ವಿನೋದ್ ಪ್ರಭಾಕರ್ ಅಭಿನಯದ ಬಲರಾಮನ ದಿನಗಳು ಚಿತ್ರ ತಂಡದಿಂದ ಬಿಗ್ ಅನೌನ್ಸ್ಮೆಂಟ್!

Vinod Prabhakar समाचार

ವಿನೋದ್ ಪ್ರಭಾಕರ್ ಅಭಿನಯದ ಬಲರಾಮನ ದಿನಗಳು ಚಿತ್ರ ತಂಡದಿಂದ ಬಿಗ್ ಅನೌನ್ಸ್ಮೆಂಟ್!
Balaramana DinagaluVinod Prabhakar MovieVinod Prabhakar Photos
  • 📰 Zee News
  • ⏱ Reading Time:
  • 64 sec. here
  • 7 min. at publisher
  • 📊 Quality Score:
  • News: 43%
  • Publisher: 63%

ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ ಬಲರಾಮನ ದಿನಗಳು ಸಿನಿಮಾ ಬಗ್ಗೆ ಚಿತ್ರ ತಂಡ ಬಿಗ್‌ ಅನೌನ್ಸ್‌ಮೆಂಟ್‌ ಮಾಡಲಿದೆ.

Last Updated : Aug 21, 2024, 11:42 AM ISTfatty liver TreatmentZodiac Signsನೀವು ಎಂದಾದರೂ ಈ 7 ಫೋಟೋಗಳ ಹಿಂದಿನ ಕಥೆ ಕೇಳಿದ್ದಿರಾ? ರೋಚಕತೆಯ ಆಗರ ಈ ಫೋಟೋಗಳು ..!ಸೊಳ್ಳೆ ಕಾಟದಿಂದ ನಿದ್ದೆನೇ ಬರ್ತಿಲ್ವಾ? ಚಿಂತೆ ಬೇಡ... ಈ ಎಲೆಯನ್ನು ಮಲಗುವಾಗ ದಿಂಬಿನಡಿ ಇಡಿ: ಒಂದೇ ಒಂದು ಸೊಳ್ಳೆ ಕೂಡ ನಿಮ್ಮ ಹತ್ತಿರ ಸುಳಿಯಲ್ಲ

ʻಆ ದಿನಗಳುʼ ಖ್ಯಾತಿಯ ಕೆ.ಎಂ ಚೈತನ್ಯ ನಿರ್ದೇಶನದ ಮತ್ತು ಪದ್ಮಾವತಿ ಫಿಲಂಸ್ ನಿರ್ಮಾಣದ ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ"ಬಲರಾಮನ ದಿನಗಳು" ಸಿನಿಮಾ ಬಗ್ಗೆ ಚಿತ್ರ ತಂಡ ಬಿಗ್‌ ಅನೌನ್ಸ್‌ಮೆಂಟ್‌ ಮಾಡಲಿದೆ. ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ"ಬಲರಾಮನ ದಿನಗಳು" ಚಿತ್ರವನ್ನು ಪದ್ಮಾವತಿ ಫಿಲಂಸ್ ಬ್ಯಾನರ್‌ ಅಡಿಯಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ನಿರ್ಮಾಣ‌ ಮಾಡುತ್ತಿದ್ದಾರೆ."ಆ ದಿನಗಳು" ಖ್ಯಾತಿಯ ಕೆ‌.ಎಂ.ಚೈತನ್ಯ ರವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.ಕೆಲವು ದಿನಗಳ ಹಿಂದಷ್ಟೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈ ಚಿತ್ರದ ಮೊದಲ ಪೋಸ್ಟರ್ ಎಲ್ಲರ ಗಮನ ಸೆಳೆದಿತ್ತು. ಆಗಸ್ಟ್ 23 ರಂದು"ಬಲರಾಮನ ದಿನಗಳು" ಚಿತ್ರದ ಕುರಿತು ಬಿಗ್ ಅನೌನ್ಸ್ ಮೆಂಟ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಅದೇನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿದೆ.

ಒಟ್ಟಿನಲ್ಲಿ ಪದ್ಮಾವತಿ ಫಿಲಂಸ್ ನಿರ್ಮಾಣದ, ಕೆ.ಎಂ.ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇಂಡಸ್ಟ್ರಿಯಲ್ಲಿ ಕಿರೀಟವಿಲ್ಲದ ರಾಜಕುಮಾರ.. 2900 ಕೋಟಿ ಒಡೆಯ.. ಆದರೆ ಒಂದು ಮದುವೆ ಭಾಗ್ಯವೂ ಈತನ ಪಾಲಿಗಿಲ್ಲ..

ಯಾವಾಗ ಬೇಕೋ ಆ ದಿನ ಉಗುರು ಕತ್ತರಿಸುವಂತಿಲ್ಲ!ಕಾಡುವುದು ದಟ್ಟ ದರಿದ್ರ! ಉಗುರು ಕೂದಲು ಕತ್ತರಿಸಲು ಈ ದಿನವನ್ನೇ ಆಯ್ಕೆ ಮಾಡಿಕೊಳ್ಳಿ !

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Balaramana Dinagalu Vinod Prabhakar Movie Vinod Prabhakar Photos Vinod Prabhakar Father

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

DULEEP TROPHY 2024: ದೇಶಿಯ ಕ್ರಿಕೆಟ್‌ ತಂಡದಿಂದ ರೋಹಿತ್‌-ಕೊಹ್ಲಿ ಔಟ್‌..ಅಭಿಮಾನಿಗಳಿಗೆ ಬಿಗ್‌ ಶಾಕ್‌..!ಪಂದ್ಯ ಆಡಲಿರುವ ಆಟಗಾರರು ಯಾರು..?DULEEP TROPHY 2024: ದೇಶಿಯ ಕ್ರಿಕೆಟ್‌ ತಂಡದಿಂದ ರೋಹಿತ್‌-ಕೊಹ್ಲಿ ಔಟ್‌..ಅಭಿಮಾನಿಗಳಿಗೆ ಬಿಗ್‌ ಶಾಕ್‌..!ಪಂದ್ಯ ಆಡಲಿರುವ ಆಟಗಾರರು ಯಾರು..?DULEEP TROPHY 2024: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಷ್ಠಿತ ದೇಶೀಯ ಟೂರ್ನಮೆಂಟ್ ದುಲೀಪ್ ಟ್ರೋಫಿ 2024 ರ ಮೊದಲ ಸುತ್ತಿನ ತಂಡಗಳನ್ನು ಪ್ರಕಟಿಸಿದೆ. ಸಾಮಾನ್ಯವಾಗಿ ದುಲಿಪ್ ಟ್ರೋಫಿಯನ್ನು ಪೂರ್ವ, ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ, ಮಧ್ಯ ಮತ್ತು ಈಶಾನ್ಯ ವಲಯಗಳ ತಂಡಗಳ ನಡುವೆ ಆಡಲಾಗುತ್ತದೆ.
और पढो »

ಧನ್ಯಾರಾಮ್‌ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆಧನ್ಯಾರಾಮ್‌ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆPowder Movie Trailer: ಬಹು ನಿರೀಕ್ಷಿತ ಹಾಸ್ಯ ಚಿತ್ರ ಪೌಡರ್ ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ.
और पढो »

BBK11: ಈ ಬಾರಿ ಸುದೀಪ್ ಬದಲು ರಿಷಬ್‌ ಶೆಟ್ಟಿ ಬಿಗ್‌ ಬಾಸ್‌ ಕನ್ನಡ 11 ನಿರೂಪಣೆ ಮಾಡಲಿದ್ದಾರಾ?‌BBK11: ಈ ಬಾರಿ ಸುದೀಪ್ ಬದಲು ರಿಷಬ್‌ ಶೆಟ್ಟಿ ಬಿಗ್‌ ಬಾಸ್‌ ಕನ್ನಡ 11 ನಿರೂಪಣೆ ಮಾಡಲಿದ್ದಾರಾ?‌Bigg Boss Kannada season 11 Host : ಕನ್ನಡ ಬಿಗ್‌ ಬಾಸ್‌ ಸೀಸನ್‌ 11 ಆರಂಭಕ್ಕೆ ತೆರೆಮರೆಯಲ್ಲಿ ಸಿದ್ದತೆ ಜೋರಾಗಿ ನಡೆಯುತ್ತಿದೆ.
और पढो »

Sudeep: ನಟ ಸುದೀಪ್‌ ಸಿನಿಮಾ ಇದೇ ವಾರ ರಿಲೀಸ್‌! ಕಿಚ್ಚನ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್‌Sudeep: ನಟ ಸುದೀಪ್‌ ಸಿನಿಮಾ ಇದೇ ವಾರ ರಿಲೀಸ್‌! ಕಿಚ್ಚನ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್‌Sudeep movie release date: ಸುದೀಪ್ ಅಭಿನಯದ ಸಿನಿಮಾ ಇದೇ ವಾರ ರಿಲೀಸ್ ಆಗುತ್ತಿದ್ದು, ಫ್ಯಾನ್ಸ್‌ ಫುಲ್‌ ಖುಷ್‌ ಆಗಿದ್ದಾರೆ.
और पढो »

Big Exclusive Story: ಬಿಗ್ ಬಾಸ್ ಮನೆಯಿಂದ ಸುದೀಪ್ ಅವರೇ ಔಟ್ ಆಗ್ತಾರಾ? ಹಾಗಾದರೆ ಮುಂದಿನ ‘ಬಿಗ್ ಬಾಸ್’ ಯಾರು?Big Exclusive Story: ಬಿಗ್ ಬಾಸ್ ಮನೆಯಿಂದ ಸುದೀಪ್ ಅವರೇ ಔಟ್ ಆಗ್ತಾರಾ? ಹಾಗಾದರೆ ಮುಂದಿನ ‘ಬಿಗ್ ಬಾಸ್’ ಯಾರು?Actor Kiccha Sudeep: ಬಿಗ್ ಬಾಸ್ ಶೋ (Bigg Boss Show) ಎಂದರೆ ಸುದೀಪ್, ಸುದೀಪ್ ಎಂದರೆ ಬಿಗ್ ಬಾಸ್ ಕಾರ್ಯಕ್ರಮ ಎನ್ನುವಂತೆ ಇತ್ತು. ಬಿಗ್ ಬಾಸ್ ಶೋ ಮತ್ತು ಸುದೀಪ್ ಅಷ್ಟು ಮನೆಮಾತಾಗಿದ್ದರು. ಬಿಗ್ ಬಾಸ್ ಕಾರ್ಯಕ್ರಮಕ್ಕೆ ಒಳ್ಳೆಯ ಟಿ‌ಆರ್‌ಪಿ ಕೂಡ ಬರುತ್ತಿತ್ತು.
और पढो »

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಮನೆಗೆ ಬರ್ತಾರಾ ಜ್ಯೋತಿ ರೈ !?ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಮನೆಗೆ ಬರ್ತಾರಾ ಜ್ಯೋತಿ ರೈ !?Jyothi Rai In Bigg Boss Kannada Season 11: ಖ್ಯಾತ ನಟಿ ಜ್ಯೋತಿ ರೈ ಈ ಬಾರಿ ಬಿಗ್​ ಬಾಸ್​ ಕನ್ನಡ ಸೀಸನ್‌ 11 ರ ಕಂಟೆಸ್ಟಂಟ್‌ ಆಗಲು ಆಫರ್‌ ಪಡೆದಿದ್ದಾರೆ ಎನ್ನಲಾಗುತ್ತಿದೆ.
और पढो »



Render Time: 2025-02-19 03:27:17