“ಕಡಲೆಕಾಯಿ ಪರಿಷೆಯನ್ನು ಅಂತರರಾಷ್ಟೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಎಲ್ಲರೂ ಶ್ರಮಿಸಬೇಕು. ರೈತರಿಗೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು ಈ ಬಾರಿ ಸುಂಕ ಸಂಗ್ರಹವನ್ನು ರದ್ದು ಮಾಡಿದ್ದೇವೆ. ಈ ವರ್ಷದಿಂದ ಸುಂಕವಿಲ್ಲದ ಕಡಲೆಕಾಯಿ ಪರಿಷೆ ಪ್ರಾರಂಭವಾಗಿದೆ” ಎಂದರು.
ಕಡಲೆಕಾಯಿ ಪರಿಷೆಯನ್ನು ಅಂತರರಾಷ್ಟೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಎಲ್ಲರೂ ಶ್ರಮಿಸಬೇಕುಮಜ್ಜಿಗೆ ಜೊತೆ ಈ ಚಿಕ್ಕ ಕಾಳು ಬೆರೆಸಿ ಒಮ್ಮೆ ಕುಡಿದರೆ ಸಾಕು.. 45 ದಿನದವರೆಗೆ ಹೆಚ್ಚಾಗೋದೇ ಇಲ್ಲ ಶುಗರ್ ಲೆವಲ್!ಬೆಂಗಳೂರು: “ ವೃಷಭಾವತಿ ನದಿ ಹುಟ್ಟುವ ಜಾಗಕ್ಕೆ ಮರುಜೀವ ನೀಡಿ, ಜೀವನದಿಯಾಗಿ ರೂಪಿಸಬೇಕು ಹಾಗೂ ಬಸವನಗುಡಿ ಭಾಗವನ್ನು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಧಾರ್ಮಿಕ ಹಾಗೂ ಪಾರಂಪರಿಕ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಬೇಕು ಎನ್ನುವ ಸ್ಥಳೀಯ ಮುಖಂಡರ ಮನವಿಗೆ ಸರ್ಕಾರ ಸ್ಪಂದಿಸುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
“ಕಾಂಗ್ರೆಸ್ ಕಡಲೆಕಾಯಿ ಎಂದು ಕರೆಯಲಾಗುತ್ತದೆ. ಯಾರು ಈ ಹೆಸರು ಇಟ್ಟರು ಎಂಬುದು ಮಾಹಿತಿಯಿಲ್ಲ. ಮಹಾತ್ಮ ಗಾಂಧಿ ಅವರು ಇಟ್ಟಿರಬಹುದು ಎನ್ನುವುದು ನನ್ನ ಅಭಿಪ್ರಾಯ. ಚಿಂತಾಮಣಿಯಲ್ಲಿ ಖಾರ ಹಾಕಿ ಕಡಲೆಕಾಯಿಗೆ ಹೊಸ ರೂಪ ನೀಡುತ್ತಾರೆ. ಕನಕಪುರದಲ್ಲಿ ಕಡಲೆ ಮಿಠಾಯಿ ಮಾಡುತ್ತಾರೆ. ತುಮಕೂರು ಭಾಗದಲ್ಲಿ ವಿವಿಧ ಜಾತಿಯ ಕಡಲೆಕಾಯಿ ತಳಿಗಳಿವೆ. ನಾನು ಒಮ್ಮೆ ವಿದೇಶಕ್ಕೆ ಹೋದಾಗ ಹೆಬ್ಬೆಟ್ಟು ಗಾತ್ರದ ಕಡಲೆಕಾಯಿ ನೋಡಿದ್ದೆ. ಅದನ್ನು ಭಾರತಕ್ಕೆ ಕಳುಹಿಸಿ, ನಾನು ಬೆಳೆಯಬೇಕು ಎಂದು ಸ್ನೇಹಿತರಿಗೆ ತಿಳಿಸಿದ್ದೆ ಅದು ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ” ಎಂದು ಹೇಳಿದರು.
“ದೇವರು ವರ, ಶಾಪ ಎರಡೂ ಕೊಡುವುದಿಲ್ಲ. ಆದರೆ ಕೊಟ್ಟಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಮಾನವನ ಧರ್ಮಕ್ಕೆ ಜಯವಾಗಲಿ ಎಂದು ಹಿರಿಯರು ಸಂದೇಶ ಕೊಟ್ಟಿದ್ದಾರೆ” ಎಂದು ಹೇಳಿದರು. ಕಡಲೆಕಾಯಿ ಪರಿಷೆ ಉದ್ಘಾಟನೆಯ ನಂತರ ಪಡಿತರ ಚೀಟಿ ರದ್ದತಿ ಬಗ್ಗೆ ಬಿಜೆಪಿ ಅಪಪ್ರಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಅವರು “ನಮ್ಮ ಸರ್ಕಾರ ಬಡವರ ಪರವಾಗಿದೆ. ಎಲ್ಲಾ ಬಡವರಿಗೂ ಬಿಪಿಎಲ್ ಕಾರ್ಡ್ ನೀಡಲಾಗುವುದು. ಇದರ ಬಗ್ಗೆ ಆತಂಕ ಪಡುವ ಆಗತ್ಯವಿಲ್ಲ, ಯಾರಿಗೂ ತೊಂದರೆಯಾಗಲು ಬಿಡುವುದಿಲ್ಲ. ಸರ್ಕಾರ ಜಮೀನು ಕಬಳಿಸುತ್ತದೆ ಎನ್ನುವ ಬಿಜೆಪಿ ಅಪಪ್ರಚಾರವನ್ನು ಬಿಟ್ಟುಬಿಡಿ” ಎಂದರು.
ವೃಷಭಾವತಿ ನದಿ ಬಸವನಗುಡಿ ಕಡಲೆಕಾಯಿ ಪರಿಷೆ ಕರ್ನಾಟಕ ಸುದ್ದಿ ಇಂದಿನ ಪ್ರಮುಖ ಸುದ್ದಿ ರಾಜ್ಯ ಸುದ್ದಿ DCM DK Shivakumar Vrishabhavati River Basavanagudi Peanut Parish Karnataka News Today's Headlines State News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು.
और पढो »
ದೇಶದ ಗೌರವ ಉಳಿಸಲು ಕೇಂದ್ರ ಸರ್ಕಾರ ಅದಾನಿ ಅವರನ್ನು ಬಂಧಿಸಲಿ: ಡಿಸಿಎಂ ಡಿಕೆ ಶಿವಕುಮಾರ್ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕಳೆದ ಏಳೆಂಟು ವರ್ಷಗಳಿಂದ ನಿರಂತರವಾಗಿ ಅದಾನಿ ಅವರ ಕಂಪನಿಗಳ ಬಗ್ಗೆ ಆರೋಪ ಮಾಡಿ ಜನರ ಗಮನ ಸೆಳೆಯುತ್ತಿದ್ದರು.
और पढो »
ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸಂಬಂಧ ಸರ್ಕಾರ ಬಡವರ ಅನ್ನ ಕಸಿಯುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ.
और पढो »
ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿಕೆ ಶಿವಕುಮಾರ್ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ಹಳ್ಳಿಕಾರ ಸಮಾಜದವರು. ನಮ್ಮ ಸರ್ಕಾರ ನಿಮ್ಮ ಜೊತೆಗಿದೆ. ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸೂಕ್ತ ಕಾಲದಲ್ಲಿ ಚರ್ಚೆ ನಡೆಸಿ, ಶೀಘ್ರವಾಗಿ ಈಡೇರಿಸಲಾಗುವುದು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
और पढो »
ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
और पढो »
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
और पढो »