Rohit Sharma Press Conference: ಕೆಎಲ್ ರಾಹುಲ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, ಕೆಎಲ್ ರಾಹುಲ್ ಅದ್ಭುತ ಆಟಗಾರ. ಇತರ ವಿಕೆಟ್ ಕೀಪರ್ಗಳು ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದರೆ, ರಾಹುಲ್ ಅಗ್ರ ಕ್ರಮಾಂಕದಲ್ಲಿದ್ದಾರೆ.
Rohit Sharma Press Conference: ಕೆಎಲ್ ರಾಹುಲ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್ ," ಕೆಎಲ್ ರಾಹುಲ್ ಅದ್ಭುತ ಆಟಗಾರ. ಇತರ ವಿಕೆಟ್ ಕೀಪರ್ಗಳು ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದರೆ, ರಾಹುಲ್ ಅಗ್ರ ಕ್ರಮಾಂಕದಲ್ಲಿದ್ದಾರೆ. ಇದು ತಂಡವನ್ನು ಸಮತೋಲನಗೊಳಿಸಲು ತೆಗೆದುಕೊಂಡ ಹೆಜ್ಜೆ ಮಾತ್ರ" ಎಂದು ಹೇಳಿದರುನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸುದ್ದಿಗೋಷ್ಠಿಸೋಂಪಿನ ನೀರಿಗೆ ಈ ಪುಡಿ ಬೆರಸಿ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ..
ನಾಯಕತ್ವದ ಬಗ್ಗೆ ಮಾತನಾಡಿದ ರೋಹಿತ್ ಶರ್ಮಾ,"ಭಾರತದ ನಾಯಕನಾಗಿ ಇದು ಉತ್ತಮ ಅನುಭವವಾಗಿದೆ. ನನ್ನ ವೃತ್ತಿ ಜೀವನದಲ್ಲಿ ಹಲವು ಆಟಗಾರರ ನಾಯಕತ್ವದಲ್ಲಿ ಆಡಿದ್ದೇನೆ. ಇದು ಹೊಸ ವಿಷಯ. ಆಟಗಾರನಾಗಿ ನೀವು ನಿಮ್ಮ ತಂಡಕ್ಕಾಗಿ ಆಡಬೇಕು” ಎಂದರು.
ರೋಹಿತ್ ಶರ್ಮಾ ಸುದ್ದಿಗೋಷ್ಟಿ ಕೆಎಲ್ ರಾಹುಲ್ ರಿಂಕು ಸಿಂಗ್ ಟಿ20 ವಿಶ್ವಕಪ್ ಟಿ20 ವಿಶ್ವಕಪ್ 2024 ಅಜಿತ್ ಅಗರ್ಕರ್ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Rohit Sharma Rohit Sharma Press Conference KL Rahul Rinku Singh T20 World Cup T20 World Cup 2024 Ajit Agarkar Cricket News In Kannada Sports News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
2024 ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾ ನಾಯಕತ್ವ ಬದಲಾವಣೆ! ರೋಹಿತ್ ಬದಲು 30ರ ಹರೆಯದ ಈ ವೇಗಿಗೆ ಕ್ಯಾಪ್ಟನ್ಸಿ!Joy Bhattacharya Statement About Rohit Sharma: ಮುಂಬರುವ T20 ವಿಶ್ವಕಪ್’ಗೆ 15 ಸದಸ್ಯರ ತಂಡವನ್ನು ಸಿದ್ಧಪಡಿಸಲು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ರೋಹಿತ್ ಏಪ್ರಿಲ್ 30 ರ ಮೊದಲು ದೆಹಲಿಯಲ್ಲಿ ಭೇಟಿ ನೀಡಲಿದ್ದಾರೆ.
और पढो »
ಕೊನೆಗೂ ಸ್ಟ್ರೈಕ್ ರೇಟ್ ಬಗ್ಗೆ ಮೌನ ಮುರಿದ ವಿರಾಟ್: ಟೀಕಾಕಾರಿಗೆ ಚಾಟಿ ಬೀಸಿದಂತಿದೆ ಕೊಹ್ಲಿ ಆಡಿದ ಮಾತುVirat Kohli Breaks Silence on Strike Rate: ಪಂದ್ಯದಲ್ಲೂ ಭಾರತದ ದಿಗ್ಗಜ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದು, ಕೇವಲ 44 ಎಸೆತಗಳಲ್ಲಿ 70 ರನ್’ಗಳ ಇನಿಂಗ್ಸ್ ಆಡಿದ್ದಾರೆ. ಇದರಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್’ಗಳು ಸೇರಿವೆ.
और पढो »
Rohit Sharma Wife: ರೋಹಿತ್ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್ ಆಟಗಾರನ ಸಹೋದರಿ ಈಕೆ!!Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2015ರಲ್ಲಿ ರಿತಿಕಾ ಸಜ್ದೇಹ್ ಅವರನ್ನು ವಿವಾಹವಾದರು.. ರೋಹಿತ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿಯೇ ಮಂಡಿಯೂರಿ ಪ್ರಪೋಸ್ ಮಾಡಿದ್ದ ರಿತಿಕಾ ನಿಜಕ್ಕೂ ಯಾರು ಗೊತ್ತಾ?
और पढो »
ರೋಹಿತ್ ಶರ್ಮಾ ನಂತರ ಟೀಂ ಇಂಡಿಯಾದ ಕ್ಯಾಪ್ಟನ್ ಈ ಆಟಗಾರ… ಅಚ್ಚರಿಯಂತೇ ಈತನೂ ಆರಂಭಿಕನೇ!!Suresh Raina Statement on Future Captain: ಸ್ಟಾರ್ ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ವೈಟ್ ಬಾಲ್ ಕ್ರಿಕೆಟ್’ನಲ್ಲಿ ಭಾರತೀಯ ನಾಯಕರಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ನಾಯಕನಾಗಿ ವಿಫಲವಾದ ಕಾರಣ ಅವರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡೋದು ಅನುಮಾನ.
और पढो »
ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಎಷ್ಟು ಕೋಟಿ ಒಡೆಯ ಗೊತ್ತಾ? ವಿರಾಟ್ ಆದಾಯಕ್ಕಿಂತ ಹೆಚ್ಚೇ ಇದೆ ಹಿಟ್ ಮ್ಯಾನ್ INCOME!Rohit Sharma Net Worth: ರೋಹಿತ್ ಶರ್ಮಾ ಅವರನ್ನು ಹಿಟ್ ಮ್ಯಾನ್ ಎಂದೇ ಕರೆಯಲಾಗುತ್ತದೆ. ತನ್ನ ಪರಿಶ್ರಮದಿಂದಲೇ ಈ ಸ್ಥಾನಕ್ಕೆ ಬಂದಿರುವ ರೋಹಿತ್ ಅನೇಕ ಯುವಕರಿಗೆ ಮಾದರಿಯಾಗಿದ್ದಾರೆ. ನಾವಿಂದು ಈ ವರದಿಯಲ್ಲಿ ರೋಹಿತ್ ಶರ್ಮಾ ಆಸ್ತಿ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನೀಡಲಿದ್ದೇವೆ.
और पढो »
ಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!Rohit Sharma-Gayatri Reddy: ಐಪಿಎಲ್’ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಲೀಗ್’ನ ಆರಂಭದ ದಿನಗಳಲ್ಲಿ ಗಿಲ್ ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್ ತಂಡದಲ್ಲಿ ಆಡಿದ್ದು ನಮಗೆಲ್ಲಾ ತಿಳಿದಿದೆ.
और पढो »