Kaala patthar Movie Trailer: ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ಕೆಂಡಸಂಪಿಗೆ , ಕಾಲೇಜ್ ಕುಮಾರ ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ಕಾಲಾಪತ್ಥರ್ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
Kaala patthar Movie Trailer: ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ,"ಕೆಂಡಸಂಪಿಗೆ","ಕಾಲೇಜ್ ಕುಮಾರ" ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ"ಕಾಲಾಪತ್ಥರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ."ಕಾಲೇಜ್ ಕುಮಾರ" ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ"ಕಾಲಾಪತ್ಥರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು,"ಕಾಲಾಪತ್ಥರ್" ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು. ನಾನು ನಟ ಆಗಬೇಕೆಂದುಕೊಂಡವನಲ್ಲ. ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದವನು. ದುನಿಯಾ ಸೂರಿ ಅವರ ಕೆಳಗೆ ಸಹಾಯಕನಾಗಿ ನಾನು ಕೆಲಸ ಮಾಡಿದ್ದೇನೆ. ಈ ಸಮಯದಲ್ಲಿ ಅವರನ್ನು ನೆನಪಿಸಿಕೊಳ್ಳುತ್ತೇನೆ. ಇನ್ನು"ಕಡ್ಡಿಪುಡಿ" ಚಿತ್ರದ ಸಮಯದಲ್ಲಿ ಶಿವಣ್ಣ ಅವರು ಮಾತಾನಾಡಿಸಿದು ಹಾಗೂ ಅವರ ಜೊತೆ ಒಂದು ದೃಶ್ಯದಲ್ಲಿ ಅಭಿನಯಿಸಿದ್ದು ಮರೆಯಲಾಗದ ಕ್ಷಣ. ಇಂದು ಅವರೆ ನನ‌್ನ ನಿರ್ದೇಶನದ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು ಮತ್ತಷ್ಟು ಸಂತೋಷವಾಗಿದೆ. ಅವಕಾಶ ಕೊಟ್ಟ ನಿರ್ಮಾಪಕರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ.
ಶಿವಣ್ಣ ಮಾವ ಟ್ರೇಲರ್ ಬಿಡುಗಡೆ ಮಾಡಿಕೊಟ್ಟು ಆಶೀರ್ವಾದ ಮಾಡಿದ್ದಾರೆ. ವಿನಯ್ ರಾಜಕುಮಾರ್ ಸಹ ಬಂದಿದ್ದಾರೆ. ಮೊದಲಿನಿಂದಲೂ ನನ್ನ ಕುಟುಂಬ ನನಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಈ ಚಿತ್ರದಲ್ಲಿ ನನ್ನ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಪಾತ್ರ ಎಂದು ಧನ್ಯ ರಾಮಕುಮಾರ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ, ರಾಜೇಶ್ ನಟರಂಗ, ಚಕ್ರವರ್ತಿ ಚಂದ್ರಚೂಡ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಗಂಡ..! ದುಡ್ಡು ಕೊಟ್ಟು ಈ ಕೆಲಸ ಮಾಡಿಸುತ್ತಿದ್ದ ಪಾಪಿ ಪತಿಶುಂಠಿ ತುಂಡಿಗೆ ಇದನ್ನು ಹಚ್ಚಿ ಉಜ್ಜಿ..
Shiva Rajkumar Dhanya Ram Kumar Vicky Varun Kaala Patthar Movie Trailer Kaala Patthar Movie Release Date ಸ್ಯಾಂಡಲ್‌ವುಡ್ ನ್ಯೂಸ್ ಶಿವ ರಾಜ್ ಕುಮಾರ್ ಧನ್ಯಾ ರಾಮ್ ಕುಮಾರ್ ವಿಕ್ಕಿ ವರುಣ್ ಕಾಲಾ ಪತ್ಥರ್ ಸಿನಿಮಾ ಟ್ರೇಲರ್ ಕಾಲಾ ಪತ್ಥರ್ ಸಿನಿಮಾ ರಿಲೀಸ್ ದಿನಾಂಕ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಧನ್ಯಾ ರಾಮಕುಮಾರ್ ನಟನೆಯ ʻಕಾಲಾಪತ್ಥರ್ʼ ರಿಲೀಸ್ ಡೇಟ್ ಅನೌನ್ಸ್Kaalapatthar Release date: ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ಕಾಲಾಪತ್ಥರ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
और पढो »
ಪ್ರಮೋದ್ ಶೆಟ್ಟಿ ಹುಟುಹಬ್ಬಕ್ಕೆ ಅನೌನ್ಸ್ ಆಯ್ತು ಕಾರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗKarikanu Guddada Melondu Adhika Prasanga: ಲಾಫಿಂಗ್ ಬುದ್ಧ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರದ ಅಪ್ಡೇಟ್ ಕೊಟ್ಟ ಪ್ರಮೋದ್ ಶೆಟ್ಟಿ.
और पढो »
ಐದು ಭಾಷೆಗಳಲ್ಲಿ ಬರಲಿದೆ ʼ1990sʼ ಪ್ರೇಮಕಥೆ: ಏಕಕಾಲಕ್ಕೆ ನಾಲ್ಕು ಭಾಷೆಗಳ ಟೀಸರ್ ಬಿಡುಗಡೆಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ಸಿಎಂ ನಿರ್ದೇಶಿಸಿರುವ ಹಾಗೂ ಅರುಣ್- ರಾಣಿ ವರದ್ ಅಭಿನಯದ 1990s ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು
और पढो »
ಮಗನ ಸಿನಿ ರೈಡ್ಗೆ ಅಪ್ಪನ ಸಾಥ್: ಹಾಡು ಹಾಗೂ ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡರಾಮಕೃಷ್ಣ ರಾಮೋಹಳ್ಳಿ ಶ್ರೀವರಸಿದ್ದಿ ವಿನಾಯಕ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಚಿತ್ರವಿದು. ಈ ಚಿತ್ರದ ಮೂಲಕ ತಮ್ಮ ಪುತ್ರ ವೆಂಕಿ ಅವರನ್ನು ನಾಯಕನಟನಾಗಿ ಚಿತ್ರರಂಗ ಪ್ರವೇಶ ಮಾಡಿಸುತ್ತಿದ್ದಾರೆ
और पढो »
ಟೇಕ್ವಾಂಡೋ ಗರ್ಲ್ ಚಿತ್ರದ ಟ್ರೇಲರ್ ರಿಲೀಸ್..ಚಿತ್ರತಂಡಕ್ಕೆ ಸಾಥ್ ನೀಡಿದ ಇಂದ್ರಜಿತ್ ಲಂಕೇಶ್Taekwondo Girl: ಇವತ್ತಿನ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರದಂತಹ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇದೆ ಇದಕೆಲ್ಲ ಕಡಿವಾಣ ಹಾಕುವುದು ಬಹಳ ಅಗತ್ಯ. ಹೆಣ್ಣು ಮಕ್ಕಳು ಸ್ಟ್ರಾಂಗ್ ಆಗಬೇಕು. ಕರಾಟೆ , ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ ಸಮರ ಕಲೆಯನ್ನ ಮಕ್ಕಳು ಕಲಿಯಬೇಕಾಗಿರುವುದು ಅನಿವಾರ್ಯವಾಗಿದೆ.
और पढो »
ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆRonny movie: ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30 ರಂದು ಬಿಡುಗಡೆ ಆಗಬೇಕಿತ್ತು.
और पढो »