ವಿಶ್ವದ ಅತಿ ದೊಡ್ಡ ಶಿಶು ಹೃದಯ ಚಿಕಿತ್ಸಾ ಸಮೂಹ ಆಸ್ಪತ್ರೆಗಳ ಸ್ಥಾಪನೆ

Pediatric Cardiology समाचार

ವಿಶ್ವದ ಅತಿ ದೊಡ್ಡ ಶಿಶು ಹೃದಯ ಚಿಕಿತ್ಸಾ ಸಮೂಹ ಆಸ್ಪತ್ರೆಗಳ ಸ್ಥಾಪನೆ
World's LargestPediatric Cardiac CareGroup Of Hospitals
  • 📰 Zee News
  • ⏱ Reading Time:
  • 72 sec. here
  • 33 min. at publisher
  • 📊 Quality Score:
  • News: 137%
  • Publisher: 63%

Global Healthcare : ಸದ್ಗುರು ಶ್ರೀ ಮಧುಸೂದನ್ ಸಾಯಿ ವಿಶ್ವಮಟ್ಟದಲ್ಲಿ ತಮ್ಮ ಸೇವೆ ಮತ್ತು ಆಧ್ಯಾತ್ಮಿಕ ಚಿಂತನೆರಿಂದ ಜಗತ್ತಿನ ಹಲವಾರು ದೇಶಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆಯನ್ನು ಸಲ್ಲಿಸುವಲ್ಲಿ ತೊಡಗಿದ್ದಾರೆ.

ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ ಹಾಗೂ ಪೌಷ್ಟಿಕತೆಯ ದೃಷ್ಟಿಯಿಂದ ಉತ್ತಮ ಸಮಾಜ ನಿರ್ಮಾಣವಾಗಬೇಕು ಹಾಗೂ ಶಿಶು ಪೌಷ್ಟಿಕತೆ, ಮಾನವ ಅಭಿವೃದ್ಧಿ ಕೇಂದ್ರಗಳು ಹೀಗೆ ತಮ್ಮ ಸೇವೆ ಮತ್ತು ಆಧ್ಯಾತ್ಮಿಕ ಚಟುವಟಿಕೆ ಮೂಲಕ ಇಲ್ಲಿಯವರೆಗೆ 11 ದೇಶಗಳಲ್ಲಿ 12 ಮಾನದ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಯನ್ನು ಮಾಡಿದ್ದಾರೆ.ಉತ್ತಮ ಸಮಾಜ ಸೇವಕರನ್ನು ಬೆಳೆಸುವ ಉದ್ದೇಶದೊಂದಿಗೆ ಸಂಪೂರ್ಣ ಉಚಿತ ಮೌಲ್ಯಾದಾರಿತ ಶಿಕ್ಷಣ ಪದ್ಧತಿಯನ್ನು ಪ್ರಾರಂಭಿಸಿದರು. 1973 ರಿಂದ ಶ್ರೀ ಸತ್ಯ ಸಾಯಿ ಲೋಕಸೇವಾ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿದರು.

ಹೀಗೆ ಭಾರತದಲ್ಲಿ ಒಟ್ಟು 28 ವಿದ್ಯಾ ಸಂಸ್ಥೆಗಳು ನೈಜೀರಿಯಾದಲ್ಲಿ ಒಂದು ಸಂಸ್ಥೆ ಮತ್ತು ಕರ್ನಾಟಕದಲ್ಲಿ 20 ಜಿಲ್ಲೆಗಳಲ್ಲಿ ಹಾಗೂ ಹೊರ ಜಿಲ್ಲೆಗಳಾದ ತಲಂಗಾಣ ಮತ್ತು ತಮಿಳುನಾಡಿನ 1 ಜಿಲ್ಲೆಗಳಲ್ಲಿ ಸ್ಥಾಪಿಸಿದ್ದಾರೆ. 6ನೇ ತರಗತಿಯಿಂದ ಪಿ ಎಚ್ ಡಿಯವರಿಗೆ ಒಟ್ಟುb3654 ವಿದ್ಯಾರ್ಥಿ, ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ ಮತ್ತು ಸಂಪೂರ್ಣ ಉಚಿತವಾಗಿ ವೈದ್ಯಕೀಯವನ್ನು ವ್ಯಾಸಂಗ ಮಾಡುತ್ತಿದ್ದಾರೆ .

ಇದರ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಭಾರತದಲ್ಲಿ 9, ಫಿಜಿ ದೀಪದಲ್ಲಿ 1 ಹಾಗೂ ಶ್ರೀಲಂಕಾದಲ್ಲಿ 1 ಸೇರಿ ವಿಶ್ವದಾದ್ಯಂತ ಒಟ್ಟು 11 ಶಿಶು ಹೃದಯ ಹಾಗೂ ಮಾತೇ ಶಿಶು ಆಸ್ಪತ್ರೆಗಳನ್ನು ಹೊಂದಿದ್ದಾರೆ. ಒಟ್ಟು 4 ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗಳು, ಅಮೆರಿಕಾದ ಕ್ಲಾರ್ಕ್ ಡೇಲ್ ನಲ್ಲಿ ಆರೋಗ್ಯ ಕೇಂದ್ರ, ಭಾರತದಲ್ಲಿ 17 ಪ್ರಾಥಮಿಕ ಆರೋಗ್ಯ ಕೇಂದ್ರ, ಪೂರ್ವ ಭಾರತದಲ್ಲಿ ಸಂಚಾರಿ ವೈದ್ಯಕೀಯ ಸೇವೆ, ಇದರ ಜೊತೆಗೆ ಭಾರತದ ಮೊಟ್ಟ ಮೊದಲ ಸಂಪೂರ್ಣ ಉಚಿತ ಬೋಧಕ ಆಸ್ಪತ್ರೆಗಳನ್ನು ಒಳಗೊಂಡಿದೆ. ಇಲ್ಲಿಯವರೆಗೆ ಸುಮಾರು 30 ಸಾವಿರ ಹೃದಯ ಶಸ್ತ್ರ ಚಿಕಿತ್ಸೆಗಳನ್ನು ಮಾಡಲಾಗಿದೆ.

ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರ ಟ್ರಸ್ಟ್ ಅಡಿಯಲ್ಲಿ 25 ಮಾರ್ಚ್ 2023ರಲ್ಲಿ ಜಗತ್ತಿನ ಮೊದಲ ಉಚಿತ ವೈದ್ಯಕೀಯ ಕಾಲೇಜನ್ನು ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಪ್ರಾರಂಭಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳಿಸಲಾಯಿತು.ಕಳೆದ ಹತ್ತು ವರ್ಷಗಳಿಂದ ಶ್ರೀಮಧುಸೂದನ್ ಸಾಯಿ ಅವರು ಈ ಕಾರ್ಯದಲ್ಲಿ ತೊಡಗಿದ್ದಾರೆ. ಇವರ ಜೊತೆಗೆ ಕ್ರೀಡಾ ದಿಗ್ಗಜರುಗಳಾದ ಸಚಿನ್ ತೆಂಡೂಲ್ಕರ್, ಸುನಿಲ್ ಗವಸ್ಕರ್ ಹಾಗೂ ಯುವರಾಜ್ ಸಿಂಗ್ ಸೇರಿದಂತೆ ಹಲವರು ಇವರಿಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

World's Largest Pediatric Cardiac Care Group Of Hospitals Establishment Children's Heart Hospital Pediatric Cardiology Specialized Care Heart Surgery Congenital Heart Defects Pediatric Cardiologists Cardiac Surgeons Healthcare Medical Innovation Patient Care Advanced Technology Pediatric Healthcare Hospital Network Global Healthcare Pediatric Intensive Care Cardiac Rehabilitation Patient Outcomes Surgical Success Medical Facilities Healthcare Excellence Patient Safety Medical Research Multidisciplinary Team Pediatric Care Hospital Expansion Healthcare Infrastructure

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸರ್ಕಾರದ ಅತಿ ದೊಡ್ಡ ಡಿಜಿಟಲ್ ಸ್ಟ್ರೈಕ್ !ಗುಜುರಿ ಸೇರಲಿದೆ ಈ ಸ್ಮಾರ್ಟ್ ಫೋನ್ ಗಳು !ಸರ್ಕಾರದ ಅತಿ ದೊಡ್ಡ ಡಿಜಿಟಲ್ ಸ್ಟ್ರೈಕ್ !ಗುಜುರಿ ಸೇರಲಿದೆ ಈ ಸ್ಮಾರ್ಟ್ ಫೋನ್ ಗಳು !ಭಾರತದಲ್ಲಿ ದೂರಸಂಪರ್ಕ ಇಲಾಖೆ (DoT) 392 ಮೊಬೈಲ್ ಫೋನ್‌ಗಳನ್ನು ನಿರ್ಬಂಧಿಸಲು ನಿರ್ದೇಶನ ನೀಡಿದೆ. ಈ ಮೊಬೈಲ್ ಫೋನ್‌ಗಳನ್ನು ವಿದ್ಯುತ್ KYC ಅಪ್‌ಡೇಟ್ ಹಗರಣದಲ್ಲಿ ಬಳಸಲಾಗುತ್ತಿತ್ತು.
और पढो »

Daily GK Quiz: ಮಾನವ ದೇಹದಲ್ಲಿ ಅತಿ ದೊಡ್ಡ ಅಂಗ ಯಾವುದು?Daily GK Quiz: ಮಾನವ ದೇಹದಲ್ಲಿ ಅತಿ ದೊಡ್ಡ ಅಂಗ ಯಾವುದು?ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ.
और पढो »

ವಿಶ್ವದ 3ನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ ಭಾರತ...!ವಿಶ್ವದ 3ನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ ಭಾರತ...!India : ವಿಶ್ವದ 3ನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ ಭಾರತ ಹೊರಹೊಮ್ಮಿದ್ದು, ಬೆಳವಣಿಗೆ ದರವು ಅಗ್ರ ಐದು ದೇಶಗಳಲ್ಲಿ ಅತ್ಯಧಿಕವಾಗಿದೆ
और पढो »

T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.
और पढो »

ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
और पढो »

ವಿಶ್ವದ ಅತಿ ಶ್ರೀಮಂತ ರಾಷ್ಟ್ರ ಯಾವುದು ಗೊತ್ತಾ? ಭಾರತ ಎಷ್ಟನೇ ಸ್ಥಾನದಲ್ಲಿದೆ!ವಿಶ್ವದ ಅತಿ ಶ್ರೀಮಂತ ರಾಷ್ಟ್ರ ಯಾವುದು ಗೊತ್ತಾ? ಭಾರತ ಎಷ್ಟನೇ ಸ್ಥಾನದಲ್ಲಿದೆ!ವಿಶ್ವದ ಶ್ರೀಮಂತರ ರಾಷ್ಟ್ರಗಳಲ್ಲಿ ಅತಿ ಶ್ರೀಮಂತ ರಾಷ್ಟ್ರ ಎಂದು ಅಮೇರಿಕಾ ಎಂದುಕೊಂಡಿರುವುದು ಹೌದು. ಆದರೆ ಸರಿಯಾಗಿ ನೋಡುವುದಾದರೆ ವಿಶ್ವದ ಶ್ರೀಮಂತ ರಾಷ್ಟ್ರಗಳ ಟಾಪ್ ಪಟ್ಟಿಯಲ್ಲಿ ಯಾವ ದೇಶದ ಹೆಸರಿದೆ ಗೊತ್ತಾ!! ಭಾರತ ಯಾವ ಸ್ಥಾನದಲ್ಲಿದೆ ಗೊತ್ತಾ ಇಲ್ಲಿದೆ ನೋಡಿ.
और पढो »



Render Time: 2025-02-19 12:18:02