ವಿದ್ಯಾರ್ಥಿಗಳೇ ಗಮನಿಸಿ.. ನಾಳೆಯಿಂದ 3 ದಿನ ಶಾಲಾ ಕಾಲೇಜುಗಳಿಗೆ ರಜೆ ! ಕಾರಣವೇನು ಗೊತ್ತೇ?

School Holiday समाचार

ವಿದ್ಯಾರ್ಥಿಗಳೇ ಗಮನಿಸಿ.. ನಾಳೆಯಿಂದ 3 ದಿನ ಶಾಲಾ ಕಾಲೇಜುಗಳಿಗೆ ರಜೆ ! ಕಾರಣವೇನು ಗೊತ್ತೇ?
Fengal CycloneRainfall Warning
  • 📰 Zee News
  • ⏱ Reading Time:
  • 31 sec. here
  • 4 min. at publisher
  • 📊 Quality Score:
  • News: 23%
  • Publisher: 63%

School Holiday: ಇದು ತಮಿಳುನಾಡಿಗೆ ಹತ್ತಿರವಾಗಿದ್ದರೂ, ಇದರ ಪ್ರಭಾವವು ರಾಯಲಸೀಮಾ ಮತ್ತು ಆಂಧ್ರಪ್ರದೇಶದ ಕರಾವಳಿ ಮೇಲೆ ಹೆಚ್ಚು ಕಾಣಲಿದೆ. ಆಂಧ್ರಪ್ರದೇಶದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫೆಂಗಲ್ ಚಂಡಮಾರುತದ ಪರಿಣಾಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಂದಾಗಿ ಬಿರುಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಈ ರೀತಿಯ ಬಿರುಗಾಳಿ ಬೀಸುವ ಸಾಧ್ಯತೆಯಿರುವ ಕಾರಣ ಮತ್ತು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಪೀಡಿತ ಪ್ರದೇಶಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲು ಸರ್ಕಾರ ತಿಳಿಸಿದೆ ಎನ್ನಲಾಗಿದೆ.

ಯಾವ ಅರಮನೆಗೂ ಕಮ್ಮಿಯಿಲ್ಲ ಐಶ್ವರ್ಯಾ-ಅಭಿಷೇಕ್‌ ಒಡೆತನದ ಭವ್ಯಬಂಗಲೆ! ಎಷ್ಟೊಂದು ಅದ್ಭುತವಾಗಿದೆ ನೋಡಿ ಮನೆಯ ವಿನ್ಯಾಸ... ಇಲ್ಲಿವೆ ಒಳಾಂಗಣ ಫೋಟೋಸ್ವಯಸ್ಸು 50 ಆದರೂ 18ರ ಯುವತಿಯರನ್ನು ಮೀರಿಸುವ ಮೈ ಮಾಟ ! ಈ ನಟಿಯ ಸೌಂದರ್ಯಕ್ಕೆ ಮನ ಸೋಲದವರುಂಟೆ ?

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Fengal Cyclone Rainfall Warning

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಾಳೆ ಶಾಲಾ-ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಿದ ಸರ್ಕಾರನಾಳೆ ಶಾಲಾ-ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಿದ ಸರ್ಕಾರದೀಪಾವಳಿ ಹಬ್ಬದ ಪ್ರಯುಕ್ತ ನಾಳೆ ಮಧ್ಯಾಹ್ನ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.
और पढो »

ಮುಂದಿನ ಏಳು ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆಮುಂದಿನ ಏಳು ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆCyclone Alert School Colleges Closed: ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಇಂದಿನಿಂದ (ನವೆಂಬರ್ 22) ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
और पढो »

ನಾಳೆಯಿಂದ 3 ವಾರಗಳ ಕಾಲ ರಾಜ್ಯದ ಎಲ್ಲಾ ಶಾಲೆಗಳಿಗೆ ಅರ್ಧ ದಿನ ರಜೆ: ಸರ್ಕಾರದ ಈ ಮಹತ್ವದ ಘೋಷಣೆಗೆ ಕಾರಣವೇನು?ನಾಳೆಯಿಂದ 3 ವಾರಗಳ ಕಾಲ ರಾಜ್ಯದ ಎಲ್ಲಾ ಶಾಲೆಗಳಿಗೆ ಅರ್ಧ ದಿನ ರಜೆ: ಸರ್ಕಾರದ ಈ ಮಹತ್ವದ ಘೋಷಣೆಗೆ ಕಾರಣವೇನು?half-day holiday to all school: ದೀಪಾವಳಿ ರಜೆ ಮುಗಿದ ಬೆನ್ನಲ್ಲೇ ಹೇಗಪ್ಪಾ ಶಾಲೆಗೆ ಹೋಗೋದು ಅಂತಿದ್ದ ಮಕ್ಕಳಿಗೆ ಇದೀಗ ಗುಡ್‌ ನ್ಯೂಸ್‌ ಸಿಕ್ಕಿದೆ. ಮುಂದೆ 3-4 ದಿನಗಳ ಕಾಲ ಸತತ ರಜೆ ಸಿಗಲಿದೆ. ಇದಕ್ಕೂ ಮುನ್ನ ಮಳೆ- ಹಬ್ಬ ಹರಿದಿನ ಎಂದು ರಜೆ ನೀಡಲಾಗಿತ್ತು. ಆದರೆ ಈ ಬಾರಿ ರಜೆ ಘೋಷಿಸಲು ಕಾರಣ ಏನೆಂಬುದನ್ನು ಮುಂದೆ ತಿಳಿಯೋಣ.
और पढो »

ವಿದ್ಯಾರ್ಥಿಗಳೇ... ನಾಳೆಯಿಂದ 6 ದಿನಗಳ ಕಾಲ ಕರ್ನಾಟಕದ ಎಲ್ಲಾ ಶಾಲೆ-ಕಾಲೇಜುಗಳಿಗೆ ಸರಣಿ ರಜೆ ಘೋಷಣೆ! ಈ ಮಹತ್ವದ ನಿರ್ಧಾರಕ್ಕೆ ಕಾರಣವೇನು?ವಿದ್ಯಾರ್ಥಿಗಳೇ... ನಾಳೆಯಿಂದ 6 ದಿನಗಳ ಕಾಲ ಕರ್ನಾಟಕದ ಎಲ್ಲಾ ಶಾಲೆ-ಕಾಲೇಜುಗಳಿಗೆ ಸರಣಿ ರಜೆ ಘೋಷಣೆ! ಈ ಮಹತ್ವದ ನಿರ್ಧಾರಕ್ಕೆ ಕಾರಣವೇನು?Karnataka schools Holiday: ನವೆಂಬರ್‌ ತಿಂಗಳಲ್ಲಿ ಹಬ್ಬ ಹರಿದಿನಗಳ ಕಾರಣದಿಂದ ಶಾಲಾ ಕಾಲೇಜುಗಳಿಗೆ ಭರ್ಜರಿ ರಜೆಗಳು ನೀಡಲಾಗಿತ್ತು. ಮತ್ತೊಂದೆಡೆ ಮಳೆ ಕಾರಣದಿಂದ ಒಂದಷ್ಟು ದಿನ ಶಿಕ್ಷಣ ಸಂಸ್ಥೆಗಳು ಬಂದ್‌ ಆಗಿದ್ದವು. ಆದರೆ ಇದೀಗ ಮತ್ತೆ ರಜಾ ಮಜಾ ಸಿಗುವ ಸಾಧ್ಯತೆ ಇದೆ.
और पढो »

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್.. ನಾಳೆ ಶಾಲಾ-ಕಾಲೇಜುಗಳಿಗೆ ರಜೆ‌ ಘೋಷಿಸಿದ ಸರ್ಕಾರ! ಕಾರಣವೇನು ಗೊತ್ತೇ?ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್.. ನಾಳೆ ಶಾಲಾ-ಕಾಲೇಜುಗಳಿಗೆ ರಜೆ‌ ಘೋಷಿಸಿದ ಸರ್ಕಾರ! ಕಾರಣವೇನು ಗೊತ್ತೇ?School Holiday: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ‌ ಘೋಷಿಸಲಾಗಿದೆ..
और पढो »

Good News: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ 6 ದಿನಗಳು ರಜೆ..!?Good News: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ 6 ದಿನಗಳು ರಜೆ..!?ಈ ಸಾಲು ಸಾಲು ರಜೆಗಳಿಂದ ಶಾಲಾ ಮಕ್ಕಳಿಗೆ ಸಖತ್‌ ಖುಷಿಯಾಗಲಿದೆ. ಅಂದಹಾಗೆ 2024ರ ಶೈಕ್ಷಣಿಕ ವರ್ಷದ ಪ್ರಕಾರ ಕ್ಯಾಲೆಂಡರ್‌ಗಳಲ್ಲಿ ನೀಡಲಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಆದರೆ ಈ ರಜೆಗಳನ್ನು ನೀಡುವುದು ಶಿಕ್ಷಣ ಸಂಸ್ಥೆಗಳಿಗೆ ನಿರ್ಧಾರಕ್ಕೆ ಬಿಟ್ಟಿರುತ್ತದೆ.
और पढो »



Render Time: 2025-02-13 13:07:03