ವೈಕುಂಠ ಏಕಾದಶಿ : ಟಿಟಿಡಿ ಆನ್‌ಲೈನ್ ಟಿಕೆಟ್ ಬುಕಿಂಗ್ ಡಿಸೆಂಬರ್ 23ರಂದು ಆರಂಭ

Religion समाचार

ವೈಕುಂಠ ಏಕಾದಶಿ : ಟಿಟಿಡಿ ಆನ್‌ಲೈನ್ ಟಿಕೆಟ್ ಬುಕಿಂಗ್ ಡಿಸೆಂಬರ್ 23ರಂದು ಆರಂಭ
TirupatiVaikunta EkadashiTTD
  • 📰 Zee News
  • ⏱ Reading Time:
  • 36 sec. here
  • 7 min. at publisher
  • 📊 Quality Score:
  • News: 35%
  • Publisher: 63%

2025ರ ಜನವರಿ 10ರಿಂದ 19ರವರೆಗೆ ನಡೆಯಲಿರುವ ವೈಕುಂಠ ಏಕಾದಶಿ ಟಿಟಿಡಿ ಡಿಸೆಂಬರ್ 23ರಿಂದ ವೈಕುಂಠ ದ್ವಾರ ದರ್ಶನಕ್ಕೆ ಆನ್‌ಲೈನ್ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಿದೆ.

Online Ticket Booking For Tirupati : ತಿರುಪತಿಯಲ್ಲಿ ಪ್ರತಿವರ್ಷ ವೈಕುಂಠ ಏಕಾದಶಿಯ ಆಚರಣೆಗಳನ್ನು ಅತ್ಯಂತ ವೈಭವ-ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತದೆ. 2025ರ ಜನವರಿ 10ರಿಂದ 19ರವರೆಗೆ ನಡೆಯಲಿರುವ ಈ ವರ್ಷದ ವೈಕುಂಠ ಏಕಾದಶಿ ಇನ್ನಷ್ಟು ವಿಜೃಂಭಣೆಯಿಂದ ಜರುಗಲಿದೆ.ತಿರುಪತಿಯಲ್ಲಿ ಪ್ರತಿವರ್ಷ ವೈಕುಂಠ ಏಕಾದಶಿಯ ಆಚರಣೆಗಳನ್ನು ಅತ್ಯಂತ ವೈಭವ-ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತದೆ.ತಿರುಪತಿಯ ತಿಮ್ಮಪ್ಪ ದೇವಸ್ಥಾನದ ಗರ್ಭಗುಡಿಯನ್ನು ಸುತ್ತುವರೆದಿರುವ ಒಳಗಿನ ಮಾರ್ಗವನ್ನು ವೈಕುಂಠ ದ್ವಾರ ಎಂದು ಕರೆಯಲಾಗುತ್ತದೆ.ಬಾಲ್ಯದ ಗೆಳತಿಯಲ್ಲಿಯೇ ಮೂಡಿದ ಪ್ರೇಮ !ಯಾವ ಬಾಲಿವುಡ್ ಸಿನಿಮಾಗೂ ಕಡಿಮೆಯಲ್ಲ ಆರ್.

Tirupati Vaikunta Dwara Darshan Ticket: ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರತಿದಿನವೂ ಲಕ್ಷಾಂತರ ಭಕ್ತರು ಬರುತ್ತಾರೆ, ದೇಶದ ನಾನಾ ಮೂಲೆಗಳಿಂದ ಪ್ರಪಂಚದ ಬೇರೆ ಬೇರೆ ದೇಶಗಳಿಂದ ಜನ ಬರುತ್ತಾರೆ. ಇನ್ನು ವೈಕುಂಠ ಏಕಾದಶಿಯ ಭಕ್ತರ ಸಂಖ್ಯೆ ಇನ್ನೂ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಟಿಟಿಡಿ ಡಿಸಂಬರ್ 23ರಿಂದ ವೈಕುಂಠ ದ್ವಾರ ದರ್ಶನಕ್ಕೆ ಆನ್‌ಲೈನ್ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಿದೆ.ಆಚರಣೆಗಳನ್ನು ಅತ್ಯಂತ ವೈಭವ-ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತದೆ. 2025ರ ಜನವರಿ 10ರಿಂದ 19ರವರೆಗೆ ನಡೆಯಲಿರುವ ಈ ವರ್ಷದ ವೈಕುಂಠ ಏಕಾದಶಿ ಇನ್ನಷ್ಟು ವಿಜೃಂಭಣೆಯಿಂದ ಜರುಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Tirupati Vaikunta Ekadashi TTD Online Ticket Booking Darshan

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಶಾಕ್‌..! ಇನ್ನೂ ಸಿದ್ಧವಾಗದ ಪುಷ್ಪ 2 3D ಪ್ರಿಂಟ್.. ಪ್ರದರ್ಶನ ರದ್ದು!!ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಶಾಕ್‌..! ಇನ್ನೂ ಸಿದ್ಧವಾಗದ ಪುಷ್ಪ 2 3D ಪ್ರಿಂಟ್.. ಪ್ರದರ್ಶನ ರದ್ದು!!ಡಿಸೆಂಬರ್ 4ರ ಮಧ್ಯರಾತ್ರಿಯಿಂದಲೇ ಪುಷ್ಪ 2: ದಿ ರೂಲ್ ಬಿಡುಗಡೆಯಾಗಿದೆ. ಚಿತ್ರವು ಇಲ್ಲಿಯವರೆಗೆ ಉತ್ತಮ ಆರಂಭ ಪಡೆದುಕೊಂಡಿದ್ದು, ಸುಕುಮಾರ್ ನಿರ್ದೇಶನದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆ ನಿರ್ಮಿಸುವತ್ತ ಮುನ್ನುಗ್ಗುತ್ತಿದೆ.
और पढो »

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌... ಡಿಸೆಂಬರ್‌ 12ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ: ಕಾರಣವೇನು?ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌... ಡಿಸೆಂಬರ್‌ 12ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ: ಕಾರಣವೇನು?Holiday announcement: ಡಿಸೆಂಬರ್ ಈ ವರ್ಷದ ಕೊನೆಯ ತಿಂಗಳು. ಉತ್ತರ ಭಾರತದ ಹಲವೆಡೆ ಚಳಿ ತೀವ್ರವಾಗುತ್ತಿರುವ ಕಾರಣದಿಂದ ಕೆಲವು ಶಾಲೆಗಳು ಆನ್‌ಲೈನ್‌ ತರಗತಿಗಳನ್ನು ನಡೆಸಲು ನಿರ್ಧಾರ ಮಾಡಿವೆ.
और पढो »

ಅತಿಮಾನುಷ ತಿರುವಿನ ಪ್ರೇಮಕತೆ: ಡಿಸೆಂಬರ್ 23ರಿಂದ ‘ನೂರು ಜನ್ಮಕೂ’ ಆರಂಭಅತಿಮಾನುಷ ತಿರುವಿನ ಪ್ರೇಮಕತೆ: ಡಿಸೆಂಬರ್ 23ರಿಂದ ‘ನೂರು ಜನ್ಮಕೂ’ ಆರಂಭNuru Janmakoo: ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ.
और पढो »

ನಾಳೆ ಮತ್ತು ನಾಡಿದ್ದು ಎರಡೂ ದಿನ ಶಾಲೆ ಕಾಲೇಜುಗಳಿಗೆ ರಜೆ ! ಬ್ಯಾಂಕ್ ಕೂಡಾ ಕಾರ್ಯ ನಿರ್ವಹಿಸುವುದಿಲ್ಲನಾಳೆ ಮತ್ತು ನಾಡಿದ್ದು ಎರಡೂ ದಿನ ಶಾಲೆ ಕಾಲೇಜುಗಳಿಗೆ ರಜೆ ! ಬ್ಯಾಂಕ್ ಕೂಡಾ ಕಾರ್ಯ ನಿರ್ವಹಿಸುವುದಿಲ್ಲಆರ್‌ಬಿಐ ನೀಡಿರುವ ರಜೆಗಳ ಪಟ್ಟಿಯಲ್ಲಿ ಕೆಲವು ಪ್ರದೇಶಗಳಿಗೆ ಡಿಸೆಂಬರ್ 18 ಮತ್ತು 19 ರಂದು ಬ್ಯಾಂಕ್‌ಗಳು ಮುಚ್ಚಲಿವೆ.
और पढो »

ಧನುರ್ಮಾಸದಲ್ಲಿ ಸೂರ್ಯನಂತೆ ಪ್ರಜ್ವಲಿಸಲಿದೆ ಈ ರಾಶಿಯವರ ಬಾಳು, ಸೂರ್ಯ ದೇವನಿಂದ ಸುಖದ ಸುಪ್ಪತ್ತಿಗೆಯಲ್ಲೇ ಜೀವನ..!ಧನುರ್ಮಾಸದಲ್ಲಿ ಸೂರ್ಯನಂತೆ ಪ್ರಜ್ವಲಿಸಲಿದೆ ಈ ರಾಶಿಯವರ ಬಾಳು, ಸೂರ್ಯ ದೇವನಿಂದ ಸುಖದ ಸುಪ್ಪತ್ತಿಗೆಯಲ್ಲೇ ಜೀವನ..!Sun Transit: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಸೂರ್ಯದೇವ ಡಿಸೆಂಬರ್ 15ರಂದು ಧನುರ್ ರಾಶಿಗೆ ಪದಾರ್ಪಣೆ ಮಾಡಿದ್ದಾನೆ
और पढो »

ಶುಕ್ರ ಸಂಕ್ರಮಣ: ಕೆಲವು ರಾಶಿಯವರ ಜೀವನದಲ್ಲಿ ಮಹತ್ತರ ಬದಲಾವಣೆಗಳುಶುಕ್ರ ಸಂಕ್ರಮಣ: ಕೆಲವು ರಾಶಿಯವರ ಜೀವನದಲ್ಲಿ ಮಹತ್ತರ ಬದಲಾವಣೆಗಳುಶುಕ್ರ ಗ್ರಹದ ಡಿಸೆಂಬರ್ 28ರಂದು ಕುಂಭ ರಾಶಿಗೆ ಪ್ರವೇಶದ ಫಲವಾಗಿ ಕೆಲವು ರಾಶಿಯವರ ಜೀವನದಲ್ಲಿ ಶುಕ್ರ ದೆಸೆ ಆರಂಭವಾಗಲಿದೆಯೆಂದು ಜ್ಯೋತಿಷ್ಯದ ಪ್ರಕಾರ
और पढो »



Render Time: 2025-02-19 03:10:31