ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದು ಹೀಗೆ…
aಮಂಜುನಾಥ ಸ್ವಾಮಿಯ ದರ್ಶನ ಪಡೆದ ಶಿವಕುಮಾರ್ನಿಮಗೂ ರಾತ್ರಿ ವೇಳೆ ಹೀಗಾಗುತ್ತಿದ್ದರೆ ಬ್ಲಡ್ ಪ್ರೆಶರ್ ನಲ್ಲಿ ಏರುಪೇರಾಗಿರುವುದು ಖಂಡಿತಾ !ಸರಿಯಾಗಿ ಗಮನಿಸಿActor Sundar Krishna: ಹಿರಿಯ ನಟ ಸುಂದರ್ ಕೃಷ್ಣ ಅರಸ್ ಅವರ ಮಗ ಯಾರು ಗೊತ್ತಾ? ಇವರು ತುಂಬಾ ಫೇಮಸ್!!ಬೆಂಗಳೂರು:
ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದು ಹೀಗೆ…
“ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ.ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬರ ಪರಿಹಾರವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಮಕ್ಕಳನ್ನು ಮಾಡಿಕೊಳ್ಳುವುದು ಬೇಡ ಎಂಬ ಷರತ್ತಿನ ಮೇಲೆ ವಿವಾಹ..
ಧರ್ಮಸ್ಥಳ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ ಶಕ್ತಿ ಯೋಜನೆ DCM DK Shivakumar Dharmasthala Dharmadarshi Virendra Heggade Shakti Yojana
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
और पढो »
ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
और पढो »
25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.
और पढो »
SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ಅಂಕಿತಾ ಅವರ ತಂದೆ ಬಸಪ್ಪ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು.
और पढो »
ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆ ಶಿವಕುಮಾರ್ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು:
और पढो »
ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;
और पढो »