ಶನಿ ಶುಕ್ರರಿಂದ 2025ರಲ್ಲಿ ಈ ರಾಶಿಯವರಿಗೆ ಜಾಕ್‌ಪಾಟ್‌, ಯಾವ ಕೆಲಸ ಹಿಡಿದರೂ ಜಯ ನಿಮ್ಮದೇ, ಅದೃಷ್ಟ ಲಕ್ಷ್ಮೀಯಿಂದ ಬದುಕೇ ಬಂಗಾರ

Shukra Shani Conjunction समाचार

ಶನಿ ಶುಕ್ರರಿಂದ 2025ರಲ್ಲಿ ಈ ರಾಶಿಯವರಿಗೆ ಜಾಕ್‌ಪಾಟ್‌, ಯಾವ ಕೆಲಸ ಹಿಡಿದರೂ ಜಯ ನಿಮ್ಮದೇ, ಅದೃಷ್ಟ ಲಕ್ಷ್ಮೀಯಿಂದ ಬದುಕೇ ಬಂಗಾರ
Shukra Shani Yuti EffectShani Shukra Gochar 2024 Effectsಶನಿ ಹಾಗೂ ಶುಕ್ರ ಸಂಯೋಗ
  • 📰 Zee News
  • ⏱ Reading Time:
  • 41 sec. here
  • 14 min. at publisher
  • 📊 Quality Score:
  • News: 62%
  • Publisher: 63%

Shani Shukra Yuti Effect: ಶನಿ ಶುಕ್ರರ ಯುತಿಯ ಪ್ರಭಾವದಿಂದಾಗಿ 2025ರಲ್ಲಿ ವರ್ಷಪೂರ್ತಿ ಕೆಲವು ರಾಶಿಯವರಿಗೆ ತಾಯಿ ಮಹಾಲಕ್ಷ್ಮಿಯ ಕೃಪಾಕಟಾಕ್ಷ ಇರಲಿದೆ.

ಶನಿ ಶುಕ್ರರಿಂದ 2025ರಲ್ಲಿ ಈ ರಾಶಿಯವರಿಗೆ ಜಾಕ್‌ಪಾಟ್‌, ಯಾವ ಕೆಲಸ ಹಿಡಿದರೂ ಜಯ ನಿಮ್ಮದೇ, ಅದೃಷ್ಟ ಲಕ್ಷ್ಮೀಯಿಂದ ಬದುಕೇ ಬಂಗಾರ

Shani Shukra Conjunction: 2025ರಲ್ಲಿ ಶನಿ ಶುಕ್ರರು ಒಟ್ಟಿಗೆ ಕೂಡುವುದರಿಂದ ಕೆಲವು ರಾಶಿಯವರಿಗೆ ಕಷ್ಟದ ದಿನಗಳು ಕಳೆದು ಬದುಕಿನಲ್ಲಿ ಮಂಗಳಕರ ಫಲಗಳು ದೊರೆಯಲಿವೆ. Shani Shukra Conjunction Effect: ಶುಕ್ರನನ್ನು ಐಷಾರಾಮಿ ಜೀವನಕಾರಕ ಎನ್ನಲಾಗುತ್ತದೆ. ನ್ಯಾಯದ ದೇವರು ಶನಿ ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ವ್ಯಕ್ತಿಗೆ ಭಾರೀ ಅದೃಷ್ಟವನ್ನು ನೀಡುತ್ತಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2024ರ ಡಿಸೆಂಬರ್ ತಿಂಗಳಿನಲ್ಲಿ ಸಂಪತ್ತು ಕಾರಕ ಶುಕ್ರ, ನ್ಯಾಯದ ದೇವರು ಶನಿ ಇಬ್ಬರೂ ಒಟ್ಟಿಗೆ ಕೂಡಲಿದ್ದಾರೆ. ಶನಿ ಶುಕ್ರರ ಯುತಿಯ ಪ್ರಭಾವದಿಂದಾಗಿ 2025ರಲ್ಲಿ ವರ್ಷಪೂರ್ತಿ ಕೆಲವು ರಾಶಿಯವರಿಗೆ ತಾಯಿ ಮಹಾಲಕ್ಷ್ಮಿಯ ಕೃಪಾಕಟಾಕ್ಷ ಇರಲಿದೆ. ಎರಡು ಶುಭ ಗ್ರಹಗಳ ಸಂಯೋಗದಿಂದ ಈ ರಾಶಿಯವರಿಗೆ ಭಾರೀ ಲಾಭವಾಗಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Shukra Shani Yuti Effect Shani Shukra Gochar 2024 Effects ಶನಿ ಹಾಗೂ ಶುಕ್ರ ಸಂಯೋಗ ಶುಕ್ರ ಗೋಚಾರ ಶನಿ ಗೋಚಾರ ಫಲ ಶನಿ ಶುಕ್ರ ಸಂಯೋಗ ಪ್ರಭಾವ ಶನಿ ಗೋಚಾರ ಯಾರಿಗೆ ಲಾಭ ಶುಕ್ರ ಗೋಚಾರ ಯಾರಿಗೆ ಲಾಭ ಶನಿ ಮಹಾದಶ ಶುಕ್ರ ಮಹಾದಶ Shukra Shani Conjunction 2024 Effects ಶನಿ ಸಂಚಾರದ ಪ್ರಭಾವ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಶನಿ ರಾಶಿಗೆ ರಾಹು ಪ್ರವೇಶ: 2025ರಲ್ಲಿ ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ಮನೆ, ವಾಹನ ಯೋಗಶನಿ ರಾಶಿಗೆ ರಾಹು ಪ್ರವೇಶ: 2025ರಲ್ಲಿ ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ಮನೆ, ವಾಹನ ಯೋಗRahu Gochar effect: ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ರಾಹು ಶುಭ ಫಲಗಳನ್ನೇ ನೀಡುತ್ತಾನೆ. ಕುಂಭ ರಾಶಿಗೆ ರಾಹು ಪ್ರವೇಶವು ಕೆಲವು ರಾಶಿಯವರಿಗೆ ಭಾಗ್ಯೋದಯದ ಸಮಯ. ಅವರು ಕಂಡ ಕನಸೆಲ್ಲಾ ನನಸಾಗುವ ಸುವರ್ಣ ಸಮಯ.
और पढो »

ಈ ರಾಶಿಯವರಿಗೆ ಶನಿ ಬಲ: ಕೈಗೂಡುವುದು ಹಿಡಿದೆಲ್ಲಾ ಕೆಲಸ, ಹರಿಯುವುದು ಹಣದ ಹೊಳೆಈ ರಾಶಿಯವರಿಗೆ ಶನಿ ಬಲ: ಕೈಗೂಡುವುದು ಹಿಡಿದೆಲ್ಲಾ ಕೆಲಸ, ಹರಿಯುವುದು ಹಣದ ಹೊಳೆShani Mahadasha Effect: ಶನಿಯು ರಾಹುವಿನ ಶತಭಿಷಾ ನಕ್ಷತ್ರಕ್ಕೆ ಪ್ರವೇಶಿಸಿದ್ದಾನೆ. ಇದರ ಪ್ರಭಾವದಿಂದಾಗಿ ಕೆಲವು ರಾಶಿಯವರ ಬದುಕಿನಲ್ಲಿ ಶನಿ ಮಹಾದಶ ಆರಂಭವಾಗಿದ್ದು, ಇದು ಸುವರ್ಣ ಸಮಯ ಎನ್ನಲಾಗುತ್ತಿದೆ.
और पढो »

ದಿನಭವಿಷ್ಯ 22-10-2024: ಮಂಗಳವಾರದ ಈ ದಿನ ಆರ್ದ್ರಾ ನಕ್ಷತ್ರ, ಪರಿಘ ಯೋಗ, ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟದಿನಭವಿಷ್ಯ 22-10-2024: ಮಂಗಳವಾರದ ಈ ದಿನ ಆರ್ದ್ರಾ ನಕ್ಷತ್ರ, ಪರಿಘ ಯೋಗ, ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟMangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಅಶ್ವಯುಜ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಮಂಗಳವಾರದ ಈ ದಿನ ಆರ್ದ್ರಾ ನಕ್ಷತ್ರ, ಪರಿಘ ಯೋಗ ಇರಲಿದೆ. ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ ತಿಳಿಯಿರಿ.
और पढो »

30ವರ್ಷಗಳ ಬಳಿಕ ಶನಿ-ಶುಕ್ರರ ವಿಶೇಷ ಯುತಿ, ಈ ರಾಶಿಯ ಜನರಿಗೆ ಪ್ರತಿ ಇಚ್ಚೆಯೂ ಈಡೇರುವ ಗೋಲ್ಡನ್ ಟೈಮ್30ವರ್ಷಗಳ ಬಳಿಕ ಶನಿ-ಶುಕ್ರರ ವಿಶೇಷ ಯುತಿ, ಈ ರಾಶಿಯ ಜನರಿಗೆ ಪ್ರತಿ ಇಚ್ಚೆಯೂ ಈಡೇರುವ ಗೋಲ್ಡನ್ ಟೈಮ್Shani Shukra Yuti after 30 years: ವೈದಿಕ ಜ್ಯೋತಿಷ್ಯದ ಪ್ರಕಾರ, ಸುಮಾರು 30 ವರ್ಷಗಳ ಬಳಿಕ ಶನಿ-ಶುಕ್ರಯ ಈ ವಿಶೇಷ ಸಂಯೋಗ ಏರ್ಪಡುತ್ತಿದ್ದು ಮೂರು ರಾಶಿಯವರಿಗೆ ವ್ಯಾಪಾರ ವೃದ್ಧಿ, ಧನ-ಲಾಭ, ಸಕಲ ಇಷ್ಟಗಳೂ ಈಡೇರುವ ಸುವರ್ಣ ಸಮಯ ಎನ್ನಲಾಗುತ್ತಿದೆ.
और पढो »

30 ವರ್ಷ ಬಳಿಕ ದಸರಾ ಹಬ್ಬದಿಂದ ಈ ರಾಶಿಗಳಿಗೆ ಹಣದ ಹೊಳೆ.. ಅದೃಷ್ಟದ ಬಾಗಿಲು ತೆರೆದು ಹುಡುಕಿ ಬರುತ್ತೆ ಲಕ್ಷಾಧಿಪತಿ ಭಾಗ್ಯ, ಅಷ್ಟೈಶ್ವರ್ಯ ಪ್ರಾಪ್ತಿ.. ಇನ್ನೇನಿದ್ದರೂ ಗೆಲುವಿನದ್ದೇ ರಾಯಭಾರ !30 ವರ್ಷ ಬಳಿಕ ದಸರಾ ಹಬ್ಬದಿಂದ ಈ ರಾಶಿಗಳಿಗೆ ಹಣದ ಹೊಳೆ.. ಅದೃಷ್ಟದ ಬಾಗಿಲು ತೆರೆದು ಹುಡುಕಿ ಬರುತ್ತೆ ಲಕ್ಷಾಧಿಪತಿ ಭಾಗ್ಯ, ಅಷ್ಟೈಶ್ವರ್ಯ ಪ್ರಾಪ್ತಿ.. ಇನ್ನೇನಿದ್ದರೂ ಗೆಲುವಿನದ್ದೇ ರಾಯಭಾರ !Rajyoga formed on Dussehra: ಶನಿ, ಸೂರ್ಯ ಮತ್ತು ಬುಧ ಸಂಚಾರದಿಂದ 30 ವರ್ಷಗಳ ಬಳಿಕ ವಿಶೇಷ ರಾಜಯೋಗ ದಸರಾ ಹಬ್ಬದ ಸಮಯದಲ್ಲಿ ರೂಪುಗೊಂಡಿದೆ. ಇದು ಈ ರಾಶಿಗಳಿಗೆ ಅದೃಷ್ಟ ತರಲಿದೆ.
और पढो »

ಮೀನ ರಾಶಿಗೆ ಶನಿ: ಈ ರಾಶಿಯವರು ಶ್ರೀಮಂತರಾಗಲು ಹೆಚ್ಚು ಸಮಯವೇ ಬೇಕಿಲ್ಲ! 2027ರವರೆಗೂ ಬೆಳಗಲಿದೆ ಅದೃಷ್ಟಮೀನ ರಾಶಿಗೆ ಶನಿ: ಈ ರಾಶಿಯವರು ಶ್ರೀಮಂತರಾಗಲು ಹೆಚ್ಚು ಸಮಯವೇ ಬೇಕಿಲ್ಲ! 2027ರವರೆಗೂ ಬೆಳಗಲಿದೆ ಅದೃಷ್ಟShani Mahadasha: ಕುಂಭ ರಾಶಿಯಲ್ಲಿರುವ ಶನಿ ಮಹಾತ್ಮ ಶೀಘ್ರದಲ್ಲೇ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಮುಂದಿನ ಎರಡೂವರೆ ವರ್ಷಗಳವರೆಗೆ ಕೆಲವು ರಾಶಿಯವರಿಗೆ ಭಾರೀ ಅದೃಷ್ಟ, ಮಣ್ಣೂ ಹೊನ್ನಾಗುವ ಸಮಯವಾಗಿರಲಿದೆ.
और पढो »



Render Time: 2025-02-15 10:38:50