KKR vs MI : ಭಾರತ ತಂಡದ ನಾಯಕ ಹಾಗೂ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಕಂಡ್ರೆ ಕೋಲ್ಕತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಅವರಿಗೆ ಭಯವಂತೆ. ಈ ಕುರಿತು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಇದಕ್ಕೆ ಕಾರಣ ಏನ್ ಗೊತ್ತೆ..? ಇಲ್ಲಿದೆ ನೋಡಿ..
ಬದಲಿಗೆ ಈ ಸ್ಟಾರ್ ಬ್ಯಾಟ್ಸ್‌ಮ್ಯಾನ್ ಕಂಡ್ರೆ ತುಂಬಾ ಭಯವಂತೆ.ಅನುಶ್ರೀ ಸೆಲೆಬ್ರೆಟಿ ಆಗಿಯೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರಂತೆ ಇವರು! ಇದೊಂದು ವಿಚಾರದಲ್ಲಿ ಎಚ್ಚರಿಕೆಯಿಂದ ಇರು ಎಂದಿದ್ದರಂತೆ !Neem Oilಮಧ್ಯಾಹ್ನ ಊಟದ ಬಳಿಕ ಈ ಹಣ್ಣನ್ನು ಸೇವಿಸಿ ಸಾಕು: ಸೊಂಟದ ಸುತ್ತ ಕಾಡುವ ಹಠಮಾರಿ ಬೊಜ್ಜು 5 ದಿನದಲ್ಲಿ ಕರಗಿ ಹೋಗುತ್ತೆ!
ಆದ್ರೆ ವಿಚಾರ ಏನಪ್ಪಾ ಅಂದ್ರೆ, ಗಂಭೀರ್ ಅವರಿಗೆ ವಿರಾಟ್ ಅಂದ್ರೆ ಯಾವುದೇ ಭಯವಿಲ್ಲ. ಬದಲಿಗೆ ಈ ಸ್ಟಾರ್ ಬ್ಯಾಟ್ಸ್‌ಮ್ಯಾನ್ ಕಂಡ್ರೆ ತುಂಬಾ ಭಯವಂತೆ. ಸ್ವತಃ ಈ ಕುರಿತು ಗಂಭೀರ್ ಅವರು ಹೇಳಿಕೊಂಡಿದ್ದಾರೆ. ಹಾಗಿದ್ರೆ, ಯಾರು ಆ ಬ್ಯಾಟ್ಸ್‌ಮನ್, ಏನ್ ಕಥೆ..? ಇಲ್ಲಿದೆ ಇಂಟ್ರಸ್ಟಿಂಗ್ ವರದಿ..ಭಾರತ ತಂಡದ ನಾಯಕ ಹಾಗೂ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಕಂಡ್ರೆ ಕೋಲ್ಕತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಅವರಿಗೆ ಭಯವಂತೆ. ಈ ಕುರಿತು ಸ್ವತಃ ಅವರೇ ಹೇಳಿಕೊಂಡಿದ್ದಾರೆ.
ಪಂದ್ಯಕ್ಕೂ ಮುನ್ನ ನಾನು ಪ್ಲ್ಯಾನ್ A ಮಾಡಿಕೊಂಡಿರುತೇನೆ, ಆದರೆ, ಪಂದ್ಯಕ್ಕೂ ಒಂದು ದಿನ ಮುನ್ನ ರೋಹಿತ್ ಶರ್ಮಾ ಅವರನ್ನು ಔಟ್ ಮಾಡುವುದು ಹೇಗೆ ಅಂತ ಯೋಜನೆ ರೂಪಿಸುತ್ತಿದೆ. ನನ್ನ ಫಸ್ಟ್ ಪ್ಲ್ಯಾನ್ ವರ್ಕ್‌ಔಟ್ ಆಗಿಲ್ಲವಂದ್ರೆ, ಬೇರೆ ಪ್ಲ್ಯಾನ್ ಬಗ್ಗೆ ಚಿಂತೆ ಮಾಡುತ್ತಿದ್ದೆ ಅಂತ ಎಂದು ಗಂಭೀರ್ ಹೇಳಿಕೊಂಡಿದ್ದಾರೆ. ಇನ್ನು ಇಂದು ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಾಗಲಿವೆ. ಶ್ರೇಯಸ್ ಅಯ್ಯರ್ ನಾಯತ್ವದ ಕೆಕೆಆರ್ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ 9ನೇ ಸ್ಥಾನದಲ್ಲಿದೆ.
MI Vs KKR Match MI Vs KKR Match Live MI Vs KKR Score Today Ipl Matches Gautam Gambhir On Rohit Sharma Ipl 2024 Kolkata Knight Riders Vs Mumbai Indins ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್ ರೋಹಿತ್ ಶರ್ಮಾ ಬಗ್ಗೆ ಗಂಭೀರ್ ಅಚ್ಚರಿ ಹೇಳಿಕೆ ರೋಹಿತ್ ಶರ್ಮಾ ಭಯಂಕರ ಬ್ಯಾಟರ್ ಎಂದ ಗಂಭೀರ್ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ಕೋಲ್ಕತಾ ನೈಟ್ ರೈಡರ್ಸ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿKKR vs RCB IPL 2024: ಆರೆಂಜ್ ಕ್ಯಾಪ್ ಹೋಲ್ಡರ್ ಲೆಜೆಂಡ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಪ್ರಯತ್ನ ಮಾಡಿದರು. ಆದರೆ ಬ್ಯಾಟಿಂಗ್ ವೇಳೆ ವಿರಾಟ್ ಕೋಪಗೊಂಡಿತ್ತು ಕಂಡುಬಂತು.
और पढो »
ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
और पढो »
Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ..
और पढो »
IPL 2024 KKR vs RCB: ಎದೆತಟ್ಟಿ ಹೇಳುವೆ Virat Kohli ವಿಕೆಟ್ ಗೆ ಅಂಪೈರ್ ತಪ್ಪು ನಿರ್ಣಯವೇ ಕಾರಣIPL 2024 Virat Kohli Controversial Wicket: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಬಗ್ಗೆ ಭಾರತದ ಮಾಜಿ ಬ್ಯಾಟ್ಸ್‌ಮನ್ ನವಜೋತ್ ಸಿಂಗ್ ಸಿಧು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
और पढो »
ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಬಳಿಕ ಶಾರುಖ್ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
और पढो »
Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
और पढो »