ವಿಡಿಯೋ ವೈರಲ್ ಮಾಡಬಾರದು ಎಂದು ಯಾವ ಸೆಕ್ಷನ್’ನಲ್ಲಿದೆ ಎಂದ ಸಿಎಂ! ಸೆಕ್ಷನ್ ಸಮೇತ ಉತ್ತರ ನೀಡಿದ ಮಾಜಿ ಸಿಎಂ!

ಸಿಎಂ ಸಿದ್ದರಾಮಯ್ಯ समाचार

ವಿಡಿಯೋ ವೈರಲ್ ಮಾಡಬಾರದು ಎಂದು ಯಾವ ಸೆಕ್ಷನ್’ನಲ್ಲಿದೆ ಎಂದ ಸಿಎಂ! ಸೆಕ್ಷನ್ ಸಮೇತ ಉತ್ತರ ನೀಡಿದ ಮಾಜಿ ಸಿಎಂ!
ಹೆಚ್.ಡಿ ಕುಮಾರಸ್ವಾಮಿಪ್ರಜ್ವಲ್ ರೇವಣ್ಣ ವೈರಲ್ ವಿಡಿಯೋರಾಜಕೀಯ ಸುದ್ದಿ
  • 📰 Zee News
  • ⏱ Reading Time:
  • 88 sec. here
  • 14 min. at publisher
  • 📊 Quality Score:
  • News: 76%
  • Publisher: 63%

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸೆಕ್ಷನ್’ಗಳ ಮಾಹಿತಿಯುಳ್ಳ ಎಸ್ಐಟಿ ಪತ್ರಿಕಾ ಹೇಳಿಕೆಯನ್ನು ಟ್ಯಾಗ್ ಮಾಡಿ ಸಿಎಂ ಕಾಲೆಳೆದಿದ್ದಾರೆ.

ಬೆಂಗಳೂರು: ಕುಮಾರಸ್ವಾಮಿ ಸೆಕ್ಷನ್ಗಳ ಸಮೇತ ತಿರುಗೇಟು ಕೊಟ್ಟಿದ್ದಾರೆಗುರು ಉದಯ.. 12 ವರ್ಷದ ಬಳಿಕ 3 ರಾಶಿಗಳಿಗೆ ಗುರುಬಲ, ಕೈ ಹಿಡಿಯುವುದು ಅದೃಷ್ಟ.. ಹೆಜ್ಜೆ ಹೆಜ್ಜೆಗೂ ವಿಜಯ, ಸಂಪತ್ತಿನ ಸುರಿಮಳೆ ಲಕ್‌ ಜೊತೆ ಲೈಫೂ ಚೇಂಜ್!Actor Sundar Krishna: ಹಿರಿಯ ನಟ ಸುಂದರ್ ಕೃಷ್ಣ ಅರಸ್ ಅವರ ಮಗ ಯಾರು ಗೊತ್ತಾ? ಇವರು ತುಂಬಾ ಫೇಮಸ್!!ನಿಮಗೂ ರಾತ್ರಿ ವೇಳೆ ಹೀಗಾಗುತ್ತಿದ್ದರೆ ಬ್ಲಡ್ ಪ್ರೆಶರ್ ನಲ್ಲಿ ಏರುಪೇರಾಗಿರುವುದು ಖಂಡಿತಾ !ಸರಿಯಾಗಿ ಗಮನಿಸಿನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು ಮುಖ್ಯವಲ್ಲ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ."ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ" ಎಂದು ನನಗೆ ಪ್ರಶ್ನೆ ಮಾಡಿದ್ದೀರಿ ಎಂದು ಸಿಎಂಗೆ ಟಾಂಗ್ ಕೊಟ್ಟಿದ್ದಾರೆ.ನಿಜ, ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು! ಪ್ರಖ್ಯಾತ ಮಾಜಿ ವಕೀಲರು!! ಹಾಲಿ ಮುಖ್ಯಮಂತ್ರಿಗಳು.

ಇದೇ ಕಾರಣಕ್ಕೆ ನಾನು ನಿಮ್ಮನ್ನು ಅತ್ಯಂತ ವಿನಮ್ರತೆಯಿಂದ ವಿನಂತಿ ಮಾಡಿಕೊಂಡಿದ್ದು, 'ದಯಮಾಡಿ ವಕೀಲಿಕೆ ಮಾಡಬೇಡಿ' ಎಂದು. ಕಾನೂನಿನ ಬಗ್ಗೆ ಸಾಸಿವೆ ಕಾಳಿನಷ್ಟು ತಿಳಿವಳಿಕೆ ಇಲ್ಲದವರೊಬ್ಬರು 'ನಾನೂ ವಕೀಲ.. ನಾನೂ ವಕೀಲಿಕೆ ಮಾಡ್ತಾ ಇದ್ದೆ' ಎಂದು ಹೇಳಿಕೊಳ್ಳುವುದು ಗೌರವಾನ್ವಿತ ವಕೀಲ ಸಮುದಾಯಕ್ಕೆ ಮಾಡುವ ಅಪಚಾರ. ತಮಗೆ ಇನ್ನಾದರೂ ಇರಲಿ ಶಿಷ್ಟಾಚಾರ ಎಂದು ಸಿಎಂಗೆ ಮಾಜಿ ಸಿಎಂ ಕಿವಿಮಾತು ಹೇಳಿದ್ದಾರೆ.

ನಿಮ್ಮ ಘನತವೇತ್ತ ಅವಗಾಹನೆಗೆ SIT ಹೊರಡಿಸಿರುವ ಪ್ರತಿಕಾ ಪ್ರಕಟಣೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ದಯಮಾಡಿ ಓದಿಕೊಳ್ಳಿ, ಅರ್ಥ ಮಾಡಿಕೊಳ್ಳಿ.. ನೀವು ಕೇಳಿದ ಎಲ್ಲಾ ಸೆಕ್ಷನ್ ಗಳು ಅದರಲ್ಲಿಯೇ ಇವೆ. ಒಂದಲ್ಲಾ.. ಹತ್ತಾರು ಸಲ ಓದಿ ಮನನ ಮಾಡಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.ನಿಮ್ಮನ್ನು ಅಪಮಾನಿಸುತ್ತಿದ್ದೇನೆ ಎಂದು ಅನ್ಯತಾ ಭಾವಿಸಬೇಡಿ. ವಯಸ್ಸಿನಲ್ಲಿ ಹಿರಿಯರು, ಹೆಚ್ಚು ಅನುಭಸ್ಥರು ನೀವು. ಆದರೆ, ಪೆನ್ ಡ್ರೈವ್ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪ್ರಶ್ನಾರ್ಹ. ಅಮಾಯಕ ಹೆಣ್ಮಕ್ಕಳ ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್ ಅನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾತನಾಡುತ್ತಿದ್ದೀರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಖಾಸಗಿ ಶಾಲಾ ಪ್ರವೇಶ ಶುಲ್ಕ ಹಾಗೂ ಇತರೆ ಶುಲ್ಕಗಳ ವಿವರ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆಆರೋಗ್ಯ ನಿಧಿ ನುಗ್ಗೆ ಸೊಪ್ಪು: ಇದರ ನೀರು ಕುಡಿದರೆ ಸಾಕು ಈ 5 ಕಾಯಿಲೆಗಳಿಂದ ಶಾಶ್ವತ ಪರಿಹಾರ ಸಿಗುತ್ತೆCOMEDK UGET Result 2024 : ಕಾಮೆಡ್‌-ಕೆ ಫಲಿತಾಂಶ ಪ್ರಕಟ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಹೆಚ್.ಡಿ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ವೈರಲ್ ವಿಡಿಯೋ ರಾಜಕೀಯ ಸುದ್ದಿ ಬೆಂಗಳೂರು ಸುದ್ದಿ ಕರ್ನಾಟಕ ಸುದ್ದಿ CM Siddaramaiah HD Kumaraswamy Prajwal Revanna Viral Video Political News Bangalore News Karnataka News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುFormer CM : ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ
और पढो »

ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
और पढो »

ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
और पढो »

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು, ಆದ್ರೆ ಆ ಹುಡುಗಿ ಒಪ್ಪಲಿಲ್ಲ : ಸಿಎಂ ಸಿದ್ದರಾಮಯ್ಯನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು, ಆದ್ರೆ ಆ ಹುಡುಗಿ ಒಪ್ಪಲಿಲ್ಲ : ಸಿಎಂ ಸಿದ್ದರಾಮಯ್ಯಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆ ದಿನಗಳನ್ನು ನೆನೆದರು.
और पढो »

ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 22ಕ್ಕೆ ಮುಂದೂಡಿದ ಸುಪ್ರೀಂಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 22ಕ್ಕೆ ಮುಂದೂಡಿದ ಸುಪ್ರೀಂಇದಕ್ಕೂ ಮೊದಲು ಮೇ 20 ರಂದು, ಇಡಿ ಶ್ರೀ ಸೋರೆನ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿತು, ಅವರು ರಾಜ್ಯ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ತಮ್ಮ ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ದುರ್ಬಲಗೊಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿತ್ತು.
और पढो »

ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿHD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
और पढो »



Render Time: 2025-02-15 16:13:46