Honey Singh dating Bollywood star actress: ಚಿತ್ರರಂಗದಲ್ಲಿ ಅನೇಕ ನಟರು ಮದುವೆಯಾಗುತ್ತಿದ್ದಾರೆ ಮತ್ತು ಅನೇಕರು ಮುರಿದುಬಿದ್ದರು. ಕೆಲವರ ಬ್ರೇಕಪ್ ಆದ ನಂತರ ಅವರ ಹೊಸ ಗೆಳತಿಯರ ಚರ್ಚೆಯೂ ಶುರುವಾಗಿದೆ. ರಾಪರ್ ಹನಿ ಸಿಂಗ್ ವಿಷಯದಲ್ಲೂ ಇದೇ ರೀತಿ ನಡೆಯುತ್ತಿದೆ.
ಈ ಗಿಡದಲ್ಲಿ ಸಂಗ್ರಹವಾದ ನೀರು ಕಿಡ್ನಿ ಸ್ಟೋನ್’ಗೆ ಅಮೃತವಿದ್ದಂತೆ… ಕುಡಿದ ತಕ್ಷಣ ಮೂತ್ರದ ಮೂಲಕ ಹೊರಬರುತ್ತೆ ಕಲ್ಲು!Rahu gochara Yo Yo Honey Singh : ಪಂಜಾಬಿ ಸಿಂಗರ್ ಹನಿ ಸಿಂಗ್ ಅವರು ಬಾಲಿವುಡ್ ಪ್ರವೇಶಿಸಿದಾಗಿನಿಂದಲೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಹನಿ ಸಿಂಗ್ ತಮ್ಮ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು.
ಈ ವ್ಯಕ್ತಿಯ ಮಾತು ಕೇಳಿ ಸೈಫ್ ಅಲಿ ಖಾನ್ ಗೆ ರಾತ್ರಿ ನಿದ್ದೆ ಮಾತ್ರೆ ನೀಡುತ್ತಿದ್ದರಂತೆ ಪತ್ನಿ ! ವರ್ಷಗಳ ಬಳಿಕ ಹೊರ ಬಿದ್ದ ಶಾಕಿಂಗ್ ಸತ್ಯ
Honey Singh Divorce Honey Singh New Girl Friend Honey Singh Heera Sohhal Who Is Heera Sohhal Panjabi Actress Heera Sohhal Heera Sohhal Look Like Malaika Arora Honey Singh Breaku Bollywood News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Aamir khan: ಈಗಾಗಲೇ 22 ಮನೆ.. ಮತ್ತೊಂದು ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ಅಮೀರ್ ಖಾನ್, ಬೆಲೆ ಎಷ್ಟು ಗೊತ್ತಾ?Aamir Khan Laxury apartment: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಮುಂಬೈನ ಬಾಂದ್ರಾದಲ್ಲಿ ಮತ್ತೊಂದು ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ.
और पढो »
ವಿಚ್ಛೇದನ ವದಂತಿ ಬೆನ್ನಲ್ಲೇ ಹೊರಬಿತ್ತು ಬಿಗ್ ಸಿಕ್ರೇಟ್.. ಖ್ಯಾತ ಬಾಲಿವುಡ್ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ಡೇಟಿಂಗ್!?Hardik Pandya: ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವ ಚಾಂಪಿಯನ್ ಆದ ಬಳಿಕ ದೇಶಕ್ಕೆ ಮರಳಿದ್ದಾರೆ. ವಿಶ್ವ ಕಪ್ ಟೀಂ ಇಂಡಿಯಾ ಗೆಲುವಿನಲ್ಲಿ ಹಾರ್ದಿಕ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕಳೆದ ಕೆಲವು ತಿಂಗಳುಗಳಿಂದ ಹಾರ್ದಿಕ್ ಅವರ ವೈಯಕ್ತಿಕ ಜೀವನದಲ್ಲಿ ಯಾವುದು ಸರಿಯಾಗಿಲ್ಲ..
और पढो »
ಶಾರುಖ್ ಮನೆ ಸೊಸೆಯಾಗವಳಾ ಈ ಸುಂದರಿ... ಡೇಟಿಂಗ್ ವದಂತಿ ಮಧ್ಯೆ ಖ್ಯಾತ ನಟಿಯ ಜೊತೆ ಆರ್ಯನ್ ಖಾನ್ ಪಾರ್ಟಿ ಬಲು ಜೋರು!Shah Rukh Khan Son Aryan Khan Girl Friend: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಹಿರಿಯ ಪುತ್ರ ಆರ್ಯನ್ ಖಾನ್ ಗರ್ಲ್ ಫ್ರೆಂಡ್ ಕುರಿತ ವಿಚಾರವೊಂದು ಮತ್ತೆ ಚರ್ಚೆಯಾಗುತ್ತಿದೆ.
और पढो »
ನಿವೃತ್ತಿ ಬೆನ್ನಲ್ಲೇ ವಿರಾಟ್ ಶಾಕಿಂಗ್ ನಿರ್ಧಾರ! ಶಾಶ್ವತವಾಗಿ ಭಾರತ ತೊರೆದು ಈ ದೇಶದಲ್ಲಿ ಸೆಟಲ್ ಆಗ್ತಾರಂತೆ ಕೊಹ್ಲಿ?Virat Kohli–Anushka Sharma: ಟಿ20 ಕ್ರಿಕೆಟ್’ಗೆ ಸಂಪೂರ್ಣವಾಗಿ ವಿದಾಯ ಹೇಳಿದ ನಂತರ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆ ಲಂಡನ್ನಲ್ಲಿ ಶಾಶ್ವತವಾಗಿ ಇರಲಿದ್ದಾರೆ.
और पढो »
ಅನಂತ್ ಅಂಬಾನಿ ಸಂಗೀತ ಸಮಾರಂಭಕ್ಕೆ ಸಾಕ್ಷಿಯಾಯ್ತು ಬಾಲವುಡ್ ಸ್ಟಾರ್ ಗಣ..!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಈಗಾಗಲೇ ಎರಡು ವಿವಾಹ ಪೂರ್ವ ಆಚರಣೆಗಳನ್ನು ಮುಗಿಸಿ ಮದುವೆಗೆ ಸಿದ್ಧರಾಗಿದ್ದಾರೆ. ಇದರ ಅಂಗವಾಗಿ ನಡೆದ ಸಂಗೀತ ಸಂಭ್ರಮಕ್ಕೆ ಹಲವಾರು ಬಾಲಿವುಡ್ ಸ್ಟಾರ್ ನಟರು ಸಾಕ್ಷಿಯಾಗಿದ್ದರು.
और पढो »
ವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆAnushka Sharma Viral Statement: ಅನುಷ್ಕಾ ಶರ್ಮಾ 2017ರಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದೀರ್ಘಕಾಲದವರೆಗೆ ಪರಸ್ಪರ ಡೇಟಿಂಗ್ ಮಾಡಿದ್ದ ಅವರು, ಆ ನಂತರ ವಿವಾಹವಾದರು.
और पढो »