ನಟ ವಿನೋದ್ ಪ್ರಭಾಕರ್ ಮಾತನಾಡಿ, ನನ್ನ ಕರಿಯರ್ ನ ಬೆಸ್ಟ್ ಸಿನಿಮಾ ಇದು. ಚಿತ್ರದಲ್ಲಿ ನನ್ನದು ಡಿ-ಗ್ಲಾಮರ್ ಪಾತ್ರ. ಒಬ್ಬ ನಟನಾಗಿ ಗುರುತಿಸಿಕೊಳ್ಳಲು ಬಹಳಷ್ಟಿದೆ. ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಈ ಸಿನಿಮಾ ಖಂಡಿತ ಹಿಟ್ ಆಗುತ್ತದೆ.
Sandalwood News: ಮಾಸ್ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ವಿನೋದ್ ಪ್ರಭಾಕರ್ , ನಟಿ ಸೋನಲ್ ಮೊಂಥೆರೋ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.ಮಾಸ್ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಚಿತ್ರನಟಿ ಪಾರ್ವತಿ ಮೆನನ್ ಮದುವೆ ಫೋಟೋಸ್ ವೈರಲ್..
Sandalwood News: ಸ್ಯಾಂಡಲ್‌ವುಡ್ ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಮಾದೇವ ಸಿನಿಮಾದಿಂದ ಹೊಸ ಅಪ್‌ಡೇಟ್ ಸಿಕ್ಕಿದೆ. ಮಾಸ್ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ವಿನೋದ್ ಪ್ರಭಾಕರ್, ನಟಿ ಸೋನಲ್ ಮೊಂಥೆರೋ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ಕೊನೆಯ 40 ನಿಮಿಷ ಪ್ರತಿಯೊಬ್ಬರಿಗೂ ಮಾದೇವನಾಗಿ ಸಿನಿಮಾ ನೋಡುತ್ತಾರೆ. ನಾನೇ ಈ ರೀತಿ ಸಿನಿಮಾವನ್ನು ಮತ್ತೊಮ್ಮೆ ಮಾಡಲು ಆಗುವುದಿಲ್ಲ.
ನಟಿ ಸೋನಲ್ ಮೊಂಥೆರೋ ಮಾತನಾಡಿ, ಮಾದೇವ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾನು ಕಲಾವಿದೆಯಾಗಿ ಅಲ್ಲ ಆಡಿಯನ್ಸ್ ಆಗಿ ಸಿನಿಮಾ ನೋಡಲು ಕಾಯುತ್ತಿದ್ದೇನೆ. ನಾನು ಮಾಡಿರುವ ಸಿನಿಮಾಗಳಲ್ಲಿ ಇದು ನನ್ನ ಹೃದಯಕ್ಕೆ ಹತ್ತಿರವಾಗಿದೆ. ನಾನು ಈ ರೀತಿ ಪಾತ್ರದಲ್ಲಿ ನಟಿಸಿಲ್ಲ. ಇದೇ ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ನಟಿಸಿದ್ದೇನೆ. ನನ್ನ ವಿನೋದ್ ಸರ್ ಕೆಮಿಸ್ಟ್ರೀ ತುಂಬಾ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಬ್ಬರು ಈ ಸಿನಿಮಾವನ್ನು ಎಂಜಾಯ್ ಮಾಡುತ್ತಾರೆ ಎಂದು ತಿಳಿಸಿದರು.
ಎದೆಯಲ್ಲಿ ತಂಗಾಳಿ ಎಂಬ ಪ್ರೇಮಗೀತೆಗೆ ಪ್ರಸನ್ನ ಕುಮಾರ್ ಎಂ ಪದ ಗೀಚಿದ್ದು, ಅನನ್ಯ ಭಟ್ ಧ್ವನಿಯಾಗಿದ್ದು, ಪ್ರದ್ದ್ಯೋತ್ತನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಹಾಡಿನಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೋನಲ್ ಜೋಡಿ ನೋಡುಗರಿಗೆ ಇಷ್ಟವಾಗುತ್ತಾರೆ. ಖಾಕಿ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ನವೀನ್ ರೆಡ್ಡಿ ಮಾದೇವನಿಗೆ ಸೂತ್ರಧಾರರು. ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಈ ಸಿನಿಮಾದ ಕಥೆಯು 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯುತ್ತದೆ. ಹಿಂದೆಂದೂ ಕಂಡಿರದಂತಹ ವಿಭಿನ್ನವಾದ ಲುಕ್‌ನಲ್ಲಿ ವಿನೋದ್ ಪ್ರಭಾಕರ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀನಗರಕಿಟ್ಟಿ ಖಳನಾಯಕನಾಗಿ ನಟಿಸುತ್ತಿರುವುದು ವಿಶೇಷ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಉರ್ಫಿ ಜಾವೇದ್ ʻನೋ ಮೇಕಪ್ ಲುಕ್ʼ ಕಂಡು ಬೆಚ್ಚಿಬಿದ್ದ ಫ್ಯಾನ್ಸ್.. ಜೇನು ನೊಣ ಕಿಚ್ಚಿತಾ ಎಂದ ನೆಟ್ಟಿಜನ್!?Dina Bhavishya: ಇಂದು ಈ ರಾಶಿಗಳ ಮೇಲಿದೆ ಶಿವನ ಕೃಪೆ.. ಧನಲಾಭದ ಜೊತೆಗೆ ಗೌರವ ಹೆಚ್ಚಾಗುವುದು!
ಸ್ಯಾಂಡಲ್ವುಡ್ ಸಿನಿಮಾ ಅಪ್ಡೇಟ್ ಸಿನಿಮಾ ಸುದ್ದಿ ಕನ್ನಡ ಹೊಸ ಸಿನಿಮಾ ಸುದ್ದಿ Vinod Prabhakar Sandalwood Movie Update Movie News Kannada New Movie News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಂಡಿಯನ್ 2 ಸಿನಿಮಾದ ಮೊದಲ ಹಾಡು ರಿಲೀಸ್..ಕುದರೆ ಏರಿ ಬಂದ ಕಮಲ್ ಹಾಸನ್Indian 2 : ಕಮಲ್ ಹಾಸನ್ ಹಾಗೂ ಆರ್ ಶಂಕರ್ ಜೋಡಿಯ ಇಂಡಿಯನ್ 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
और पढो »
ಇಂಡಿಯನ್-2 ಸಿನಿಮಾದ ಎರಡನೇ ಹಾಡು ರಿಲೀಸ್: ಕೇಳಿ ಸಿದ್ಧಾರ್ಥ್, ರಾಕುಲ್ ಪ್ರೇಮಗೀತೆತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಮೆಲೋಡಿ ನಂಬರ್ ರಿಲೀಸ್ ಆಗಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಾಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
और पढो »
Pushpa 2 The Rule : ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಡುವಿನ ಕೆಮಿಸ್ಟ್ರಿತೋರಿಸುತ್ತದಂತೆ ಎರಡನೇ ಹಾಡು!!! ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?Pushpa 2 Song : ಪುಷ್ಪ 2 ದಿ ರೂಲ್ ಸಿನಿಮಾದ 2ನೇ ಹಾಡು ಇನ್ನೇನು ರಿಲೀಸ್ ಅಗಲಿದ್ದು, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ನಡುವಿನ ಕೆಮಿಸ್ಟ್ರಿ ತೋರಿಸುತ್ತದಂತೆ ಯಾವಾಗ ರಿಲೀಸ್ ಆಗುತ್ತದೆ ಎಂದು ಇಲ್ಲಿದೆ ನೋಡಿ.
और पढो »
ಡಾಲಿ ನಟನೆಯ ಕೋಟಿ ಚಿತ್ರದ ಮೊದಲ ಹಾಡು ಮಾತು ಸೋತು ಇಂದು ಬಿಡುಗಡೆKoti Movie : ಡಾಲಿ ಧನಂಜಯ ನಟನೆಯ ಕೋಟಿ ಚಿತ್ರದ ಮಾತು ಸೋತು ಎಂಬ ಶೀರ್ಷಿಕೆಯ ಮೊದಲ ಹಾಡು ಇಂದು ಬಿಡುಗಡೆಯಾಗಲಿದೆ.
और पढो »
‘ಸಂಭವಾಮಿ ಯುಗೇ ಯುಗೇ’ ಚಿತ್ರದ ಮೊದಲ ಹಾಡು ರಿಲೀಸ್..!Sambhavami Yuge Yuge movie : ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ ಸಂಭಾವಮಿ ಯುಗೇಯುಗೇ ಚಿತ್ರದ ಮೊದಲ ಹಾಡು ಡೋಲು ತಮಟೆ ವಾದ್ಯ ಇತ್ತೀಚಿಗೆ ಬಿಡುಗಡೆಯಾಯಿತು.
और पढो »
ಪ್ರತಿದಿನ ತಲೆ ಸ್ನಾನ ಮಾಡುವುದು ಒಳ್ಳೆಯದೆ..? ಕೂದಲು ಉದುರುವಿಕೆ ತಡೆಯಲು ಇದನ್ನು ತಿಳಿಯಲೇಬೇಕು..Sambhavami Yuge Yuge movie : ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ ಸಂಭಾವಮಿ ಯುಗೇಯುಗೇ ಚಿತ್ರದ ಮೊದಲ ಹಾಡು ಡೋಲು ತಮಟೆ ವಾದ್ಯ ಇತ್ತೀಚಿಗೆ ಬಿಡುಗಡೆಯಾಯಿತು.
और पढो »