Valmiki crop scam news : ನಾಗೇಂದ್ರ ಹಾಗೂ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿನ ಕಳೆದ ಒಂದು ವರ್ಷದ ಹಣದ ವ್ಯವಹಾರದ ವಿವರಗಳನ್ನ ಪಡೆದಿರುವ ಇ.ಡಿ ಅಧಿಕಾರಿಗಳು, ಅವುಗಳನ್ನ ಮುಂದಿಟ್ಟು ಪ್ರಶ್ನಿಸುತ್ತಿದ್ದಾರೆ. ಆದರೆ ನಾಗೇಂದ್ರ ಅವರು ಮಾತ್ರ ತನಗೇನು ಗೊತ್ತಿಲ್ಲ, ವಕೀಲರೊಂದಿಗೆ ಮಾತನಾಡಬೇಕು ಎಂದು ಉತ್ತರಿಸುತ್ತಿದ್ದಾರೆ.
ವಿಚಾರಣೆ ವೇಳೆ ನಾನವನಲ್ಲ, ನಾನವನಲ್ಲ ಎನ್ನುತ್ತಿದ್ದಾರೆ ನಾಗೇಂದ್ರ : ಇಡಿಯಿಂದ ಮಾಜಿ ಮಂತ್ರಿ ಕುಟುಂಬಸ್ಥರ ಅಕೌಂಟ್ಗಳ ಜಾಲಾಟ
Valmiki crop scam news : ನಾಗೇಂದ್ರ ಹಾಗೂ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿನ ಕಳೆದ ಒಂದು ವರ್ಷದ ಹಣದ ವ್ಯವಹಾರದ ವಿವರಗಳನ್ನ ಪಡೆದಿರುವ ಇ.ಡಿ ಅಧಿಕಾರಿಗಳು, ಅವುಗಳನ್ನ ಮುಂದಿಟ್ಟು ಪ್ರಶ್ನಿಸುತ್ತಿದ್ದಾರೆ. ಆದರೆ ನಾಗೇಂದ್ರ ಅವರು ಮಾತ್ರ 'ತನಗೇನು ಗೊತ್ತಿಲ್ಲ, ವಕೀಲರೊಂದಿಗೆ ಮಾತನಾಡಬೇಕು'ಎಂದು ಉತ್ತರಿಸುತ್ತಿದ್ದಾರೆ.ಬಂಧನ ಭೀತಿಯಿಂದ ಶಾಸಕ ಬಸನಗೌಡ ದದ್ದಲ್ ಎಸ್ಕೇಪ್ಅನಂತ್-ರಾಧಿಕಾ ಮದುವೆಯಲ್ಲಿ ಮಿಂಚಿದ ರಶ್ಮಿಕಾ..ಶ್ರೀವಲ್ಲಿ ಲೆಹಂಗಾದ ಬೆಲೆ ಎಷ್ಟು ಅಂತಾ ಗೊತ್ತಾದರೆ ನೀವು ಶಾಕ್ ಆಗೋದು ಖಂಡಿತಾವಾಲ್ಮೀಕಿ ನಿಗಮದ ಹಗರಣದ ತನಿಖೆ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿದೆ.
ಮಾಜಿ ಸಚಿವ ನಾಗೇಂದ್ರರಿಗೆ ಸುಧಾರಿಸಿಕೊಳ್ಳೋಕು ಬಿಡದ ರೀತಿಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ನಾಗೇಂದ್ರ ಹಾಗೂ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿನ ಕಳೆದ ಒಂದು ವರ್ಷದ ಹಣದ ವ್ಯವಹಾರದ ವಿವರಗಳನ್ನ ಪಡೆದಿರುವ ಇ.ಡಿ ಅಧಿಕಾರಿಗಳು, ಅವುಗಳನ್ನ ಮುಂದಿಟ್ಟು ಪ್ರಶ್ನಿಸುತ್ತಿದ್ದಾರೆ. ಆದರೆ ನಾಗೇಂದ್ರ ಅವರು ಮಾತ್ರ 'ತನಗೇನು ಗೊತ್ತಿಲ್ಲ, ವಕೀಲರೊಂದಿಗೆ ಮಾತನಾಡಬೇಕು'ಎಂದು ಉತ್ತರಿಸುತ್ತಿದ್ದಾರೆ. ಮತ್ತೊಂದೆಡೆ ನ್ಯಾಯಾಂಗ ಬಂಧನದಲ್ಲಿರುವ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ನನ್ನು ವಿಚಾರಣೆ ನಡೆಸಿರುವ ಇ.
ಇನ್ನು ಬಂಧನದ ಭೀತಿಯಿಂದ ಎಸ್ಕೇಪ್ ಆಗಿರುವ ಬಸನಗೌಡ ದದ್ದಲ್ ರನ್ನ ಇಡಿ ಹುಡುಕಾಟ ನಡೆಸುತ್ತಿದೆ. ಶಾಸಕ ಮಂತ್ರಾಲಯಕ್ಕೆ ತೆರಳಿದ್ದಾರೆಂಬ ಮಾಹಿತಿ ಕೂಡ ಇದೆ. ಈಗಾಗಲೇ ಅವರ ಬ್ಯಾಕ್ ಗ್ರೌಂಡ್ ಗಳ ಪರಿಶಿಲನೆ ನಡೆಸಿರುವ ಇಡಿ ಅಧಿಕಾರಿಗಳಿಗೆ, ಕಳೆದ ಜೂನ್ 27 ರಂದು ತನ್ನ ಪುತ್ರ ತ್ರಿಶೂಲ್ ಗೆ ರಾಯಚೂರಿನ ಗಣದಿನ್ನಿ ಬಳಿ 4 ಎಕರೆ 31 ಗುಂಟೆ ಜಮೀನು ಖರೀದಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಅದೇ ರೀತಿ ದದ್ದಲ್ ಕುಟುಂಬ ಕಳೆದೊಂದು ವರ್ಷದಲ್ಲಿ ಎಷ್ಟು ಆಸ್ತಿಗಳನ್ನ ಖರೀದಿ ಮಾಡಿದ್ದಾರೆಂಬ ಮಾಹಿತಿಯನ್ನ ಕಲೆ ಹಾಕುತ್ತಿದೆ ಇಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅನಂತ್ ಅಂಬಾನಿ ಮದುವೆಯಲ್ಲಿ ಬಾಲಿವುಡ್ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ಮಸ್ತ್ ಡ್ಯಾನ್ಸ್! ವಿಡಿಯೋ ವೈರಲ್ಮದುವೆಗೆ ಅನಂತ್ ಅಂಬಾನಿ ಧರಿಸಿದ್ದ ವಾಚ್ ಬೆಲೆ ಎಷ್ಟು ಗೊತ್ತಾ..? ರೇಟ್ ಕೇಳಿ ಖಂಡಿತಾ ಶಾಕ್ ಆಗ್ತೀರಾ...
Ed Congress Ex-Minister Nagendra ED Investigation Karnataka Maharshi Valmiki Scheduled Tribes Devel Financial Fraud Misappropriation Of Funds Illegal Fund Transfers Fake Bank Accounts Corruption Investigation Special Investigation Team (SIT) CBI Enquiry Political Fallout ED Raid Money Laundering Nagendra Custody Karnataka Scam Investigation Karnataka Minister Arrested ED Office Interrogation Union Bank Of India ಬಿ ನಾಗೇಂದ್ರ ಬಸನಗೌಡ ದದ್ದಲ್ ಶಾಸಕ ದದ್ದಲ್ ವಾಲ್ಮೀಕಿ ನಿಗಮ ಹಗರಣ ಕನ್ನಡ ನ್ಯೂಸ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಡಿ ಕಸ್ಟಡಿಯಲ್ಲಿ ನಾಗೇಂದ್ರ : ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ ಎಂದ ಮಾಜಿ ಮಂತ್ರಿನಾಗೇಂದ್ರ ಬಂಧನ ಮಾಡಿ, ರಾತ್ರಿ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಲಾಗಿದೆ. ಆ ಬಳಿಕ ಬೆಳಗ್ಗೆ 7 ಗಂಟೆ ವೇಳೆಗೆ ಯಲಹಂಕದಲ್ಲಿರೋ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಧೀಶರಾದ ಸಂತೋಷ್ ಗಜಾನನ ಹೆಗ್ಡೆಯವರ ಮನೆಯಲ್ಲಿ ನಾಗೇಂದ್ರನನ್ನ ಇಡಿ ಹಾಜರುಪಡಿಸಿದೆ. ಆ ಬಳಿಕ ಇಡಿ ಪರವಾಗಿ ಪಿಪಿ ಪ್ರಸನ್ನ ಕುಮಾರ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಲಾಗಿತ್ತು.
और पढो »
ರೇಣುಕಾ ಕೊಲೆ ಕೇಸ್‌ಗೆ ಬಲಿಷ್ಠ ಸಾಕ್ಷ್ಯ: ದರ್ಶನ್ ಗ್ಯಾಂಗ್ ವಿರುದ್ಧ 21 ಮಹತ್ವದ ಎವಿಡೆನ್ಸ್!Actor Darshan Arrest: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದ್ದಾರೆ.. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ..
और पढो »
2000ರಲ್ಲಿ ಖಾಲಿ ಕೈಯಲ್ಲಿ ಅಡ್ಡಾಡುತ್ತಿದ್ದ ದರ್ಶನ್ ಇಂದು ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ?Darshan Thoogudeepa Biography: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದೆ. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.
और पढो »
ನಾಗೇಂದ್ರ, ಬಸವನಗೌಡ ದದ್ದಲ್‌ಗೆ ಇಡಿ ಶಾಕ್: ಹರೀಶ್ ಬಾಯಿಬಿಟ್ಟರೆ ಬಂಧನ ಫಿಕ್ಸ್ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಈಗ ಮತ್ತಷ್ಟು ಸದ್ದು ಮಾಡ್ತಿದೆ. ಮಾಜಿ ಮಂತ್ರಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಗರಣದಲ್ಲಿ ಹಣವನ್ನು ಪಡೆದಿದ್ದ ಎಂಬ ಆರೋಪದ ಮೇಲೆ ನಾಗೇಂದ್ರ ಪಿಎ ಹರೀಶನನ್ನು ಬಂಧಿಸಿರುವ ಇಡಿ ಅಧಿಕಾರಿಗಳು ಫುಲ್ ವಿಚಾರಣೆ ನಡೆಸಿದ್ದಾರೆ.
और पढो »
ಇಡಿ ಪ್ರಶ್ನೆಗೆ ನಾಗೇಂದ್ರ, ದದ್ದಲ್ ಥಂಡಾ..! ಹಣ ವರ್ಗಾವಣೆ ಹೇಗಾಯ್ತು ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ..ಮಾಜಿ ಮಂತ್ರಿ ನಾಗೇಂದ್ರ ಹಾಗೂ ದದ್ದಲ್ ಮನೆಯಲ್ಲಿ ಇಡಿ ತಲಾಶ್ ಮುಂದುವರೆದಿದೆ. ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಅನೇಕ ಪ್ರಶ್ನೆಗಳನ್ನು ನಾಗೇಂದ್ರಗೆ ಕೇಳಿದ್ದಾರೆ. ಆದರೆ ಯಾವುದಕ್ಕೂ ಉತ್ತರವನ್ನು ಕೊಟ್ಟಿಲ್ಲ ನಾಗೇಂದ್ರ.
और पढो »
ಟೀಂ ಇಂಡಿಯಾದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್’ಗೆ ಕ್ಯಾನ್ಸರ್! 1 ಕೋಟಿ ರೂಪಾಯಿ ನೆರವು ಘೋಷಿಸಿದ BCCIAnshuman Gaekwad: ಭಾರತದ ಮಾಜಿ ಬ್ಯಾಟ್ಸ್ಮನ್-ಕೋಚ್ ಸಂದೀಪ್ ಪಾಟೀಲ್ ಮತ್ತು ಮಾಜಿ ನಾಯಕ ದಿಲೀಪ್ ವೆಂಗ್ಸರ್ಕರ್ ಈ ವಿಷಯವನ್ನು ಬಿಸಿಸಿಐ ಖಜಾಂಚಿ ಆಶಿಶ್ ಶೆಲಾರ್’ಗೆ ತಲುಪಿಸಿದ್ದರು
और पढो »