ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

CM Siddaramaiah समाचार

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
Valmiki Corporation CaseValmiki Corporation Case UpdatesKarnataka Valmiki Corporation Scam
  • 📰 Zee News
  • ⏱ Reading Time:
  • 50 sec. here
  • 5 min. at publisher
  • 📊 Quality Score:
  • News: 33%
  • Publisher: 63%

Karnataka Valmiki Corporation scam: ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಉಸಿರು ಇರೋವರೆಗೂ ತಂಬಾಕು ಜಾಹೀರಾತು ಪ್ರಚಾರ ಮಾಡಲ್ಲ! ಹೀಗಂತ ಈ ವ್ಯಕ್ತಿಗೆ ಪ್ರಮಾಣ ಮಾಡಿದ್ದಾರಂತೆ ಸಚಿನ್ ತೆಂಡೂಲ್ಕರ್ಊಟಕ್ಕೆ ಮುನ್ನ ಈ ಹಣ್ಣಿನ ಒಂದು ಪೀಸ್ ತಿಂದರೆ ಸಾಕು: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಇರುತ್ತೆ!ಒಂದು ಕಾಲದಲ್ಲಿ ಸಮೋಸಾ ಮಾರುವವನ ಮಗಳು.. 50 ರೂಪಾಯಿಗೆ ಪರದಾಡಿದ್ದ ಈಕೆ ಇಂದು ಬಾಲಿವುಡ್‌ನ ಸ್ಟಾರ್..‌ ನೂರಾರು ಕೋಟಿ ಆಸ್ತಿಗೆ ಒಡತಿ !

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ ಎಂದರು.

ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Valmiki Corporation Case Valmiki Corporation Case Updates Karnataka Valmiki Corporation Scam

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ.
और पढो »

ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
और पढो »

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
और पढो »

ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿBasavaraj Bommai: (ಹೊಸಪೇಟೆ) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
और पढो »

ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ-ಸಿಎಂ ಸಿದ್ದರಾಮಯ್ಯಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ-ಸಿಎಂ ಸಿದ್ದರಾಮಯ್ಯಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ.ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದರು.
और पढो »



Render Time: 2025-02-13 11:31:06