ಶಿವಕುಮಾರ ಸ್ವಾಮೀಜಿ ಪ್ರತಿಮೆ ಧ್ವಂಸಗೊಳಿಸಿದ ವ್ಯಕ್ತಿಯನ್ನೂ ಕಾಂಗ್ರೆಸ್‌ ಬ್ರದರ್‌ ಎನ್ನಬಹುದು : ಆರ್‌. ಆಶೋಕ್‌

R Ashoka समाचार

ಶಿವಕುಮಾರ ಸ್ವಾಮೀಜಿ ಪ್ರತಿಮೆ ಧ್ವಂಸಗೊಳಿಸಿದ ವ್ಯಕ್ತಿಯನ್ನೂ ಕಾಂಗ್ರೆಸ್‌ ಬ್ರದರ್‌ ಎನ್ನಬಹುದು : ಆರ್‌. ಆಶೋಕ್‌
Shivakumara Swamiji StatueShivakumara Swamiji Statue DestroyVokkaliga Swamiji
  • 📰 Zee News
  • ⏱ Reading Time:
  • 25 sec. here
  • 23 min. at publisher
  • 📊 Quality Score:
  • News: 86%
  • Publisher: 63%

ಮುಸ್ಲಿಂ ಲೀಗ್‌ನ ಮೌಲಾನ ಅಬು ಎಂಬುವನು ಸಂಸತ್ತು, ನ್ಯಾಯಾಲಯವನ್ನು ತಿರಸ್ಕರಿಸುತ್ತೇನೆಂದು ಮಾತಾಡಿದರೂ ಸರ್ಕಾರ ಕ್ರಮ ವಹಿಸಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕುಕ್ಕರ್‌ ಬ್ರದರ್‌ಗಳ ಮೇಲೆ ಪ್ರೀತಿ ಇದ್ದು, ಅವರ ವಿರುದ್ಧ ಕ್ರಮ ವಹಿಸುತ್ತಿಲ್ಲ ಎಂದು ಆರ್‌. ಅಶೋಕ್‌ ಹೇಳಿದರು.

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ ವ್ಯಕ್ತಿಯನ್ನೂ ಕಾಂಗ್ರೆಸ್‌ ಬ್ರದರ್‌ ಎನ್ನಬಹುದು. ಹೀಗಾದರೆ ಹಿಂದೂಗಳ ಕಥೆ ಏನೆಂದು ಚಿಂತೆಯಾಗುತ್ತದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕುಕ್ಕರ್‌ ಬ್ರದರ್‌ಗಳ ಮೇಲೆ ಪ್ರೀತಿPreethi Pagadalaಒಕ್ಕಲಿಗ ಸ್ವಾಮೀಜಿ ವಿರುದ್ಧ ಪಟಾಪಟ್‌ ಎಂದು ಕ್ರಮ ಕೈಗೊಳ್ಳುವ ಕಾಂಗ್ರೆಸ್‌ ಸರ್ಕಾರ, ನ್ಯಾಯಾಲಯಕ್ಕೆ ಬೆಲೆ ಕೊಡಲ್ಲ ಎಂಬ ಮುಸ್ಲಿಂ ಮುಖಂಡನ ವಿರುದ್ಧ ಏಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ ವ್ಯಕ್ತಿಯನ್ನೂ ಕಾಂಗ್ರೆಸ್‌ ಬ್ರದರ್‌ ಎನ್ನಬಹುದು. ಹೀಗಾದರೆ ಹಿಂದೂಗಳ ಕಥೆ ಏನೆಂದು ಚಿಂತೆಯಾಗುತ್ತದೆ. ಮುಸ್ಲಿಮ್‌ ಮುಖಂಡ ನ್ಯಾಯಾಲಯ ನಂಬಲ್ಲ ಎಂದು ಹೇಳಿದರೆ, ಕಾಂಗ್ರೆಸ್‌ನವರು ಬಾಬಾ ಸಾಹೇಬ್‌ ಅಂಬೇಡ್ಕರರ ಸಂವಿಧಾನದ ಪುಸ್ತಕ ಹಿಡಿದುಕೊಳ್ಳುತ್ತಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದರು.ಗುಂಡಿಗಳ ಊರು : ರಾಜಧಾನಿ ಬೆಂಗಳೂರು ಗುಂಡಿಗಳ ಊರಾಗಿದೆ. ಒಂದೇ ಒಂದು ಗುಂಡಿ ಇಲ್ಲದ ರಸ್ತೆ ನಗರದಲ್ಲಿ ಇಲ್ಲ. ಬಿಬಿಎಂಪಿ ಆಯುಕ್ತರು ಲಕ್ಷಗಟ್ಟಲೆ ಗುಂಡಿ ಇದೆ, ಮುಚ್ಚಿದ್ದೇವೆ ಎನ್ನುತ್ತಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Shivakumara Swamiji Statue Shivakumara Swamiji Statue Destroy Vokkaliga Swamiji Muslim Leader News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಗೆದ್ದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌ ಅಶೋಕ ಆರೋಪಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಗೆದ್ದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌ ಅಶೋಕ ಆರೋಪಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು
और पढो »

ಚಾಮರಾಜನಗರಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ:ಮೂವರು ರೈತರಿಗೆ ಜಮೀನು ಕಳೆದುಕೊಳ್ಳುವ ಆತಂಕಚಾಮರಾಜನಗರಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ:ಮೂವರು ರೈತರಿಗೆ ಜಮೀನು ಕಳೆದುಕೊಳ್ಳುವ ಆತಂಕಖಾತೆ ಬದಲಿಗೆ ಕ್ರಮ ಕೈಗೊಳ್ಳಲು ಮೂರು ತಿಂಗಳ ಹಿಂದೆಯಷ್ಟೇ ಆರ್.ಆರ್‌.ಟಿ ವಿಭಾಗದಿಂದ ರಾಜಸ್ವ ನಿರೀಕ್ಷಕರಿಗೆ ಈ ಪತ್ರ ರವಾನೆ ಮಾಡಲಾಗಿದೆ.
और पढो »

54ನೇ ವಯಸ್ಸಿಗೆ ರಾಹುಲ್ ಗಾಂಧಿಗೆ ಕೂಡಿಬಂತಾ ಕಂಕಣ ಭಾಗ್ಯ! ಪಬ್ಲಿಕ್‌ನಲ್ಲೇ ಗುಡ್‌ನ್ಯೂಸ್ ಕೊಟ್ಟ ಕಾಂಗ್ರೆಸ್‌ ನಾಯಕ54ನೇ ವಯಸ್ಸಿಗೆ ರಾಹುಲ್ ಗಾಂಧಿಗೆ ಕೂಡಿಬಂತಾ ಕಂಕಣ ಭಾಗ್ಯ! ಪಬ್ಲಿಕ್‌ನಲ್ಲೇ ಗುಡ್‌ನ್ಯೂಸ್ ಕೊಟ್ಟ ಕಾಂಗ್ರೆಸ್‌ ನಾಯಕಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಶ್ರೀನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಮದುವೆ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ,
और पढो »

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು.
और पढो »

ಕಾಂಗ್ರೆಸ್ ನಾಯಕರಿಗೆ ಬೇರೇನೂ ಸಿಕ್ಕಿಲ್ಲ..ಅದಕ್ಕೆ ಕೋವಿಡ್ ವಿಷಯ ಪ್ರಸ್ತಾಪಿಸಿದ್ದಾರೆ: ಬಿ.ಎಸ್. ಯಡಿಯೂರಪ್ಪಕಾಂಗ್ರೆಸ್ ನಾಯಕರಿಗೆ ಬೇರೇನೂ ಸಿಕ್ಕಿಲ್ಲ..ಅದಕ್ಕೆ ಕೋವಿಡ್ ವಿಷಯ ಪ್ರಸ್ತಾಪಿಸಿದ್ದಾರೆ: ಬಿ.ಎಸ್. ಯಡಿಯೂರಪ್ಪ“ಕಾಂಗ್ರೆಸ್ ನಾಯಕರಿಗೆ ಯಾವುದೇ ಪ್ರಮುಖ ವಿಷಯ ಸಿಕ್ಕಿಲ್ಲ, ಆದ್ದರಿಂದ ಅವರು ಈಗ ಕೊವಿಡ್ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ” ಎಂದು ಅವರು ಹೇಳಿದರು.
और पढो »

ನಾನು 8 ವರ್ಷಗಳಿಂದ ಅವರ ಜೊತೆ ಇದ್ದೆ, ಎ.ಆರ್. ರೆಹಮಾನ್ ನನಗೆ..! ಕೊನೆಗೂ ಸಂಬಂಧದ ಬಗ್ಗೆ ಮೌನ ಮುರಿದ ಮೋಹಿನಿ!ನಾನು 8 ವರ್ಷಗಳಿಂದ ಅವರ ಜೊತೆ ಇದ್ದೆ, ಎ.ಆರ್. ರೆಹಮಾನ್ ನನಗೆ..! ಕೊನೆಗೂ ಸಂಬಂಧದ ಬಗ್ಗೆ ಮೌನ ಮುರಿದ ಮೋಹಿನಿ!Mohini Dey AR Rahman news: ಬ್ಯಾಸಿಸ್ಟ್ ಮೋಹಿನಿ ಡೇ ಅಂತಿಮವಾಗಿ ಪ್ರಸಿದ್ಧ ಸಂಗೀತಗಾರ ಎ.ಆರ್. ರೆಹಮಾನ್ ಅವರೊಂದಿಗಿನ ಲಿಂಕ್-ಅಪ್ ವದಂತಿಗಳ ಬಗ್ಗೆ ಮೌನ ಮುರಿದಿದ್ದಾರೆ.
और पढो »



Render Time: 2025-02-15 21:13:47