ವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾ

ರೋಹಿತ್ ಶರ್ಮಾ समाचार

ವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾ
ರೋಹಿತ್ ಶರ್ಮಾ ಪಿಚ್ ಮಣ್ಣು ತಿಂದ ವಿಡಿಯೋರೋಹಿತ್ ಶರ್ಮಾ ವಿಡಿಯೋರೋಹಿತ್ ಶರ್ಮಾ T20 ವಿಶ್ವಕಪ್ 2024
  • 📰 Zee News
  • ⏱ Reading Time:
  • 65 sec. here
  • 14 min. at publisher
  • 📊 Quality Score:
  • News: 67%
  • Publisher: 63%

T20 World Cup 2024: ಭಾರತ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ನಂತರ ನಾಯಕ ರೋಹಿತ್ ಶರ್ಮಾ ಭಾವುಕರಾಗಿದ್ದು ಕಂಡುಬಂತು. ಐಸಿಸಿ ನಾಯಕ ರೋಹಿತ್ ಶರ್ಮಾ ಅವರ ಭಾವನಾತ್ಮಕ ವೀಡಿಯೊವನ್ನು ಸಹ ಹಂಚಿಕೊಂಡಿದೆ.

17 ವರ್ಷಗಳ ನಂತರ ಮತ್ತೊಮ್ಮೆ ಟಿ20 ವಿಶ್ವಕಪ್ ಟ್ರೋಫಿಯನ್ನು ವಶಪಡಿಸಿಕೊಂಡಿದೆಈ ಬೀಜ ನೆನೆಸಿದ ನೀರು ಕುಡಿದರೆ ಸಾಕು, ಗಂಟುಗಳಲ್ಲಿ ಅಂಟಿಕೊಂಡ ಯೂರಿಕ್ ಆಸಿಡ್‌ ಕರಗಿ ನೀರಾಗಿ ಹೋಗುವುದು!ಈ ಹಣ್ಣಿನ ಸಿಪ್ಪೆಯ ನೀರಷ್ಟೇ ಸಾಕು: ಕೇವಲ 5 ದಿನದಲ್ಲಿ ಹೊಟ್ಟೆಯ ಸುತ್ತ ಸಂಗ್ರಹವಾದ ಬೊಜ್ಜನ್ನು ಕರಗಿಸುತ್ತೆ!T20 ವಿಶ್ವಕಪ್ 2024 ಟ್ರೋಫಿಯನ್ನು ಗೆದ್ದ ನಂತರ, ರೋಹಿತ್ ಶರ್ಮಾ ಲಕ್ಷಾಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.

ಈ ವೀಡಿಯೊದಲ್ಲಿ, ಟಿ 20 ವಿಶ್ವಕಪ್ ಟ್ರೋಫಿ ಗೆದ್ದ ನಂತರ, ನಾಯಕ ರೋಹಿತ್ ಶರ್ಮಾ ಬಾರ್ಬಡೋಸ್‌’ನ ಪಿಚ್‌’ನ ಮಣ್ಣನ್ನು ತಿನ್ನುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗೆಲುವು ತಂದುಕೊಟ್ಟ ಮೈದಾನಕ್ಕೆ ವಿಶೇಷ ರೀತಿಯಲ್ಲಿ ಧನ್ಯವಾದ ಅರ್ಪಿಸಿದ್ದು, ರೋಹಿತ್ ಶರ್ಮಾರ ಈ ನಡೆಯನ್ನು ಕ್ರಿಕೆಟ್ ಜಗತ್ತು ಕೊಂಡಾಡಿದೆ. ಈ ಮೂಲಕ ನಾಯಕ ರೋಹಿತ್ ಶರ್ಮಾ ಟೆನಿಸ್ ದಿಗ್ಗಜ ನೊವಾಕ್ ಜೊಕೊವಿಕ್ ರೀತಿಯಲ್ಲಿ ಸಂಭ್ರಮಿಸಿದ್ದಾರೆ. ನೊವಾಕ್ ಜೊಕೊವಿಕ್ ಟೆನಿಸ್‌ನಲ್ಲಿ ಗ್ರಾಂಡ್ ಸ್ಲಾಮ್ ಗೆದ್ದ ನಂತರ ಟೆನಿಸ್ ಕೋರ್ಟ್‌ನ ಮಣ್ಣು ಮತ್ತು ಹುಲ್ಲು ತಿನ್ನುತ್ತಾರೆ. ನೊವಾಕ್ ಜೊಕೊವಿಕ್ ಅವರನ ಈ ವಿಧಾನವು ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.ಪಂದ್ಯದ ನಂತರ ಮಾತನಾಡಿದ ರೋಹಿತ್ ಶರ್ಮಾ, “ಈ ಸಮಯದಲ್ಲಿ ನಾನು ಹೇಗೆ ಭಾವಿಸುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ. ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ನಿನ್ನೆ ರಾತ್ರಿ ನನಗೆ ನಿದ್ದೆ ಬರಲಿಲ್ಲ. ಹೇಗಾದರೂ ಗೆಲ್ಲಲೇಬೇಕು ಎಂದು ಬಯಸಿದ್ದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕ್ರಿಕೆಟ್ ಚರಿತ್ರೆಯ ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ… ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆಯಿದುಸಿನಿಮಾ ಸೆಲೆಬ್ರಿಟಿಗಳು, ಶ್ರೀಮಂತರು, ರಾತ್ರಿ ಅನ್ನ ತಿನ್ನೋದಿಲ್ಲ..! ಏಕೆ ಗೊತ್ತಾ..? ಗೊತ್ತಾದ್ರೆ, ನೀವು ಹಾಗೇ ಮಾಡ್ತೀರಾ..

“ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬೇಕೆಂದರೆ...” ರೋಹಿತ್ ಶರ್ಮಾಗೆ ಗೆಲುವಿನ ರಹಸ್ಯ ಹೇಳಿದ 1983 ವಿಶ್ವಕಪ್ ವಿಜೇತ ಆಟಗಾರ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ರೋಹಿತ್ ಶರ್ಮಾ ಪಿಚ್ ಮಣ್ಣು ತಿಂದ ವಿಡಿಯೋ ರೋಹಿತ್ ಶರ್ಮಾ ವಿಡಿಯೋ ರೋಹಿತ್ ಶರ್ಮಾ T20 ವಿಶ್ವಕಪ್ 2024 ಟೀಂ ಇಂಡಿಯಾ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Rohit Sharma Rohit Sharma Eats Pitch Soil Video Rohit Sharma Video Rohit Sharma T20 World Cup 2024 Team India Cricket News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕ್ರಿಕೆಟ್ ಚರಿತ್ರೆಯ ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ… ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆಯಿದುಕ್ರಿಕೆಟ್ ಚರಿತ್ರೆಯ ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ… ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆಯಿದುಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಭಾರತ ತಂಡ ಮೊದಲ ಓವರ್’ನಲ್ಲಿ ಉತ್ತಮ ಆರಂಭವನ್ನು ನೀಡಿತು,
और पढो »

T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.
और पढो »

ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
और पढो »

ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!Who is Keshav Maharaj: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ಕೇಶವ್ ಮಹಾರಾಜ್ ಹಿನ್ನೆಲೆ ಏನೆಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.
और पढो »

T20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್: ಬಾಬರ್ ಅಜಮ್ ಸೇರಿ ದಿಗ್ಗಜರ ರೆಕಾರ್ಡ್ಸ್ ಸರಿಗಟ್ಟಿದ ಕೊಹ್ಲಿT20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್: ಬಾಬರ್ ಅಜಮ್ ಸೇರಿ ದಿಗ್ಗಜರ ರೆಕಾರ್ಡ್ಸ್ ಸರಿಗಟ್ಟಿದ ಕೊಹ್ಲಿಫೈನಲ್’ನಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ, ಪವರ್ ಪ್ಲೇನಲ್ಲಿಯೇ ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡಾಗ ತೀವ್ರ ಆಘಾತಕ್ಕೊಳಗಾಯಿತು.
और पढो »

37 ರನ್‌ಗಳ ಇನ್ನಿಂಗ್ಸ್‌, 1 ಬೌಂಡರಿ 3 ಸಿಕ್ಸರ್‌, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!37 ರನ್‌ಗಳ ಇನ್ನಿಂಗ್ಸ್‌, 1 ಬೌಂಡರಿ 3 ಸಿಕ್ಸರ್‌, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು ಆಡಿದರು.
और पढो »



Render Time: 2025-02-15 12:46:15