Batsman who scored a triple century: ಈ ವರ್ಷದ ಜನವರಿಯಲ್ಲಿ ಟೆಸ್ಟ್ ಮಾದರಿಯಿಂದ ನಿವೃತ್ತರಾದ ಆಸ್ಟ್ರೇಲಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ ಕ್ರಿಕೆಟಿಗ. 2019 ರಲ್ಲಿ ಪಾಕಿಸ್ತಾನದ ವಿರುದ್ಧ ಆಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಬೌಲರ್ʼಗಳನ್ನು ಬೆಂಡೆತ್ತಿದ್ದ ಡೇವಿಡ್, ತ್ರಿಶತಕದ ಸಾಧನೆ ಮಾಡಿದ್ದರು.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ʼನಲ್ಲಿ ತ್ರಿಶತಕ ಬಾರಿಸಿದ್ದು ಒಬ್ಬನೇ ಒಬ್ಬ ಬ್ಯಾಟ್ಸ್ʼಮನ್: ಆತ ಯಾರೆಂದು ಗೆಸ್ ಮಾಡಿ ನೋಡೋಣ...
World Test Championship High Score: ಈ ವರ್ಷದ ಜನವರಿಯಲ್ಲಿ ಟೆಸ್ಟ್ ಮಾದರಿಯಿಂದ ನಿವೃತ್ತರಾದ ಆಸ್ಟ್ರೇಲಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ ಕ್ರಿಕೆಟಿಗ. 2019 ರಲ್ಲಿ ಪಾಕಿಸ್ತಾನದ ವಿರುದ್ಧ ಆಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಬೌಲರ್ʼಗಳನ್ನು ಬೆಂಡೆತ್ತಿದ್ದ ಡೇವಿಡ್, ತ್ರಿಶತಕದ ಸಾಧನೆ ಮಾಡಿದ್ದರು.
29 ನವೆಂಬರ್ 2019. ಪಾಕಿಸ್ತಾನ ಕ್ರಿಕೆಟ್ ತಂಡ ಈ ದಿನವನ್ನು ಎಂದಿಗೂ ಮರೆಯಲಿ ಸಾಧ್ಯವಿಲ್ಲ. ಡೇವಿಡ್ ವಾರ್ನರ್ ಈ ದಿನ ಪಾಕಿಸ್ತಾನದ ಬೌಲರ್ʼಗಳನ್ನು ಬೆಂಡೆತ್ತುವ ಮೂಲಕ ಇತಿಹಾಸ ನಿರ್ಮಿಸಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ʼನ ಇತಿಹಾಸದಲ್ಲಿ ತ್ರಿಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡರು.554 ನಿಮಿಷಗಳ ಕಾಲ ಬ್ಯಾಟಿಂಗ್ ಮಾಡಿದ ವಾರ್ನರ್ 418 ಎಸೆತಗಳನ್ನು ಎದುರಿಸಿ ಅಜೇಯ 335 ರನ್ ಗಳಿಸಿದರು. ಅವರ ಇನ್ನಿಂಗ್ಸ್ʼನಲ್ಲಿ 39 ಬೌಂಡರಿ ಮತ್ತು 1 ಸಿಕ್ಸರ್ ಕೂಡ ಸೇರಿತ್ತು.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನಲ್ಲಿ ತ್ರಿಶತಕ ಬಾರಿಸಿದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನಲ್ಲಿ ತ್ರಿಶತಕ ಬಾರಿಸಿದ ಡೇವಿಡ್ ವಾರ್ನರ್ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ Batsman Who Scored A Triple Century Cricketer Who Scored A Triple Century In The Worl David Warner Cricketer Who Scored A Triple Century In The Worl David Warner News Cricket News In Kannada World Test Championship
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಒಂದು ಬಾರಿಯೂ ಔಟ್ ಆಗಿಲ್ಲ ಟೀಂ ಇಂಡಿಯಾದ ಈ ಬ್ಯಾಟ್ಸ್’ಮನ್! ಆತ ಬೇರಾರು ಅಲ್ಲ...ಇನ್ನು ಟೆಸ್ಟ್ ಕ್ರಿಕೆಟ್ʼನಲ್ಲಿ ಭಾರತದ ಸಾಧನೆ ಗಣ್ಯವಾಗಿಯೇ ಇದೆ, ಇನ್ನು ನಾವಿಂದು ಈ ವರದಿಯಲ್ಲಿ ಟೆಸ್ಟ್ ಕ್ರಿಕೆಟ್ʼನಲ್ಲಿ ಇದುವರೆಗೆ ಒಂದೇ ಒಂದು ಬಾರಿಯೂ ಔಟ್ ಆಗದ ನಾಲ್ವರು ಕ್ರಿಕೆಟಿಗರ ಬಗ್ಗೆ ಮಾತನಾಡಲಿದ್ದೇವೆ. ಈ ನಾಲ್ವರಲ್ಲಿ ಒಬ್ಬರು ಭಾರತದ ಬ್ಯಾಟರ್.
और पढो »
ನಟಿ ಸೋನಲ್ ಮೊಂಥೆರೋ ಅಣ್ಣ ಕೂಡ ಫೇಮಸ್ ನಟ! ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಮಿಂಚುತ್ತಿರುವ ಸ್ಟಾರ್... ಯಾರೆಂದು ಗೆಸ್ ಮಾಡಿ ನೋಡೋಣSonal Monthero: ಇತ್ತೀಚೆಗೆಯಷ್ಟೇ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂಥೆರೋ ಅದ್ಧೂರಿ ಮದುವೆ ನಡೆದಿತ್ತು, ಈ ಸಂದರ್ಭದಲ್ಲಿ ಅನೇಕ ಗಣ್ಯರು, ನಟರು ಆಗಮಿಸಿ ನವಜೋಡಿಗೆ ಶುಭಾಶಯ ಸಲ್ಲಿಸಿದ್ದರು.
और पढो »
ಇದು ವಿಶ್ವಕ್ರಿಕೆಟ್ ಇತಿಹಾಸದ ಶ್ರೇಷ್ಠ ದಾಖಲೆ: ಸಚಿನ್, ಕೊಹ್ಲಿಯಂತಹ ದಿಗ್ಗಜರಿಂದಲೂ ಟಚ್ ಮಾಡೋ ಆಗಿಲ್ಲ ಈ ರೆಕಾರ್ಡ್ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ ನಾಲ್ವರು ಬ್ಯಾಟ್ಸ್‌ಮನ್ʼಗಳು ಮಾತ್ರ ಎರಡು ತ್ರಿಶತಕ ಬಾರಿಸಿದ್ದಾರೆ. ಈ ನಾಲ್ವರು ಸ್ಫೋಟಕ ಬ್ಯಾಟ್ಸ್‌ಮನ್ʼಗಳ ಪೈಕಿ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಹೆಸರು ಇಲ್ಲ.
और पढो »
ಚೊಚ್ಚಲ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ಪ್ರಶಸ್ತಿ ಗೆದ್ದ ಟೀಂ ಇಂಡಿಯಾ ಚಾಂಪಿಯನ್ಸ್ ವಿರುದ್ಧ ಕೇಸ್ ದಾಖಲು..Cricket legends : ಇತ್ತೀಚಿಗಷ್ಟೇ ನಡೆದ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ ಟೂರ್ನಿಯಲ್ಲಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಗಳು ಪಾಕಿಸ್ತಾನವನ್ನು ಸೋಲಿಸಿ ಈ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
और पढो »
Budget 2024 : ಇನ್ನು ಮುಂದೆ ಚಿನ್ನ, ಬೆಳ್ಳಿ ಅಗ್ಗ : ಬಜೆಟ್ ನಲ್ಲೇ ಆಯಿತು ಘೋಷಣೆBudget 2024 Gold Rate : ಆಭರಣ ಪ್ರಿಯರಿಗೆ ಬಜೆಟ್ ಮೂಲಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನು ಇಳಿಕೆ ಮಾಡಿ ಸರ್ಕಾರ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದೆ.
और पढो »
ವಿರಾಟ್ ಮ್ಯಾನೇಜರ್ ಆಗಿದ್ದ ಈಕೆ ಇಂದು ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಪತ್ನಿ! 5 ಮಿಲಿಯನ್ ಆಸ್ತಿಯ ಒಡತಿ ಈ ಬಾಲಕಿ ಯಾರೆಂದು ಗೆಸ್ ಮಾಡಿRohit Sharma wife Ritika Sajdeh Childhood photo: ಇಲ್ಲೊಂದು ಫೋಟೋ ಇದೆ. ಈ ಫೋಟೋದಲ್ಲಿರುವ ಬಾಲಕಿ ಯಾರೆಂದು ಗೆಸ್ ಮಾಡಬಹುದೇ? ಸುಳಿವನ್ನೂ ಸಹ ಈ ವರದಿಯಲ್ಲಿ ನೀಡಲಿದ್ದೇವೆ.
और पढो »