ಶಾಲಾ ವಾಹನಗಳಿಗೆ ಹೊಸ ನಿಯಮ ಹೊರಡಿಸಿದ ಕರ್ನಾಟಕ ಸರ್ಕಾರ..!

ಕರ್ನಾಟಕ ಸರ್ಕಾರ समाचार

ಶಾಲಾ ವಾಹನಗಳಿಗೆ ಹೊಸ ನಿಯಮ ಹೊರಡಿಸಿದ ಕರ್ನಾಟಕ ಸರ್ಕಾರ..!
ಶಾಲಾ ವಾಹನವಾಹನ ಮಾಲಿಕರುಹೊಸ ನಿಯಮ
  • 📰 Zee News
  • ⏱ Reading Time:
  • 52 sec. here
  • 36 min. at publisher
  • 📊 Quality Score:
  • News: 143%
  • Publisher: 63%

School Transport: ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ.

ಕರ್ನಾಟಕ ಸರ್ಕಾರ ಶಾಲಾ ವಾಹನ ಗಳಿಗೆ ಹೊಸ ನಿಯಮ ಗಳನ್ನು ಜಾರಿಗೊಳಿಸಿದೆ.ಜೂನ್‌ 15, 2024 ರಂದು ಕರ್ನಾಟಕ ಸರ್ಕಾರ ಹೊಸ ನಿಯಮ ಗಳನ್ನು ಜಾರಿಗೆ ತಂದ ಕರ್ನಾಟಕ ಸರ್ಕಾರ ಈ ಖ್ಯಾತ ಕ್ರಿಕೆಟಿಗನ ಪ್ರೀತಿ ನಂಬಿ ಮದುವೆಗೂ ಮುನ್ನ ತಾಯಿಯಾದ ಖ್ಯಾತ ನಟಿ ಈಕೆ! ಆದ್ರೆ ಕೊನೆಗೂ ಆತ ಮದುವೆ ಆಗಲೇ ಇಲ್ಲಮದುವೆಗೂ ಮುನ್ನ ಗರ್ಭಿಣಿಯಾದ ಈ ಸ್ಟಾರ್‌ ನಟಿ.. ಅಬಾರ್ಷನ್‌ ಮಾಡಿಸಲು ನಿರ್ದೇಶಕನ ಬಳಿ 75 ಲಕ್ಷ ಬೇಡಿಕೆಯಿಟ್ಟಿದ್ದರಂತೆ!

ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ. ಜೂನ್‌ 15, 2024 ರಂದು ಕರ್ನಾಟಕ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು ತಕ್ಷಣವೇ ವಾಹನ ಮಾಲಿಕರು ನಿಯಮನ್ನು ಅಳವಡಿಸಿಕೊಳ್ಳಬೇಕು ಎಂದು ಸುತ್ತೋಲೆ ಹೊರಡಿಸಿದೆ. ಕರ್ನಾಟಕ ಸರ್ಕಾರ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳು ಕರ್ನಾಟಕ ರಿಜಿಸ್ಟ್ರೇಷನ್‌ ಹೊಂದಿರಬೇಕು. ಈ ಕ್ಯಾಬ್‌ಗಳು ಶಾಲಾ ಮಕ್ಕಳನ್ನು ಸಾಗಿಸಲು ಬಳಸಲಾಗುತ್ತಿದೆ ಎಂಬ ಪ್ರತ್ಯೇಕ ದಾಖಲೆಯನ್ನು ರಿಜಿಸ್ಟರ್‌ ಮಾಡಿಸಿಕೊಳ್ಳಬೇಕು. ಈ ದಾಖಲೆಯನ್ನು ಪೋಷಕರು ಅಥವಾ ಶಾಲೆಯ ಆಡಳಿತ ಮಂಡಳಿಯಿಂದ ಪಡೆದುಕೊಳ್ಳಬಹುದು. ನಂತರ ಈ ಪತ್ರವನ್ನು ನೀಡಿ ತಮ್ಮ ವಾಹನವನ್ನು ನೋಂದಾಯಿಸಲು ನೋಂದಣಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಹೇಳಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಓಪನರ್ ಆಯ್ತು… ಕ್ಯಾಪ್ಟನ್ ಕೂಡ ಆಯ್ತು.. ಈಗ ವಿಕೆಟ್ ಕೀಪಿಂಗ್’ನಲ್ಲಿ ಮಿಂಚಿದ ರುತುರಾಜ್! ಪಂತ್-ಸ್ಯಾಮ್ಸನ್’ಗೆ ಪೈಪೋಟಿ ಗ್ಯಾರಂಟಿskin brightening face pack

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಶಾಲಾ ವಾಹನ ವಾಹನ ಮಾಲಿಕರು ಹೊಸ ನಿಯಮ ಮೋಟಾರು ವಾಹನಗಳ ಕಾಯಿದೆ 1988 ರ ಸೆಕ್ಷನ್ 96(2) Karnataka Bus Mod For Bussid Bharat Series Vehicle Registration Charges Bharat Series Vehicle Registration Bharat Series Vehicle Registration Telugu Karnataka Karnataka Political News Ads On Vehicle Advertising Karnataka Politics New Bharat Series Number Plate Commercial Vehicles Karnataka Bus Mod In Ets 2 Ads On Vehicle Karnataka Srtc How To Download Karnataka Bus Mod Livery Traffic Rules Karnataka Bus Game Commercial Vehicle Karnataka Government School Uniforms For Karnataka Government School St Karnatak Government School Latest News Karnatak Government Schools Karnataka Govt Issues New Covid Guidelines 2021 New Traffic Rules In Karnataka Karnataka High Court Issues Directions To The Gove Karnatak Government Karnataka Government Taxi Fare Latest News Karnataka Government Taxi Fare Latest Fitness Certificate For Commercial Vehicles Motor Vehicles Amendment Rules

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕರ್ನಾಟಕ ಸರ್ಕಾರಕರ್ನಾಟಕ ಸರ್ಕಾರSchool Transport: ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ.
और पढो »

KCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್‌ ಡೌನ್‌ಲೋಡ್‌ ಲಿಂಕ್‌ ಮತ್ತು ಟಾಪರ್ಸ್‌ ಲಿಸ್ಟ್‌ ಇಲ್ಲಿದೆKCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್‌ ಡೌನ್‌ಲೋಡ್‌ ಲಿಂಕ್‌ ಮತ್ತು ಟಾಪರ್ಸ್‌ ಲಿಸ್ಟ್‌ ಇಲ್ಲಿದೆKarnataka CET Result 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 1 ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಬಿಡುಗಡೆ ಮಾಡಿದೆ.
और पढो »

ಖಾಸಗಿ ಶಾಲಾ ಪ್ರವೇಶ ಶುಲ್ಕ ಹಾಗೂ ಇತರೆ ಶುಲ್ಕಗಳ ವಿವರ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆಖಾಸಗಿ ಶಾಲಾ ಪ್ರವೇಶ ಶುಲ್ಕ ಹಾಗೂ ಇತರೆ ಶುಲ್ಕಗಳ ವಿವರ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆDepartment Of Education : ಖಾಸಗಿ ಶಾಲೆಗಳು ನಿಗದಿಪಡಿಸಿರುವ ಫಲಕ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಹಾಗೂ ಇಲಾಖಾ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕೆಂದು ಸುತ್ತೋಲೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ.
और पढो »

KCET Result 2024 : ಸಿಇಟಿ ಫಲಿತಾಂಶಕ್ಕೆ ಡೇಟ್‌ ಫಿಕ್ಸ್..‌ ರಿಸಲ್ಟ್ ಚೆಕ್‌ ಮಾಡುವ ವಿಧಾನ ಇಲ್ಲಿದೆKCET Result 2024 : ಸಿಇಟಿ ಫಲಿತಾಂಶಕ್ಕೆ ಡೇಟ್‌ ಫಿಕ್ಸ್..‌ ರಿಸಲ್ಟ್ ಚೆಕ್‌ ಮಾಡುವ ವಿಧಾನ ಇಲ್ಲಿದೆKarnataka KCET Result 2024 Date, Time: ಕರ್ನಾಟಕ ಕಾಮನ್ ಎಂಟ್ರನ್ಸ್‌ ಟೆಸ್ಟ್‌ ರಿಸಲ್ಟ್‌ ಚೆಕ್‌ ಮಾಡುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ.
और पढो »

ಜೂ.03 ರಂದು ವಿಧಾನ ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಮಂಜೂರುಜೂ.03 ರಂದು ವಿಧಾನ ಪರಿಷತ್ ಚುನಾವಣೆ: ವಿಶೇಷ ಸಾಂದರ್ಭಿಕ ರಜೆ ಮಂಜೂರುಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ (ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಒಳಗೊಂಡಂತೆ)
और पढो »

ಉತ್ತಮ ಕೇಳುಗ ಮಾತ್ರ ಉತ್ತಮ ಸಂಸದೀಯ ಪಟುವಾಗಬಲ್ಲ: ಸಿಎಂ ಸಿದ್ದರಾಮಯ್ಯಉತ್ತಮ ಕೇಳುಗ ಮಾತ್ರ ಉತ್ತಮ ಸಂಸದೀಯ ಪಟುವಾಗಬಲ್ಲ: ಸಿಎಂ ಸಿದ್ದರಾಮಯ್ಯSagar Khandre : ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.
और पढो »



Render Time: 2025-02-16 03:32:33