Vishnu Favorite zodiac signs: ಕೆಲವು ರಾಶಿಗಳೆಂದರೆ ವಿಷ್ಣುವಿಗೆ ಬಹಳ ಪ್ರಿಯವಾಗಿವೆ. ಈ ರಾಶಿಗಳ ಮೇಲೆ ಸದಾ ಕೃಪೆಯಿಟ್ಟ ಕಾಯುತ್ತಾನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ವಿಷ್ಣುವಿನ ನೆಚ್ಚಿನ ರಾಶಿಗಳು : ವಿಷ್ಣು ದೇವರಿಗೆ ಇಷ್ಟ ರಾಶಿಗಳು ಎಂದಿಗೂ ಜೀವನದಲ್ಲಿ ಕಷ್ಟದಲ್ಲಿ ಮುಳುಗುವುದಿಲ್ಲ. ಹಣದ ಕೊರತೆಯನ್ನ ಎದುರಿಸುವುದಿಲ್ಲ.ವೃಷಭ ರಾಶಿ: ವಿಷ್ಣುವಿನ ಅತ್ಯಂತ ರಾಶಿಯಾಗಿದೆ. ಆದ್ದರಿಂದಲೇ ಈ ರಾಶಿಗೆ ವಿಶೇಷ ಮಹತ್ವವಿದೆ. ಈ ರಾಶಿಯ ಜನರು ಏನೇ ಮಾಡಿದರೂ ಅದರಲ್ಲಿ ಯಶಸ್ಸನ್ನು ಪಡೆಯುತ್ತಾರೆ.
ಅನೇಕ ಲಾಭಗಳನ್ನು ಪಡೆಯುತ್ತೀರಿ. ನೀವು ಮಾಡಿದ ಕಠಿಣ ಪರಿಶ್ರಮಕ್ಕೆ ಸೂಕ್ತವಾದ ಫಲಿತಾಂಶ ಪಡೆಯುತ್ತೀರಿ. ಇದರೊಂದಿಗೆ ಸಮಾಜದಲ್ಲಿ ಗೌರವವೂ ದುಪ್ಪಟ್ಟಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಯಶಸ್ಸನ್ನು ಪಡೆಯುತ್ತಾರೆ.ಕಟಕ ರಾಶಿ: ಈ ರಾಶಿಯ ಜನರು ಯಾವಾಗಲೂ ವಿಷ್ಣುವಿನ ಅನುಗ್ರಹವನ್ನು ಪಡೆಯುತ್ತಾರೆ. ಪ್ರತಿ ಕೆಲಸದಲ್ಲಿ ಯಶಸ್ವಿಯಾಗುತ್ತಾರೆ. ಆರ್ಥಿಕ ಪರಿಸ್ಥಿತಿಯಲ್ಲಿ ತೊಂದರೆ ಅನುಭವಿಸುವುದಿಲ್ಲ. ಜೀವನದಲ್ಲಿ ಏನೇ ಕಷ್ಟ ಬಂದರೂ ಎದುರಿಸಿ ನಿಲ್ಲುತ್ತಾರೆ. ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ.
Vishnu Favorite Zodiac Signs Lord Vishnu Lucky Zodiac Signs July Month Luckiest Zodiac Signs Vishnu Zodiac Sign ವಿಷ್ಣು ಪೂಜೆ ಅದೃಷ್ಟವಂತ ರಾಶಿಗಳು Vishnu Dev Astrology In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
NEET UG Answer Key 2024 ಶೀಘ್ರದಲ್ಲೇ ಈ ವೆಬ್ ಸೈಟ್ ನಲ್ಲಿ ಬಿಡುಗಡೆ : ಹೀಗೆ ಡೌನ್‌ಲೋಡ್ ಮಾಡಿNEET UG Answer Key 2024 : ಪರೀಕ್ಷೆಗೆ ಹಾಜರಾಗಿರುವ ಮತ್ತು ತಮ್ಮ ಉತ್ತರಗಳನ್ನು ಪರಿಶೀಲಿಸಲು ಬಯಸುವ ಅಭ್ಯರ್ಥಿಗಳು exams.nta.ac.in NEET ಗೆ ಭೇಟಿ ನೀಡಿ ಆನ್ಸರ್ ಕೀ ಪರಿಶೀಲಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
और पढो »
ರಾತ್ರಿ ಮನೆಗೆ ಬಾ ಮಲಗೋಣ ಅಂತಾರೆ ವೇದಿಕೆ ಮೇಲೆಯೇ ಖ್ಯಾತ ನಿರೂಪಕಿಗೆ ಕರಾಳ ಅನುಭವ!Famous Anchor: ಜಬರ್ದಸ್ತ್ ಶೋನಲ್ಲಿ ಆಂಕರ್ ಸಿರಿ ವಿಚಿತ್ರ ಅನುಭವಗಳನ್ನು ಎದುರಿಸುತ್ತಿದ್ದು, ಇತ್ತೀಚೆಗಷ್ಟೇ ಜಬರ್ದಸ್ತ್ ಕಾಮಿಡಿಯನ್ ಆಕೆಯನ್ನು ಮಲಗೋಣ ಎಂದು ಕರೆದಿದ್ದು ಈಗ ಸದ್ದು ಮಾಡುತ್ತಿದೆ.
और पढो »
ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ.
और पढो »
ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದು ಹೀಗೆ…
और पढो »
ಕಾರು-ಟ್ರಕ್ ನಡುವೆ ಭೀಕರ ಅಪಘಾತ: 6 ಮಂದಿ ದುರ್ಮರಣ..!ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
और पढो »
ಯಾವುದೇ ಹೇರ್ ಪ್ರಾಡಕ್ಟ್ ಬೇಡ.. ಈ ಬೀಜ ನೆನಸಿದ ನೀರು ಕುಡಿಯಿರಿ ಮಾರುದ್ದ ಕಪ್ಪು ಕೂದಲು ನಿಮ್ಮದಾಗುತ್ತೆ!!Sabja Seeds Helps to hair Growth: ಪ್ರತಿದಿನ ಬೆಳಗ್ಗೆ ಸಬ್ಜಾ ಬೀಜ ನೆನಸಿದ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕೂದಲಿನ ಎಲ್ಲಾ ಸಮಸ್ಯೆಗಳಿಗೂ ಮುಕ್ತಿ ನೀಡಿ.. ಮಾರುದ್ದ ಕಪ್ಪು ಕೇಶರಾಶಿಯನ್ನು ನಿಮ್ಮದಾಗಿಸಿಕೊಳ್ಳಬಹುದು..
और पढो »