ಶಾಸಕ ಠಾಣೆಗೆ ನುಗ್ಗಿ ದಾಂಧಲೆ ಎಸಗಿದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?: ಗೃಹ ಸಚಿವ ಪರಮೇಶ್ವರ

ಗೃಹ ಸಚಿವ ಡಾ.ಜಿ. ಪರಮೇಶ್ವರ್ समाचार

ಶಾಸಕ ಠಾಣೆಗೆ ನುಗ್ಗಿ ದಾಂಧಲೆ ಎಸಗಿದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?: ಗೃಹ ಸಚಿವ ಪರಮೇಶ್ವರ
ಹರೀಶ್ ಪೂಂಜ ಪ್ರಕರಣಪ್ರಜ್ವಲ್ ರೇವಣ್ಣ ಕೇಸ್ಕರ್ನಾಟಕ ಇತ್ತೀಚಿನ ಸುದ್ದಿ
  • 📰 Zee News
  • ⏱ Reading Time:
  • 35 sec. here
  • 13 min. at publisher
  • 📊 Quality Score:
  • News: 55%
  • Publisher: 63%

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ.

ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?ದಾದಾಗಿರಿ ಮಾಡಿ ಉಳಿದುಕೊಳ್ಳುತ್ತೇವೆ ಎಂದು ತಿಳಿದಿದ್ದರೆ ಅದು ಸಾಧ್ಯವಿಲ್ಲಅಕಾಲಿಕವಾಗಿ ಬಿಳಿಯಾದ ಕೂದಲನ್ನು ಕಡುಕಪ್ಪಾಗಿಸುತ್ತೆ ವೀಳ್ಯದೆಲೆ: ಈ ಎಣ್ಣೆಯ ಜೊತೆ ಬೆರೆಸಿ ಹಚ್ಚಿದರೆ ಸಾಕು!ಸೊಂಟದ ಸುತ್ತ ತುಂಬಿರುವ ಕಠಿಣ ಬೊಜ್ಜು ಕರಗಿಸಲು ನಿಂಬೆ ಎಲೆ ಸಾಕು! ಈ ರೀತಿ ಬಳಸಿದ್ರೆ ಹೀರೋಯಿನ್ ಥರ ಸ್ಲಿಮ್ ಆಗೋದು ಗ್ಯಾರಂಟಿಗೂಂಡಾವರ್ತನೆ, ದಾದಾಗಿರಿ ಮಾಡಿ ಉಳಿದುಕೊಳ್ಳುತ್ತೇವೆ ಎಂದು ತಿಳಿದಿದ್ದರೆ ಅದು ಸಾಧ್ಯವಿಲ್ಲ. ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಸಿದರು.

ಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯತೋರಿದ ಇನ್ಸ್‌ಪೆಕ್ಟರ್, ಪಿಎಸ್‌ಐನನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಕ್ರಮ ತೆಗೆದುಕೊಂಡಿಲ್ಲ ಎಂದರು. ಹಣಕ್ಕಾಗಿ ಪೀಡಿಸುತ್ತಿದ್ದರು ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತದೆ. ಅಧಿಕಾರಿಗಳು ಆ ರೀತಿ ಭಾಗಿಯಾಗಿರುವುದು ಕಂಡು ಬಂದರೆ, ಅಂತವರ ವಿರುದ್ಧ ಸೇವೆಯಿಂದ ಡಿಸ್ಮಿಸ್‌ಗೊಳಿಸುವ ಕ್ರಮ ತೆಗೆದುಕೊಳ್ಳುತ್ತೇವೆ. ಅಂತವರು ಅಧಿಕಾರದಲ್ಲಿರಬಾರದು ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತ ಪತ್ರಕ್ಕೆ ಕೇಂದ್ರದಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ವಿದೇಶಾಂಗ ಸಚಿವರು, ಇನ್ನೆರಡು ದಿನಗಳಲ್ಲಿ ರದ್ದು ಮಾಡುವುದಾಗಿ, ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಹರೀಶ್ ಪೂಂಜ ಪ್ರಕರಣ ಪ್ರಜ್ವಲ್ ರೇವಣ್ಣ ಕೇಸ್ ಕರ್ನಾಟಕ ಇತ್ತೀಚಿನ ಸುದ್ದಿ ಕರ್ನಾಟಕ ಸುದ್ದಿ ಕರ್ನಾಟಕ ಅಪ್ಡೇಟ್ Home Minister Dr. G Parameshwar Harish Poonja Case Prajwal Revanna Case Karnataka Latest News Karnataka News Karnataka Update

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರDavanagere :- ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದರು.
और पढो »

ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
और पढो »

ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಅವರು, ಆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.
और पढो »

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಗೃಹ ಸಚಿವ ಪರಮೇಶ್ವರ್ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಗೃಹ ಸಚಿವ ಪರಮೇಶ್ವರ್ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌ ಎಂದು ಹೇಳಿದ್ದಾರೆ.
और पढो »

ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ನಿಧನ... ಸಚಿವ ಶಿವರಾಜ ತಂಗಡಗಿ ಸಂತಾಪಖ್ಯಾತ ಕಲಾವಿದ ಖಾಸಿಂ ಕನ್ಸಾವಿ ನಿಧನ... ಸಚಿವ ಶಿವರಾಜ ತಂಗಡಗಿ ಸಂತಾಪQasim Kansavi Death News: ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ ಸೂಚಿಸಿದ್ದಾರೆ.
और पढो »

ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕR. Ashoka: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.
और पढो »



Render Time: 2025-02-15 12:02:58