ವಿಶ್ವ ಅಥ್ಲೆಟಿಕ್ಸ್ ದಿನ: ಅಸಾಧಾರಣ ಸಾಧನೆ ತೋರಿದ ಭಾರತೀಯ ಕ್ರೀಡಾಪಟುಗಳಿಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ನಿಂದ ಗೌರವ

Limca Book Of Records समाचार

ವಿಶ್ವ ಅಥ್ಲೆಟಿಕ್ಸ್ ದಿನ: ಅಸಾಧಾರಣ ಸಾಧನೆ ತೋರಿದ ಭಾರತೀಯ ಕ್ರೀಡಾಪಟುಗಳಿಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ನಿಂದ ಗೌರವ
Indian Sportspersonsಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ವಿಶ್ವ ಅಥ್ಲೆಟಿಕ್ಸ್ ದಿನ
  • 📰 Zee News
  • ⏱ Reading Time:
  • 51 sec. here
  • 8 min. at publisher
  • 📊 Quality Score:
  • News: 45%
  • Publisher: 63%

ಈ ಬಾರಿಯ ವಿಶ್ವ ಅಥ್ಲೆಟಿಕ್ಸ್ ದಿನದಲ್ಲಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ತನ್ನ ಪುಟಗಳಲ್ಲಿ ಜಗತ್ತಿನ ಕ್ರೀಡಾ ಇತಿಹಾಸದಲ್ಲಿ ಅಮೋಘ ಸಾಧನೆ ಮಾಡಿದ ಕ್ರೀಡಾಪಟುಗಳ ಮಾಹಿತಿಯನ್ನು ಪ್ರಕಟಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುತ್ತಿದೆ.

ವಿಶ್ವ ಅಥ್ಲೆಟಿಕ್ಸ್ ದಿನ : ಅಸಾಧಾರಣ ಸಾಧನೆ ತೋರಿದ ಭಾರತೀಯ ಕ್ರೀಡಾಪಟು ಗಳಿಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ’ನಿಂದ ಗೌರವ

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಆರಂಭವಾದ ದಿನದಿಂದ ಮಾನವನ ಆಕಾಂಕ್ಷೆ ಮತ್ತು ಸಾಧನೆಯ ದಾರಿದೀಪವಾಗಿದೆ. ಅಪ್ರತಿಮ ಸಮರ್ಪಣೆ ಮತ್ತು ಸಾಧನೆಯ ಹಾದಿಯನ್ನು ಸೆರೆಹಿಡಿಯುತ್ತಾ ಬಂದಿದೆ. ಅದರ ಪುಟಗಳಲ್ಲಿ ವೈವಿಧ್ಯಮಯ ಅಥ್ಲೆಟಿಕ್ ಡೊಮೇನ್ ಗಳಲ್ಲಿ ಪ್ರತಿಭೆಯ ಶ್ರೀಮಂತ ಇತಿಹಾಸವನ್ನು ಪ್ರದರ್ಶಿಸುವ ಗಮನಾರ್ಹ ಸಾಹಸಗಳ ಕಥೆಗಳಿವೆ. • ಜ್ಯೋತಿ ಯರ್ರಾಜಿ 2023 ರ ಜುಲೈನಲ್ಲಿ ಬ್ಯಾಂಕಾಕ್ ನಲ್ಲಿ ನಡೆದ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಮಹಿಳಾ 100 ಮೀಟರ್ ಹರ್ಡಲ್ಸ್ ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟು ಕೀರ್ತಿ ಮೆರೆದಿದ್ದರು. ಈ ದೂರವನ್ನು ಕೇವಲ 13.09 ಸೆಕೆಂಡುಗಳಲ್ಲಿ ಓಡಿ ಭಾರತೀಯ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದರು.

• ಅಂಜು ಬಾಬಿ ಜಾರ್ಜ್. ಇವರು ಇಂದಿಗೂ ಭಾರತೀಯ ಅಥ್ಲೆಟಿಕ್ಸ್ ಕ್ಷೇತ್ರದ ಐಕಾನ್ ಆಗಿದ್ದಾರೆ. IAAF ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಏಕೈಕ ಭಾರತೀಯ ಕ್ರೀಡಾಪಟುವಾಗಿದ್ದು, ಇಂದಿನ ಪೀಳಿಗೆಯ ಕ್ರೀಡಾಪಟುಗಳಿಗೆ ಪ್ರೇರಕರಾಗಿದ್ದಾರೆ. ಲಾಂಗ್ ಜಂಪ್ ನಲ್ಲಿ ಅವರು ತೋರಿದ ಅಸಾಧಾರಣ ಸಾಧನೆಯು ಅಥ್ಲೆಟಿಕ್ಸ್ ಸಮುದಾಯದಲ್ಲಿ ಅವರನ್ನು ರೋಲ್ ಮಾಡೆಲ್ ಎಂದು ಪರಿಗಣಿಸುವಂತೆ ಮಾಡಿದೆ. ಅವರ ಈ ಸಾಧನೆಯನ್ನು ಪರಿಗಣಿಸಿ 2014 ರಲ್ಲಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನ ಮಲಯಾಳಂ ಆವೃತ್ತಿಯ `ಮಹಿಳಾ ಸಬಲೀಕರಣ’ ವಿಷಯದ ಬಿಡುಗಡೆ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Indian Sportspersons ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ವಿಶ್ವ ಅಥ್ಲೆಟಿಕ್ಸ್ ದಿನ ಭಾರತೀಯ ಕ್ರೀಡಾಪಟು World Athletics Day Sports News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL 2024: RCB ಪ್ಲೇ ಆಫ್ ನಿಂದ ಹೊರ ಹೋಗಲು ಈ ಆಟಗಾರಣೆ ಕಾರಣ ಎಂದ ದಿಗ್ಗಜ ಸ್ಪಿನ್ ಮಾಂತ್ರಿಕ!IPL 2024: RCB ಪ್ಲೇ ಆಫ್ ನಿಂದ ಹೊರ ಹೋಗಲು ಈ ಆಟಗಾರಣೆ ಕಾರಣ ಎಂದ ದಿಗ್ಗಜ ಸ್ಪಿನ್ ಮಾಂತ್ರಿಕ!Indian Premier League 2024: ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ಈಡನ್ ಗಾರ್ಡನ್‌ನಲ್ಲಿ ರೋಚಕ ಪಂದ್ಯ ನಡೆದಿದೆ. ಈ ಪಂದ್ಯ ವಿವಾದಕ್ಕೂ ಕೂಡ ಸಿಲುಕಿದೆ. ಈ ಪಂದ್ಯದಲ್ಲಿ ಕೆಕೆಆರ್ 1 ರನ್ ಜಯ ಸಾಧಿಸಿದರೆ, ಮತ್ತೊಂದೆಡೆ ಈ ಸೋಲಿನೊಂದಿಗೆ ಆರ್‌ಸಿಬಿಯ ಪ್ಲೇಆಫ್‌ನ ಕನಸು ಭಗ್ನವಾಗಿದೆ.
और पढो »

ದಿನಭವಿಷ್ಯ 30-04-2024: ಇಂದು ಉತ್ತರಾಷಾಢ ನಕ್ಷತ್ರ, ಸಾಧ್ಯ ಯೋಗ ಈ ರಾಶಿಯವರಿಗೆ ಕಾರ್ಯ ಸಿದ್ಧಿ!ದಿನಭವಿಷ್ಯ 30-04-2024: ಇಂದು ಉತ್ತರಾಷಾಢ ನಕ್ಷತ್ರ, ಸಾಧ್ಯ ಯೋಗ ಈ ರಾಶಿಯವರಿಗೆ ಕಾರ್ಯ ಸಿದ್ಧಿ!Mangalavara Dina Bhavishya In Kannada: ಏಪ್ರಿಲ್ ತಿಂಗಳ ಕೊನೆಯ ದಿನ ಚೈತ್ರ ಮಾಸ ಕೃಷ್ಣ ಪಕ್ಷ, ಷಷ್ಠಿ ತಿಥಿಯ ಈ ದಿನ ಮಂಗಳವಾರ ಉತ್ತರಾಷಾಢ ನಕ್ಷತ್ರ ಸಾಧ್ಯ ಯೋಗ ಯಾವೆಲ್ಲಾ ರಾಶಿಯವರಿಗೆ ಶುಭ, ಯಾರಿಗೆ ಎಚ್ಚರಿಕೆ ಅಗತ್ಯ ತಿಳಿಯೋಣ...
और पढो »

ನಿಸ್ವಾರ್ಥ ತಾಯಂದಿರ ಕಲ್ಪನೆಯನ್ನು ವೈಭವೀಕರಿಸುವ 5 ಭಾರತೀಯ ಸಿನಿಮಾಗಳು !!ನಿಸ್ವಾರ್ಥ ತಾಯಂದಿರ ಕಲ್ಪನೆಯನ್ನು ವೈಭವೀಕರಿಸುವ 5 ಭಾರತೀಯ ಸಿನಿಮಾಗಳು !!Indian movie ಭಾರತೀಯ ಸಿನಿಮಾಗಳಲ್ಲಿ ತಾಯಂದಿರು ಯಾವಾಗಲೂ ಎಲ್ಲಾ ತ್ಯಾಗದ, ನಿಸ್ವಾರ್ಥ ದೇವತೆಗಳಾಗಿ ಪ್ರತಿನಿಧಿಸಲ್ಪಡುತ್ತಾರೆ ಮತ್ತು ತಮ್ಮ ಮಕ್ಕಳಿಗಾಗಿ ಏನನ್ನು ಮಾಡಬಲ್ಲ ತಾಯಂದಿರು ಭಾರತೀಯ ಸಿನಿಮಾಗಳಲ್ಲಿ ಕಾಣಿಸುವುದು ಹೆಚ್ಚು ಮತ್ತು ತಾಯಂದಿರ ನಿಸ್ವಾರ್ಥತೆಯನ್ನು ಹೆಚ್ಚು ವೈಭವೀಕರಿಸುತ್ತವೆ.
और पढो »

ದಿ ಲಾರ್ಡ್ ಆಫ್‌ ದಿ ರಿಂಗ್ಸ್: ದಿ ರಿಂಗ್ಸ್ ಆಫ್‌ ಪವರ್ ಸೀಸನ್‌-2 ಟೀಸರ್‌ ಬಿಡುಗಡೆದಿ ಲಾರ್ಡ್ ಆಫ್‌ ದಿ ರಿಂಗ್ಸ್: ದಿ ರಿಂಗ್ಸ್ ಆಫ್‌ ಪವರ್ ಸೀಸನ್‌-2 ಟೀಸರ್‌ ಬಿಡುಗಡೆThe Lord of the Rings The Rings of Power: ಅತ್ಯಂತ ಜನಪ್ರಿಯ ಸಿರೀಸ್‌ ದಿ ಲಾರ್ಡ್ ಆಫ್‌ ದಿ ರಿಂಗ್ಸ್‌: ದಿ ರಿಂಗ್ಸ್ ಆಫ್‌ ಪವರ್‌ನ ಎರಡನೇ ಸೀಸನ್‌ ಟೀಸರ್ ಇಂದು ಪ್ರೈಮ್ ವೀಡಿಯೋ ಬಿಡುಗಡೆಯಾಗಿದೆ.
और पढो »

ಕೆಇಎಸ್ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಗೌರವ ಡಾಕ್ಟರೇಟ್ಕೆಇಎಸ್ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಗೌರವ ಡಾಕ್ಟರೇಟ್ಬೆಂಗಳೂರು: ಕೆಇಎಸ್ ಅಧಿಕಾರಿ ಮಂಜಪ್ಪ ಮಾಗೊದಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
और पढो »

CBSE 10th Result: ಸಿಬಿಎಸ್‌ಸಿ 10 ನೇ ತರಗತಿ ಫಲಿತಾಂಶ ಪ್ರಕಟ, ರಿಸಲ್ಟ್‌ ಚೆಕ್‌ ಮಾಡಲು ನೇರ ಲಿಂಕ್ ಇಲ್ಲಿದೆCBSE 10th Result: ಸಿಬಿಎಸ್‌ಸಿ 10 ನೇ ತರಗತಿ ಫಲಿತಾಂಶ ಪ್ರಕಟ, ರಿಸಲ್ಟ್‌ ಚೆಕ್‌ ಮಾಡಲು ನೇರ ಲಿಂಕ್ ಇಲ್ಲಿದೆCBSE 10th Result: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2024 (CBSE) 10 ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.
और पढो »



Render Time: 2025-02-19 05:00:53