ಶನಿದೇವನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು ! ಈ ರಾಶಿಯವರ ಜೀವನದಲ್ಲಿ ಹರಿದು ಬರುವುದು ಹಣ,ಕೀರ್ತಿ ಮತ್ತು ಅದೃಷ್ಟ

Saturan Transit समाचार

ಶನಿದೇವನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು ! ಈ ರಾಶಿಯವರ ಜೀವನದಲ್ಲಿ ಹರಿದು ಬರುವುದು ಹಣ,ಕೀರ್ತಿ ಮತ್ತು ಅದೃಷ್ಟ
Saturn Transit EffectSaturn Transit Effect On Zodiac SignLucky Zodiac Sign
  • 📰 Zee News
  • ⏱ Reading Time:
  • 47 sec. here
  • 13 min. at publisher
  • 📊 Quality Score:
  • News: 60%
  • Publisher: 63%

Shani Blessing Zodiac Sign : ಈ ರಾಶಿಯವರು ಶನಿ ಗ್ರಹದ ಕೃಪೆಯಿಂದಲೇ ಜೀವನದಲ್ಲಿ ಎಲ್ಲವನ್ನೂ ಪಡೆದುಕೊಳ್ಳುತ್ತಾರೆ. ಪ್ರತಿ ಕೆಲಸವೂ ದೊಡ್ಡ ಮಟ್ಟದ ಯಶಸ್ಸು ನೀಡುವುದು.

ಶನಿದೇವನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು ! ಈ ರಾಶಿಯವರ ಜೀವನದಲ್ಲಿ ಹರಿದು ಬರುವುದು ಹಣ,ಕೀರ್ತಿ ಮತ್ತು ಅದೃಷ್ಟ

Shani Blessing Zodiac Sign : ಈ ರಾಶಿಯವರು ಶನಿ ಗ್ರಹದ ಕೃಪೆಯಿಂದಲೇ ಜೀವನದಲ್ಲಿ ಎಲ್ಲವನ್ನೂ ಪಡೆದುಕೊಳ್ಳುತ್ತಾರೆ. ಪ್ರತಿ ಕೆಲಸವೂ ದೊಡ್ಡ ಮಟ್ಟದ ಯಶಸ್ಸು ನೀಡುವುದು. ಇತರ ಗ್ರಹಗಳಂತೆ, ಶನಿ ಕೂಡಾ ತನ್ನ ಚಲನೆಯಲ್ಲಿ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಾನೆ.ರಾಶಿ ಬದಲಾವಣೆ, ನಕ್ಷತ್ರ ಬದಲಾವಣೆ, ಉದಯ, ಅಸ್ತ , ವಕ್ರ ನಡೆಮ್ ನೇರ ನಡೆ ಹೀಗೆ ಅನೇಕ ರೀತಿಯ ಬದಲಾವಣೆಗಳಾಗುತ್ತವೆ.ಶನಿ ಗ್ರಹದ ಪ್ರತಿಯೊಂದು ಸಂಚಾರವನ್ನು ಜ್ಯೋತಿಷ್ಯಶಾಸ್ತ್ರದ ಪ್ರಮುಖ ಘಟನೆ ಎಂದು ಪರಿಗಣಿಸಲಾಗುತ್ತದೆ. ಹಾಗೆಯೇ ಶನಿ ಗ್ರಹದ ವಕ್ರ ನಡೆ ಕೂಡಾ ಬಹಳ ಪ್ರಾಮುಖ್ಯತೆ ಪಡೆದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೇಷ ರಾಶಿ : ಶನಿದೇವನ ಕೃಪೆ ನಿಮ್ಮ ಮೇಲೆ ಭರ್ಜರಿಯಾಗಿಯೇ ಇದೆ. ಹಾಗಾಗಿ ಸೋಲುವ ಭಯ ನಿಮಗಿರುವುದಿಲ್ಲ. ಧೈರ್ಯದಿಂದ ಹೆಜ್ಜೆ ಇಡಿ. ಇಟ್ಟ ಹೆಜ್ಜೆ ಯಶಸ್ಸಿನತ್ತಲೇ ಸಾಗುವುದು. ಹೀಗಾಗಿ ಆರ್ಥಿಕ ಲಾಭದ ಸಾಧ್ಯತೆ ಕೂಡ ಹೆಚ್ಚು. ಸಿಂಹ ರಾಶಿ : ಆರೋಗ್ಯದಲ್ಲಿ ಕಂಡುಬಂದಿದ್ದ ಸಮಸ್ಯೆಗಳು ನಿವಾರಣೆಯಾಗುವುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Saturn Transit Effect Saturn Transit Effect On Zodiac Sign Lucky Zodiac Sign Saturn Retrograde Effect Saturn Retrograde Effect On Zodiac Sign ಶನಿ ವಕ್ರ ನಡೆಯ ಪ್ರಭಾವ ಶನಿ ವಕ್ರ ನಡೆ ಪರಿಣಾಮ ಶನಿ ವಕ್ರ ನಡೆ ಯಾರಿಗೆ ಶುಭ ಶನಿ ವಕ್ರ ನಡೆ ಶುಭ ಫಲ Astrology News In Kannada Kannada Astrology News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದೀಪಾವಳಿವರೆಗೂ ಈ ರಾಶಿಯವರಿಗೆ ಅದೃಷ್ಟ !ಶನಿ ಮಹಾತ್ಮನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು !ದೀಪಾವಳಿವರೆಗೂ ಈ ರಾಶಿಯವರಿಗೆ ಅದೃಷ್ಟ !ಶನಿ ಮಹಾತ್ಮನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು !ಶನಿ ಗ್ರಹದ ಈ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟ,ಯಶಸ್ಸನ್ನು ಹೊತ್ತು ತರುತ್ತದೆ.
और पढो »

ದೀಪಾವಳಿವರೆಗೂ ಈ ರಾಶಿಯವರಿಗೆ ಅತ್ಯದ್ಭುತ ರಾಜ ಯೋಗ !ಹೆಜ್ಜೆ ಹೆಜ್ಜೆಗೂ ಸಿಗುವುದು ಯಶಸ್ಸು! ಉಕ್ಕಿ ಬರುವುದು ಧನ ಸಂಪತ್ತುದೀಪಾವಳಿವರೆಗೂ ಈ ರಾಶಿಯವರಿಗೆ ಅತ್ಯದ್ಭುತ ರಾಜ ಯೋಗ !ಹೆಜ್ಜೆ ಹೆಜ್ಜೆಗೂ ಸಿಗುವುದು ಯಶಸ್ಸು! ಉಕ್ಕಿ ಬರುವುದು ಧನ ಸಂಪತ್ತುಗುರುವಿನ ನಡೆ ಬದಲಾವಣೆಯಿಂದ ದೀಪಾವಳಿವರೆಗೆ ಈ ರಾಶಿಯವರ ಜೀವನದಲ್ಲಿ ಧನ ಸಂಪತ್ತು ಉಕ್ಕಿ ಬರುವುದು. ಯಶಸ್ಸು, ಕೀರ್ತಿ, ಬಡ್ತಿ, ಸಿರಿತನ ಎಲ್ಲಾ ಭಾಗ್ಯ ಒದಗಿ ಬರುವುದು.
और पढो »

ಇಂದಿನಿಂದ ತೆರೆಯುವುದು ಈ ರಾಶಿಯವರ ಭಾಗ್ಯದ ಬಾಗಿಲು ! ಯಾವ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದೇ ! ಒಲಿದು ಬರುವಳು ಅದೃಷ್ಟ ಲಕ್ಷ್ಮೀಇಂದಿನಿಂದ ತೆರೆಯುವುದು ಈ ರಾಶಿಯವರ ಭಾಗ್ಯದ ಬಾಗಿಲು ! ಯಾವ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದೇ ! ಒಲಿದು ಬರುವಳು ಅದೃಷ್ಟ ಲಕ್ಷ್ಮೀಇಂದಿನಿಂದ ಈ ರಾಶಿಯವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ಈ ಅದೃಷ್ಟದ ಯೋಗದಿಂದ ಜೀವನದಲ್ಲಿ ಅಷ್ಟೈಶ್ವರ್ಯ ಒಲಿದು ಬರುವುದು.
और पढो »

ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲರಾಹುವಿನ ಕೃಪೆಯಿಂದಲೇ ಈ ರಾಶಿಯವರ ಆದಾಯ ಹೆಚ್ಚುವುದು. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಜೀವನದಲ್ಲಿ ನೆಮ್ಮದಿ ಹೆಚ್ಚಲಿದೆ.
और पढो »

Surya Shukra Yuti: ಕರ್ಕ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗ, 3 ರಾಶಿಯವರಿಗೆ ಹಣದ ಸುರಿಮಳೆSurya Shukra Yuti: ಕರ್ಕ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗ, 3 ರಾಶಿಯವರಿಗೆ ಹಣದ ಸುರಿಮಳೆShukra Surya Yuti: ಜುಲೈ 31, 2024ರವರೆಗೆ ಕರ್ಕಾಟಕ ರಾಶಿಯಲ್ಲಿ ಶುಕ್ರ-ಸೂರ್ಯರ ಸಂಯೋಗ ಇರಲಿದ್ದು ಈ ಸಮಯದಲ್ಲಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟ ಲಕ್ಷ್ಮಿಯ ಪ್ರವೇಶವಾಗಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
और पढो »

2027ರವರೆಗೆ ಈ ರಾಶಿಯವರಿಗೆ ರಾಜಯೋಗ ! ಶನಿ ಮಹಾತ್ಮನ ಕಾರಣದಿಂದಲೇ ಕಾಣುವಿರಿ ಸರ್ವ ಸುಖ ! ಸೋಲು ನಿಮ್ಮ ಹತ್ತಿರವೂ ಸುಳಿಯದು2027ರವರೆಗೆ ಈ ರಾಶಿಯವರಿಗೆ ರಾಜಯೋಗ ! ಶನಿ ಮಹಾತ್ಮನ ಕಾರಣದಿಂದಲೇ ಕಾಣುವಿರಿ ಸರ್ವ ಸುಖ ! ಸೋಲು ನಿಮ್ಮ ಹತ್ತಿರವೂ ಸುಳಿಯದುಶನಿ ಸಂಕ್ರಮಣ ಮತ್ತು ಸೂರ್ಯ ಗ್ರಹಣ ಒಟ್ಟಿಗೆ ಸಂಭವಿಸುವ ಕಾರಣ ಮೂರೂ ರಾಶಿಯವರ ಅದೃಷ್ಟ ಹೆಚ್ಚುವುದು .
और पढो »



Render Time: 2025-02-15 15:13:10