರಾಕ್, ಡಿಜಿಟಲ್ ಎವಿಡೆನ್ಸ್ ಇರುವ ಕಾರಣ ಸಿಒಡಿಯಿಂದ ತನಿಖೆಯಾಗುವ ಪ್ರಕರಣ ಅಲ್ಲ.

ಕಾಂಗ್ರೆಸ್ ಸರ್ಕಾರ ಎಸ್ ಸಿ, ಎಸ್ ಟಿ ಸಮಾಜಕ್ಕೆ ಓಟ್ ಬ್ಯಾಂಕ್ ಆಗಿ ಪರಿವರ್ತನೆ ಮಾಡುವುದು ಬಿಟ್ಟರೆ ಬೇರೆನೂ ಪ್ರಯೋಜನವಿಲ್ಲ. ಎಸ್ಸಿ, ಎಸ್ಟಿ ಸಮುದಾಯದವರು ಮೀಸಲಾತಿ ಹೋರಾಟ ಮಾಡಿದ್ದರೂ ಹೆಚ್ಚಳ ಮಾಡಲಿಲ್ಲಾ ನಾವು ಮೀಸಲಾತಿ ಹೆಚ್ಚಳ ಮಾಡಿದ್ದೇವು. ಇವರು ಬಂದ ಮೇಲೆ ಎಸ್ಸಿಪಿ ಟಿಎಸ್ಪಿ ಹಣ ಕಡಿತವಾಗಿದೆ. ಎಸ್ಸಿ ಎಸ್ಟಿ ಜನಾಂಗಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

CM Siddaramaiah

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »

ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆದ್ದರೆ ನನಗೆ ಶಕ್ತಿ ಬಂದಂತೆ: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆದ್ದರೆ ನನಗೆ ಶಕ್ತಿ ಬಂದಂತೆ: ಸಿಎಂ ಸಿದ್ದರಾಮಯ್ಯಗೋಕಾಕ್: ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಚುನಾವಣಾ ಪ್ರಚಾರಾರ್ಥ ನಡೆದ ಪ್ರಜಾಧ್ವನಿ-2 ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
और पढो »

ಸಿಎಂ ಸಿದ್ದರಾಮಯ್ಯ ಅವರ ಬುಡ ಅಲ್ಲಾಡುತ್ತಿದೆ : ಬಸವರಾಜ ಬೊಮ್ಮಾಯಿಸಿಎಂ ಸಿದ್ದರಾಮಯ್ಯ ಅವರ ಬುಡ ಅಲ್ಲಾಡುತ್ತಿದೆ : ಬಸವರಾಜ ಬೊಮ್ಮಾಯಿLok Sabha Elections 2024 : ಸಿದ್ದರಾಮಯ್ಯ ಅವರ ಬುಡವೇ ಅಲ್ಲಾಡುತ್ತಿದೆ. ಚುನಾವಣೆಯಲ್ಲಿ ಮತ ಹೆಚ್ಚಿಗೆ ಸಿಗದಿದ್ದರೆ ಮುಂದುವರಿಕೆ ಕಷ್ಟ ಅಂತಾ ಅವರೇ ಹೇಳಿದ್ದಾರೆ. ಮತ್ತೊಂದೆಡೆ ಡಿಕೆಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತೇನೆ ಎಂದು ಹೇಳಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
और पढो »

ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ.
और पढो »

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
और पढो »

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದು ಹೀಗೆ…
और पढो »



Render Time: 2025-02-15 18:28:07