ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್ समाचार

ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್
ಹಸಿರು ರಕ್ಷಕ ಅಭಿಯಾನಬೆಂಗಳೂರುಕರ್ನಾಟಕ ಸುದ್ದಿ
  • 📰 Zee News
  • ⏱ Reading Time:
  • 46 sec. here
  • 13 min. at publisher
  • 📊 Quality Score:
  • News: 60%
  • Publisher: 63%

DCM DK Shivakumar: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ

ಬೆಂಗಳೂರು : ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆಕಳೆದ ವರ್ಷ 52 ಸಾವಿರ ಗಿಡಗಳನ್ನು ಶಾಲಾ ಮಕ್ಕಳೇ ನೆಟ್ಟು ಬೆಳೆಸಿದ್ದಾರೆಕೆಟ್ಟ ಕಾಮೆಂಟ್ಸ್‌ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ ಎಂದು ಮಗನಿಗೆ ಬುದ್ದಿ ಹೇಳಿದ್ದ ದರ್ಶನ್‌..! ಪವಿತ್ರ ವಿಚಾರದಲ್ಲಿ ಹೀಗ್ಯಾಕೆ ಮಾಡಿದ್ರು..?Richest Cricket Board

“ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ. ನಮ್ಮ ಹಿರಿಯರು ಬೆಂಗಳೂರನ್ನು ಹಸಿರಿನಿಂದ ಕಂಗೊಳಿಸಿದ್ದರು. ಇದನ್ನು ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ. ಈ ಕಾರಣಕ್ಕೆ ಹಸಿರು ರಕ್ಷಕ ಎನ್ನುವ ಅಭಿಯಾನ ಪ್ರಾರಂಭ ಮಾಡಲಾಗಿದೆ” ಎಂದು ತಿಳಿಸಿದರು.

“ಮಧ್ಯಮ ವರ್ಗದ ಜನರು ಮನೆಯಲ್ಲಿ ಹಸಿರು ಇರಬೇಕು ಎಂದು ಪ್ಲಾಸ್ಟಿಕ್ ಗಿಡಗಳನ್ನು ಇಟ್ಟುಕೊಂಡಿರುತ್ತೇವೆ. ಮನಿ ಪ್ಲಾಂಟ್ ಅನ್ನು ಬಾಟಲ್ ಗಳಲ್ಲಿ ಇಟ್ಟುಕೊಂಡಿರುತ್ತೇವೆ. ಅಂದರೆ ಹಸಿರಿನ ಮಧ್ಯೆ ಬದುಕ ಬೇಕು ಎಂಬುದು ನಮ್ಮೆಲ್ಲರ ಅಭಿಲಾಷೆ” ಎಂದರು. ತಂದೆ, ತಾಯಂದಿರು ಮಕ್ಕಳಿಗಾಗಿ ಯಾವ ತ್ಯಾಗಕ್ಕೆ ಬೇಕಾದರೂ ಸಿದ್ದರಾಗಿರುತ್ತಾರೆ. ವಿಶ್ವ ಯುವ ಸಮ್ಮೇಳಕ್ಕೆ ಭಾಗವಹಿಸಲು ವಿಯೆಟ್ನಾಂ ದೇಶಕ್ಕೆ ಹೋದಾಗ ಅಲ್ಲಿ ಗಮನಿಸಿದ್ದೆ. ಮಕ್ಕಳಿಗೆ ಜನ್ಮ ನೀಡುವುದು ಮಾತ್ರ ತಂದೆ, ತಾಯಿಯ ಕೆಲಸ. ಇಡೀ ಮಗುವಿನ ಆಸಕ್ತಿ, ವಿದ್ಯಾಭ್ಯಾಸವೆಲ್ಲಾ ಸರ್ಕಾರದ ಕೆಲಸ. ಮಗುವಿನ ಆಸಕ್ತಿಯನ್ನು ಎಳೆಯರಾಗಿರುವಾಗಲೇ ಗುರುತಿಸಿ ಅದೇ ರೀತಿ ಶಿಕ್ಷಣ ನೀಡಲಾಗುತ್ತದೆ. ನಾವು ಸಹ ಮಕ್ಕಳ ಆಸಕ್ತಿಯನ್ನು ಗುರುತಿಸಿ ಶಿಕ್ಷಣ ನೀಡಬೇಕು ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಹಸಿರು ರಕ್ಷಕ ಅಭಿಯಾನ ಬೆಂಗಳೂರು ಕರ್ನಾಟಕ ಸುದ್ದಿ ಕನ್ನಡದಲ್ಲಿ ರಾಜಕೀಯ ಸುದ್ದಿ ಬೆಂಗಳೂರು ಸುದ್ದಿ DCM DK Sivakumar Green Saver Campaign Bangalore Karnataka News Political News In Kannada Bangalore News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;
और पढो »

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿಕೆ ಶಿವಕುಮಾರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಹೇಳಿದ್ದು ಹೀಗೆ…
और पढो »

ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
और पढो »

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ.
और पढो »

ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್ಬೆಂಗಳೂರು: ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
और पढो »

ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ.
और पढो »



Render Time: 2025-02-19 09:38:23