HD Kumaraswamy : ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣಇವ್ರು ನಿಜವಾಗ್ಲೂ ವಿಶ್ವಸುಂದರಿನೇ ಬಿಡಿ.. ಅಪರೂಪಕ್ಕೆ ಸೀರೆಯಲ್ಲಿ ಕಂಡ ಐಶ್ವರ್ಯ ರೈ! ಫೋಟೋಸ್ ನೋಡಿ ಮತ್ತೊಮ್ಮೆ ಪ್ರೀತಿಯಲ್ಲಿ ಬೀಳ್ತಿರಡಿವೋರ್ಸ್ ವದಂತಿಯ ಮಧ್ಯೆ ತನ್ನ ಕುಟುಂಬವನ್ನೇ ಬಿಟ್ಟುಹೊರಟ ಅಭಿಷೇಕ್ ಬಚ್ಚನ್! ಐಶ್ವರ್ಯಾರಂತೆ ʼಜಲ್ಸಾʼ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದೇಕೆ ಬಚ್ಚನ್ ಕುಡಿ?ಮಧುಮೇಹಿಗಳಿಗೆ ವರದಾನವೇ ಸರಿ ಈ ʼಬೀಜʼ! ಹೀಗೆ ಸೇವಿಸಿದ್ರೆ ಶುಗರ್ ಲೆವೆಲ್ ಯಾವಾಗ್ಲೂ ನಾರ್ಮಲ್ ಆಗೇ ಇರುತ್ತೆ!!ಈ ಎಣ್ಣೆ ಹಚ್ಚಿದ 2 ನಿಮಿಷಕ್ಕೆ ಬುಡದಿಂದಲೇ ಗಾಢ ಕಪ್ಪಾಗುತ್ತದೆ ಬಿಳಿಕೂದಲು: ಎಷ್ಟೇ ಬೆಳ್ಳಗಾಗಿದ್ದರೂ ಒಮ್ಮೆ ಹಚ್ಚಿದ್ರೆ ಸಾಕು...
ಉದ್ಯಮಿ ವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ತಮ್ಮ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ದಾಖಲಾಗಿರುವ ದೂರು ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಎಂಎಲ್‌ಸಿ ರಮೇಶ್ ಗೌಡ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆ ಬಂದಿತ್ತು.ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಹಾಜರಿದ್ದರು ವಾದ ಆಲಿಸಿದ ನ್ಯಾಯಪೀಠ ಅರ್ಜಿಯಲ್ಲಿನ ತಾಂತ್ರೀಕ ನ್ಯೂನತೆ ಸರಿಪಡಿಸಿಕೊಳ್ಳಿ ಎಂದು ಅರ್ಜಿದಾರರ ಪರ ವಕೀಲರಿಗೆ ಸಲಹೆ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.2019ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ಹೆಚ್.
ನಾನು ಕೂಡಲೇ ‘ಸರ್ ನನ್ನ ಬಳಿ ಅಷ್ಟೊಂದು ಹಣವಿಲ್ಲ, ನಾನು ನನ್ನ ರಿಯಲ್ ಎಸ್ಟೇಟ್ ಪ್ರಾಜೆಕ್ಟ್‌ಗಳನ್ನು ಪೂರ್ಣಗೊಳಿಸಬೇಕು. ಹೀಗಾಗಿ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಅಷ್ಟೇ ಎಂದು ಉತ್ತರಿಸಿದೆ. ನನ್ನ ಮಾತಿನಿಂದ ಕೋಪಗೊಂಡ ಕುಮಾರಸ್ವಾಮಿ ಅವರು 50 ಕೋಟಿ ರೆಡಿ ಮಾಡಿ ಇಲ್ಲದೇ ಹೋದರೇ ನಾನು ಏನು ಮಾಡುತ್ತೀನೋ ಗೊತ್ತಿಲ್ಲ, ನೀವು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ, ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಬೆದರಿಕೆ ಹಾಕಿ ಕರೆ ಸ್ಥಗಿತಗೊಳಿಸಿದ್ದರು ಮಾಡಿದರು.
ಮಾತ್ರವಲ್ಲದೇ, ರಮೇಶ್ ಗೌಡ ಅವರು ಕುಮಾರಣ್ಣ ಹೇಳಿದಂತೆ 50 ಕೋಟಿ ಸಿದ್ಧಪಡಿಸಿಕೊಳ್ಳಿ ಜತೆಗೆೆ ನಾನು ದೇವಾಲಯ ಹಾಗೂ ಶಾಲೆ ಕಟ್ಟಿಸುತ್ತಿದ್ದು, ಅದಕ್ಕಾಗಿ 5ಕೋಟಿ ನೀಡುವಂತೆ ಒತ್ತಾಯಿಸಿದರು. ಈ ಹಣವನ್ನು ನೀಡದಿದ್ದರೆ ನಿಮಗೆ ತೊಂದರೆ ಎದುರಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾರೆ ಎಂದು ವಿಜಯ್ ತಾತಾ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
HD Kumaraswamy News Court News HD Kumaraswamy Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
और पढो »
ಬಿಲಾಯ್ ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ :13,000 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿರುವ ಸ್ಥಾವರದಲ್ಲಿ ಸಚಿವರ ಸಂಚಾರಛತ್ತೀಸಗಢದ ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಾರ್ಖಾನೆಯ ವಿವಿಧ ವಿಭಾಗಗಳ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.
और पढो »
ರಾಜ್ಯಪಾಲರ ಕಚೇರಿ ಅಧಿಕಾರಿಗಳ ಸಿಬ್ಬಂದಿ ತನಿಖೆಗೆ ಅನುಮತಿ ಕೋರಿದ್ದ ಐಜಿಪಿ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಆ ಭ್ರಷ್ಟ ಅಧಿಕಾರಿ ಆಗಿದ್ದು, ಇಂಥ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ ಎಂದು ಸಚಿವರು ಗಂಭೀರ ಆರೋಪ ಮಾಡಿದರು.
और पढो »
ಸರ್ಕಾರ ಗಲಭೆಕೋರರಿಗೆ ರಕ್ಷಣೆ ಕೊಡ್ತಾ ಇದೆ: ಹೆಚ್.ಡಿ.ಕುಮಾರಸ್ವಾಮಿಕಾನೂನು ಬಾಹಿರ ಚಟುವಟಿಕೆ ಮಾಡಿದರಿಗೆ ರಿಲೀಫ್ ಕೊಟ್ಟಿದೆ. ಸರ್ಕಾರ ಗಲಭೆಕೋರರಿಗೆ ರಕ್ಷಣೆ ಕೊಡ್ತಾ ಇದೆ ಎಂದಿದ್ದಾರೆ.
और पढो »
ಕುಟುಂಬ ರಾಜಕಾರಣದಾಚೆ: ತಂದೆಯ ಹಗರಣದ ಆರೋಪ ಮತ್ತು ಸ್ವಂತ ಗುರುತಿನ ಕೊರತೆಯನ್ನು ಮೀರಬಲ್ಲರೇ ನಿಖಿಲ್?ಗಮನಿಸಬೇಕಾದ ಅಂಶವೆಂದರೆ, ಎಚ್ ಡಿ ಕುಮಾರಸ್ವಾಮಿ ಅವರು ತನ್ನ ಸ್ವಂತ ವಿಶ್ವಾಸಾರ್ಹತೆಯನ್ನು ಕಳೆದುಕೊಂಡರೂ ಚಿಂತಿಲ್ಲ ಎಂಬಂತೆ ಸಾರ್ವಜನಿಕರ ಕಣ್ಣಲ್ಲಿ ತನ್ನ ಮಗನ ಕುರಿತು ಸದಭಿಪ್ರಾಯ ಮೂಡಿಸಲು ಪ್ರಯತ್ನ ನಡೆಸುತ್ತಾ ಬಂದಿದ್ದಾರೆ.
और पढो »
ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ಬಿಜೆಪಿ ಪ್ರತಿಯೊಂದಿ ವಿಚಾರದಲ್ಲಿಯೂ ಯಾವಾಗಲೂ ಆರೋಪ ಮಾದುತ್ತಲ್ರ್ ಇರುತ್ತದೆ.ಆರೋಪ ಮಾಡುವುದೇ ಬಿಜೆಪಿಯ ಕೆಲಸ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »