ರಕ್ಷಣಾ ಕಾರ್ಯಾಚರಣೆಯಲ್ಲಿ ಈ ಡ್ರೋಣ್ ನಿರ್ಣಾಯಕ ಪಾತ್ರ ವಹಿಸಲಿದೆ. ಇದು ಪ್ರತಿಕೂಲ ಪರಿಸ್ಥಿತಿಗಳಲ್ಲೂ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.
ಶಿರೂರು ಗುಡ್ಡ ಕುಸಿತ ದಲ್ಲಿ ನಾಪತ್ತೆಯಾಗಿರುವವರ ಪತ್ತೆಗೆ ಅಡ್ವಾನ್ಸ್ಡ್ ಡ್ರೋಣ್ !ಭಾರೀ ಮಳೆ , ಬಿರುಗಾಳಿ ಮಧ್ಯೆಯೂ ಕಾರ್ಯ ನಿರ್ವಹಿಸುತ್ತದೆ ಈ ಸಾಧನ
ನಾಪತ್ತೆಯಾದ ಮೂವರಿಗಾಗಿ ಹುಡುಕಾಟ ತೀವ್ರಗೊಂಡಿದೆಅನುಶ್ರೀಗೆ ನಂಬರ್ ಕೊಟ್ಟು ನೈಟ್ ಮೆಸೇಜ್ ಮಾಡಿ ಅಂದಿದ್ರಂತೆ ಅಚ್ಯುತ್ ಕುಮಾರ್!? ನಿರೂಪಕಿ ಕೈಗೆ ತಗ್ಲಾಕೊಂಡ ಕನ್ನಡದ ಪ್ರಖ್ಯಾತ ನಟ!ಫಿಲ್ಮಿ ಸ್ಟೈಲ್‌ನಲ್ಲಿ ಪ್ರೇಯಸಿಗೆ ಮದುವೆ ಪ್ರಸ್ತಾಪ ಮಾಡಿದ ಕ್ರಿಕೆಟ್ ಆಟಗಾರ..ಭಾರತ-ಶ್ರೀಲಂಕಾ ಸರಣಿಗೂ ಮುನ್ನ ಅದ್ದೂರಿಯಾಗಿ ನೆರವೇರಿತು ನಿಶ್ಚಿತಾರ್ಥಬಚ್ಚನ್, ಕಪೂರ್ ಪರಿವಾರ ಅಲ್ಲ,ದೇಶದ ಅತ್ಯಂತ ಶ್ರೀಮಂತ ಸಿನಿ ಫ್ಯಾಮಿಲಿ ಇದು !12 ಸಾವಿರ ಮಂದಿಯನ್ನು ದತ್ತು ಪಡೆದಿರುವ ಉದಾರ ಪರಿವಾರ
ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದವರ ಪತ್ತೆಗೆ ದಿನಕ್ಕೊಂದು ರೀತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಲ್ಲಾ ರೀತಿಯ ಕಾರ್ಯಾಚರಣೆ ನಡೆಸಿದರೂ ಕಾರ್ಯಾಚರಣೆ ಅಂತ್ಯ ಕಾಣುತ್ತಿಲ್ಲ. ಇದೀಗ ಈ ಕಾರ್ಯಾಚರಣೆ ಹಂತ ಗುರಿ ಮುಟ್ಟುವ ಹಂತ ತಲುಪಿದೆ.ಇಂದಿಗೆ ಹತ್ತು ದಿನಗಳು ಕಳೆದಿದೆ. ಈಗಾಗಲೇ ನಾಪತ್ತೆಯಾದ ಮೂವರಿಗಾಗಿ ಹುಡುಕಾಟ ತೀವ್ರಗೊಂಡಿದೆ.ಈ ದುರಂತದಲ್ಲಿ ನಾಪತ್ತೆಯಾದ ಕೇರಳ ಮೂಲದ ಅರ್ಜುನ್‌ನನ್ನು ಪತ್ತೆ ಮಾಡಲು ಅಡ್ವಾನ್ಸ್ಡ್ ಡ್ರೋನ್ ಬೇಸ್ಡ್ ಇಂಟೆಲಿಜೆಂಟ್ ಅಂಡರ್ ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಟರ್ ಅನ್ನು ದೆಹಲಿಯಿಂದ ತರಿಸಲಾಗಿದೆ. ಇದು 2.4 ಕಿ.
ಒಟ್ಟಿನಲ್ಲಿ ಗುಡ್ಡ ಕುಸಿತದಲ್ಲಿ ಹತ್ತು ಜನರು ನಾಪತ್ತೆಯಾಗಿರುಬಹುದೆಂದು ಶಂಕೆ ವ್ಯಕ್ತವಾದ ದಿನದಿಂದ ಗುರುತು ಪತ್ತೆಯಾದವರನ್ನು ಹೊರಕ್ಕೆ ತರಲು ಕಾರ್ಯಾಚರಣೆ ನಡೆಯುತ್ತಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇಷ್ಟವಿಲ್ಲದಿದ್ದರೂ ನಟಿ ಶ್ರುತಿ ಹಾಸನ್ ಜೊತೆ ಅಂಥಾ ಸೀನ್ ಮಾಡಬೇಕಾಯಿತು! ಶಾಕಿಂಗ್ ಹೇಳಿಕೆ ನೀಡಿದ ಖ್ಯಾತ ನಟಪ್ರಭಾಸ್ ಅಲ್ಲ..
Shiruru Hill Collapse Rescue Operation Rescue Operation Shiruru Hill Collapse Shiruru Hill Collapse Latest News Latest News Shiruru Hill Collapse ಶಿರೂರು ಗುಡ್ಡ ಕುಸಿತ ಶಿರೂರು ಗುಡ್ಡ ಕುಸಿತ ಪ್ರಕರಣ ಶಿರೂರು ಗುಡ್ಡ ಕುಸಿತ ರಕ್ಷಣಾ ಕಾರ್ಯಾಚರಣೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿKarnataka Rain Alert:ಟ್ರಫ್ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
और पढो »
ರಣಭೀಕರ ಮಳೆ ಮಧ್ಯೆಯೇ ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.
और पढो »
ರಶ್ಮಿಕಾ ಮಂದಣ್ಣ ಜೊತೆಗೆ ಕಲ್ಕಿ ಸಿನಿಮಾ ವೀಕ್ಷಿಸಿದ್ರಾ ವಿಜಯ್ ದೇವರಕೊಂಡ!Rashmika Mandanna On Kalki : ಭಾರೀ ನಿರೀಕ್ಷೆಗಳ ನಡುವೆ ತೆರೆಕಂಡಿರುವ ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ.
और पढो »
ರಾಜ್ಯದಲ್ಲಿ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆHeavy Rain Alert : ಇಂದಿನಿಂದ ಜುಲೈ 12ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಭಾರೀ ಮಳೆ ಮುನ್ಸೂಚನೆ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
और पढो »
Viral Video: ಸ್ನೇಹಿತರ ಕಣ್ಣೆದುರಲ್ಲೇ ನೀರಿನಲ್ಲಿ ಕೊಚ್ಚಿಹೋದ ಯುವಕ..!ಸ್ನೇಹಿತರು ಸಹಾಯ ಮಾಡಲು ಪ್ರಯತ್ನಿಸಿದರೂ ಸಹ ನೀರಿನ ಸೆಳೆತಕ್ಕೆ ಆತ ಕೊಚ್ಚಿ ಹೋಗಿದ್ದಾನೆ. ಸದ್ಯಕ್ಕೆ ಯುವಕ ಪತ್ತೆಯಾಗಿಲ್ಲ, ಆತನ ಪತ್ತೆಗೆ ನಗರಸಭೆ ಹಾಗೂ ಆಡಳಿತ ಮಂಡಳಿ ಶೋಧ ಕಾರ್ಯ ಆರಂಭಿಸಿದೆ.
और पढो »
IRCTC ticket booking: ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಬಗ್ಗೆ ಸ್ಪಷ್ಟನೆ ನೀಡಿದ IRCTC!IRCTCಯ ವೈಯಕ್ತಿಕ ಐಡಿ ಮೂಲಕ ಹೆಚ್ಚಿನ ಟಿಕೆಟ್ ಅಥವಾ ಅಪರಿಚಿತರಿಗೆ ಟಿಕಟ್ ಬುಕ್ ಮಾಡಿದ್ರೆ ಭಾರೀ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂಬ ಫೇಕ್ ಸುದ್ದಿಯ ಬಗ್ಗೆ IRCTC ಈ ಸ್ಪಷ್ಟನೆ ನೀಡಿದೆ.
और पढो »