Viral Teacher dance video : ಈ ವಿಡಿಯೋ ನೋಡಿದ ಪೋಷಕರು ಒಂದು ಕ್ಷಣ ಸಿಟ್ಟಾಗಿದ್ದಾರೆ. ಈ ರೀತಿಯ ಹುಡುಗಿಯರು ಡ್ಯಾನ್ಸ್ ನೋಡಲು ಹಣ ಖರ್ಚು ಮಾಡಿ ಡ್ಯಾನ್ಸ್ ಬಾರ್, ಪಬ್, ಕ್ಲಬ್‌ಗಳಿಗೆ ಹೋಗುತ್ತಿದ್ದರು. ಇಂದಿನ ದಿನಗಳಲ್ಲಿ ಶಾಲೆಯಲ್ಲಿಯೇ ನೋಡಬಹುದು ಅಂತ ಕಿಡಿಕಾರುತ್ತಿದ್ದಾರೆ.. ಅಸಲಿಗೆ ವಿಡಿಯೋದಲ್ಲಿ ಏನಿದೆ.. ಬನ್ನಿ ನೋಡೋಣ..
ರೀಲ್ಸ್ ನಲ್ಲಿ ಹೆಚ್ಚಿನ ವೀಕ್ಷಣೆ ಮತ್ತು ಲೈಕ್ಸ್ ಪಡೆಯಲು ಜನ ಎಲ್ಲದ್ದಕ್ಕೂ ಸಿದ್ಧರಾಗಿದ್ದಾರೆ.ಈ ಹಣ್ಣು ತಿನ್ನಿ ಸಾಕು ಕನ್ನಡಕವೇ ಬೇಕಿಲ್ಲ.. ಎಷ್ಟೇ ಕಣ್ಣು ಮಂಜಾಗುತ್ತಿದ್ದರೂ ದೃಷ್ಟಿ ಶಾರ್ಪ್ ಆಗುತ್ತೆ! 60 ವರ್ಷ ಕಳೆದರೂ ಬರೋದಿಲ್ಲ ಪೊರೆ ಸಮಸ್ಯೆSM Krishna Deathಉಪವಾಸವೂ ಬೇಕಿಲ್ಲ, ಜಿಮ್ ಕೂಡ ಅಗತ್ಯವಿಲ್ಲ: ಊಟದ ಬಳಿಕ ಈ ಕೆಲಸ ಮಾಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತೆ!
ನೃತ್ಯ ಪ್ರೇಮಿಗಳು ತಮ್ಮ ಪ್ರತಿಭೆಯನ್ನು ಜಗತ್ತಿಗೆ ಪ್ರದರ್ಶಿಸಲು ಇಷ್ಟ ಪಡುತ್ತಾರೆ.. ಅದು ಒಳ್ಳೆಯದು.. ಕೆಲವರು ಇದಕ್ಕೆ ವೇದಿಕೆಯಾಗಿ ಸಾಮಾಜಿಕ ಮಾಧ್ಯಮವನ್ನು ಆರಿಸಿಕೊಳ್ಳುತ್ತಾರೆ. ಆದರೆ ರೀಲ್ ಎಂಬ ಹೆಸರಿನಲ್ಲಿ ತಮ್ಮ ನೃತ್ಯ ಪ್ರದರ್ಶನವನ್ನು ಜನರಿಗೆ ಪರಿಚಯಿಸಲು ಕೆಲವರು ತಪ್ಪು ಹಾದಿ ಹಿಡಿಯುತ್ತಿದ್ದಾರೆ.. ರೀಲ್ಸ್‌ನಲ್ಲಿ ಹೆಚ್ಚಿನ ವೀಕ್ಷಣೆ ಮತ್ತು ಲೈಕ್ಸ್ ಪಡೆದು ಪ್ರಸಿದ್ಧರಾಗಲು ಜನರು ತಮ್ಮ ಸ್ಥಾನಮಾನ ಮತ್ತು ಘನತೆಯನ್ನು ಮರೆತುಬಿಡುತ್ತಿದ್ದಾರೆ.. ಅದೇ ರೀತಿ ಇಲ್ಲಿ ಶಾಲಾ ಶಿಕ್ಷಕರೊಬ್ಬರು ಇಂತಹುದೇ ಕೆಲಸ ಮಾಡಿದ್ದಾರೆ. ರೀಲ್ಸ್ ಕ್ರೇಜ್‌ಗಾಗಿ, ದೇವಾಲಯದಂತಹ ಶಾಲೆಯಲ್ಲಿಯೇ ಐಟಂ ಸಾಂಗ್‌ಗೆ ಹೆಜ್ಜೆ ಹಾಕಿದ್ದಾಳೆ..ವೈರಲ್ ಆಗುತ್ತಿರುವ ವೀಡಿಯೊದಲ್ಲಿ ತರಗತಿ ಕೊಠಡಿಯಲ್ಲಿ, ಕೆಲವು ವಿದ್ಯಾರ್ಥಿನಿಯರು ಬಿಳಿ ಬಟ್ಟೆ ಧರಿಸಿ ಊಟ ಮಾಡುತ್ತಿರುವುದನ್ನು ಕಾಣಬಹುದು... ಅದೇ ವೇಳೆ ಮರೂನ್ ಕಲರ್ ಸೀರೆ ಧರಿಸಿದ ಶಿಕ್ಷಕಿಯೊಬ್ಬರು ನೃತ್ಯ ಪ್ರದರ್ಶಿಸಿ ವಿದ್ಯಾರ್ಥಿಗಳನ್ನು ರಂಜಿಸುತ್ತಿದ್ದಾರೆ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪುಷ್ಪ-2 ಚಿತ್ರದಲ್ಲಿ ಕ್ಷತ್ರಿಯರಿಗೆ ಅವಮಾನ..
ಇಂದಿನ ವೈರಲ್ ವಿಡಿಯೋ ರೀಲ್ಸ್ ವೈರಲ್ ರೀಲ್ಸ್ Viral Teacher Dance Class Room Dance Kajirare Song Social Media Teacher Viral Viral Video Viral Reels Trending Reels
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Viral Video: ಅಯ್ಯೋ ಶಿವನೇ.!..ಮದುವೆ ಕಾರ್ಯ ನಡಿಬೇಕಾದ್ರೆ ವರನ ತಲೆಗೆ ಬೆಂಕಿ ಹತ್ತಿಕೊಳ್ಳೋದಾ..!.. ಅಷ್ಟಕ್ಕೂ ಅಲ್ಲಿ ಮುಂದೇನಾಯ್ತು ಗೊತ್ತಾ?ಈಗ ಇದಕ್ಕೆ ಪೂರಕ ಎನ್ನುವಂತೆ ಇಂತಹದ್ದೇ ಒಂದು ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.ಈ ವಿಡಿಯೋ ನೋಡಿದ ನೆಟ್ಟಿಗರಂತೂ ಅಚ್ಚರಿಗೊಂಡಿದ್ದಾರೆ.ಈ ವೈರಲ್ ವಿಡಿಯೋದಲ್ಲಿ ಮದುವೆ ಕಾರ್ಯದ ವಿಧಿ ವಿಧಾನಗಳು ನಡೆಯುತ್ತಿದ್ದಾಗ ವಧು-ವರರು ವೇದಿಕೆ ಮೇಲೆ ಉಪಸ್ಥಿತರಿರುತ್ತಾರೆ
और पढो »
Viral Video: ಮೌನವಾಗಿ ಬಂದು ಶಿವಲಿಂಗವನ್ನು ತಬ್ಬಿಕೊಂಡ ಕೋತಿ.. ವಿಡಿಯೋ ಕಂಡು ಬೆರಗಾದ ನೆಟ್ಟಿಜನ್Viral Monkey Video: ಕೋತಿಯೊಂದು ದೇವಸ್ಥಾನದಲ್ಲಿ ತಲುಪಿ ಶಿವಲಿಂಗವನ್ನು ತಬ್ಬಿಕೊಂಡ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.
और पढो »
Viral Video: ರೀಲ್ಸ್ ಮಾಡಲು ಹೋಗಿ ರೈಲ್ವೆ ನಿಲ್ದಾಣದ ಮೆಟ್ಟಿಲುಗಳಿಂದ ಉರುಳಿ ಬಿದ್ದ ಯುವತಿ!!ಶೇರ್ ಆದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದ್ದು, ಈ ವಿಡಿಯೋವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಕೆಲವರು ತಮಾಷೆಯಾಗಿ ಕಾಮೆಂಟ್ ಮಾಡಿದರೆ, ಇನ್ನೂ ಕೆಲವರು ಯುವತಿ ವಿರುದ್ಧ ಕಿಡಿಕಾರಿದ್ದಾರೆ.
और पढो »
Viral Video: ಪಡ್ಡೆ ಹೈಕ್ಳಿಗೆ ಹೊಸ ಆಫರ್ ಕೊಟ್ಟ ಯುವತಿಯರು...ಗಡ್ಡ ತಗಿರಿ ಇಲ್ಲ ನಿಮ್ಮ ಗರ್ಲ್ ಫ್ರೆಂಡ್ ಮರೆತುಬಿಡ್ರಿ...!ಈಗ ಈ ವೈರಲ್ ಆಗಿರುವ ವಿಡಿಯೋ ಗೆ ಪ್ರತಿಕ್ರಿಯಿಸಿರುವ ಮಹಿಳೆಯೊಬ್ಬಳು ದಯವಿಟ್ಟು ಹುಡುಗರು ತಮ್ಮ ಗಡ್ಡವನ್ನು ಬೋಳಿಸಿಕೊಳ್ಳಬಾರದು, ಅವರು ನಿಜವಾಗಿಯೂ ಚೆನ್ನಾಗಿ ಕಾಣುತ್ತಾರೆ. ಮತ್ತೊಬ್ಬರು ‘ಉತ್ತಮ ವಿಚಾರವಾಗಿ ಚಳವಳಿ ನಡೆಯುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.
और पढो »
Viral Video: ಮೊಬೈಲ್ ನೋಡಿಕೊಂಡು ಸ್ಕೂಟರ್ & ಬೈಕ್ ಓಡಿಸುವ ಮುನ್ನ ಈ ವಿಡಿಯೋ ನೋಡಿ..!ಸ್ತೆಯಲ್ಲಿ ಮೊಬೈಲ್ ನೋಡುತ್ತಾ ಸ್ಕೂಟರ್ ಚಾಲನೆ ಮಾಡುತ್ತಿದ್ದ ಯುವಕನೊಬ್ಬ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆಸಿದ್ದಾನೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.
और पढो »
ವಿವಾದದ ಬೆನ್ನಲ್ಲೇ ಮುಖಾಮುಖಿಯಾದ ಧನುಷ್-ನಯನತಾರಾ! ಲೇಡಿ ಸೂಪರ್‌ಸ್ಟಾರ್ ರಿಯಾಕ್ಷನ್ ಹೇಗಿತ್ತು ಗೊತ್ತಾ? ವಿಡಿಯೋ ವೈರಲ್!!Nayanathara and Dhanush: ಧನುಷ್-ನಯನತಾರಾ ಮಧ್ಯೆ ವಿವಾದ ಸೃಷ್ಟಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ.. ಇಂತಹ ಸಮಯದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
और पढो »