ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಸ್ಯಾಂಡಲ್ವುಡ್ನ ಯಶಸ್ವಿ ನಿರ್ದೇಶಕರಾದ ಪವನ್ ಒಡೆಯರ್ ಜೊತೆ ಕೈ ಜೋಡಿಸಿದ್ದಾರೆ.
ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವ 'ಸೆಂಚುರಿ ಸ್ಟಾರ್' ಶಿವರಾಜ್ಕುಮಾರ್ ಸ್ಯಾಂಡಲ್ವುಡ್ನ ಯಶಸ್ವಿ ನಿರ್ದೇಶಕರಾದ ಪವನ್ ಒಡೆಯರ್ ಜೊತೆ ಕೈ ಜೋಡಿಸಿದ್ದಾರೆ.Venus Transit: ವರ್ಷದ ಕೊನೆಯಲ್ಲಿ ಶುಕ್ರ ಸಂಕ್ರಮಣ.. ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ, ಹರಿದು ಬರಲಿದೆ ಸಂಪತ್ತು, ಮಾಡಿದ ಕೆಲಸದಲ್ಲೆಲ್ಲಾ ಸಿಗಲಿದೆ ಯಶಸ್ಸು..!ಟೀಂ ಇಂಡಿಯಾ ಸ್ಟಾರ್ ಆಟಗಾರನ ಪ್ರೀತಿಯಲ್ಲಿ ಬಿದ್ದ ಆಸ್ಟ್ರೇಲಿಯಾ ಆಟಗಾರನ ಪುತ್ರಿ..
ಭೈರತಿ ರಣಗಲ್ ಬ್ಲಾಕ್ ಬಸ್ಟರ್ ಸಕ್ಸಸ್ ಖುಷಿಯಲ್ಲಿರುವ ಭಜರಂಗಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈಗಾಗಲೇ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವ 'ಸೆಂಚುರಿ ಸ್ಟಾರ್' ಶಿವರಾಜ್ಕುಮಾರ್ ಸ್ಯಾಂಡಲ್ವುಡ್ನ ಯಶಸ್ವಿ ನಿರ್ದೇಶಕರಾದ ಪವನ್ ಒಡೆಯರ್ ಜೊತೆ ಕೈ ಜೋಡಿಸಿದ್ದಾರೆ. ಡೈರೆಕ್ಟರ್ಸ್ ಗಳ ಡಾರ್ಲಿಂಗ್ ಶಿವಣ್ಣನಿಗೆ ಪವನ್ ಆಕ್ಷನ್ ಕಟ್ ಹೇಳುತ್ತಿರುವ ಖುಷಿಯಲ್ಲಿದ್ದಾರೆ.
ಬರೀ ನಿರ್ದೇಶಕರಾಗಿ ಮಾತ್ರವಲ್ಲದೇ ಪವನ್ ಒಡೆಯರ್ ನಿರ್ಮಾಪಕರಾಗಿಯೂ ಹೆಸರು ಮಾಡಿದ್ದಾರೆ. ಡೊಳ್ಳು ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಪಕರಾಗಿ ಸಿನಿರಂಗದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಅವರು ಮೊದಲ ಚಿತ್ರ ನಿರ್ಮಾಣದಲ್ಲಿಯೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವಸ್ತಿ vs ಅವಸ್ತಿ ಎಂಬ ಬಾಲಿವುಡ್ ಚಿತ್ರ ನಿರ್ಮಿಸಿರುವ ಪವನ್ ಒಡೆಯರ್ ಸದ್ಯ ವೆಂಕ್ಯಾ ಚಿತ್ರ ನಿರ್ಮಾಣದಲ್ಲಿ ತೊಡಗಿಸಿದ್ದಾರೆ. ಈಗ ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್ ಬ್ಯಾನರ್ ನಡಿ ನಾಲ್ಕನೇ ಚಿತ್ರ ನಿರ್ಮಿಸುತ್ತಿದ್ದಾರೆ. ಅದು ಶಿವಣ್ಣನಿಗೆ ಎನ್ನುವುದೇ ವಿಶೇಷ.2025ಕ್ಕೆ ಶಿವಣ್ಣ ಹಾಗೂ ಪವನ್ ಕಾಂಬೋದ ಹೊಸ ಚಿತ್ರ ಟೇಕಾಫ್ ಆಗಲಿದೆ.
ಒಡೆಯರ್ ಮೂವೀಸ್ ಬ್ಯಾನರ್ ನಡಿ ಅಪೇಕ್ಷಾ ಪವನ್ ಒಡೆಯರ್ ಹಾಗೂ ಪವನ್ ಒಡೆಯರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅರ್ನಾ ಕ್ರಿಯೇಟಿವ್ ನಿರ್ಮಾಣದಲ್ಲಿ ಸಾಥ್ ಕೊಡಲಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಡೇಟಿಂಗ್ ವದಂತಿ ಮಧ್ಯೆ ಒಟ್ಟಿಗೆ ಒಂದೇ ವಿಮಾನದಲ್ಲಿ ಕಾಣಿಸಿಕೊಂಡ ತ್ರಿಷಾ-ವಿಜಯ್ ದಳಪತಿ! ಅಸಲಿಗೆ ಇಬ್ಬರೂ ಹೋಗಿದ್ದು ಎಲ್ಲಿಗೆ?ಹಲೋ ಲೇಡಿಸ್..
ಶಿವರಾಜ್ಕುಮಾರ್ ಹೊಸ ಸಿನಿಮಾ ಪವನ್ ಒಡೆಯರ್ Shivaraj Kumar Shivaraj Kumar New Movie Pawan Wadeyar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೊಸ ವರ್ಷದಲ್ಲಿ ಮಹತ್ವದ ಘೋಷಣೆ! ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜಾಕ್ ಪಾಟ್!ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಇದು. ಹೊಸ ವರ್ಷದಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಕೈ ಸೇರುವುದು ಜಾಕ್ ಪಾಟ್.
और पढो »
ತಿರುಪತಿಯಲ್ಲಿ ದೇವರ ದರ್ಶನ ಪಡೆದು, ತಿಮ್ಮಪ್ಪನಿಗೆ ಮುಡಿ ಅರ್ಪಿಸಿದ ಶಿವಣ್ಣ!!Dr Shivarajkumar: ಸ್ಯಾಂಡಲ್ವುಡ್ನ ಸ್ಟಾರ್ ನಟ ಶಿವಣ್ಣ ಕರುನಾಡ ಜನರ ಅಚ್ಚಮೆಚ್ಚು ಅಂತಲೇ ಹೇಳಬಹುದು. ಇದೀಗ ಶಿವಣ್ಣ ಅವರು ತಮ್ಮ ಕುಟುಂಬದ ಸಮೇತ ತಿರುಪತಿ ದೇವಸ್ಥಾನಕ್ಕೆ ಬೇಟಿ ನೀಡಿ ತಿಮ್ಮನಿಗೆ ಮುಡಿ ಅರ್ಪಿಸಿದ್ದಾರೆ.
और पढो »
Sandalwood: 6000 ಕೋಟಿ ಒಡೆಯನ ಜೊತೆ 3 ನೇ ಮದುವೆಯಾದ 45 ವರ್ಷದ ಕನ್ನಡದ ಸ್ಟಾರ್ ನಟಿ!ಈ ನಟಿ 6000 ಕೋಟಿ ಒಡೆಯನ ಜೊತೆ 3 ನೇ ಮದುವೆಯಾಗಿದ್ದಾರೆ. ಕನ್ನಡದ ಅನೇಕ ಸಿನಿಮಾ, ಸೀರಿಯಲ್ಗಳಲ್ಲಿ ನಟಿಸಿ ಸಾಕಷ್ಟು ಖ್ಯಾತಿ ಪಡೆದವರು.
और पढो »
ಸಿನಿಮಾ ರಂಗದಲ್ಲಿ ಫ್ಲಾಪ್ ಆದರೂ ಕಿರುತೆರೆಯಲ್ಲಿ ಮಿಂಚಿ ಸ್ಟಾರ್ ಪಟ್ಟಕ್ಕೇರಿದ ನಟಿ !ಒಂದು ಎಪಿಸೋಡ್ ಗೆ ಪಡೆಯುವ ಸಂಭಾವನೆ ಒಂದೂವರೆ ಲಕ್ಷಕ್ಕೂ ಅಧಿಕನಾವು ಹೇಳುತ್ತಿರುವ ನಟಿ ಐಶ್ವರ್ಯಾ ರೈ ಜೊತೆ ತೆರೆ ಹಂಚಿಕೊಂಡವರು.ಆದ್ರೆ ಸಿನಿಮಾ ರಂಗದಲ್ಲಿ ಹೆಸರು ಮಾಡುವಲ್ಲಿ ಸಂಪೂರ್ಣ ವಿಫಲರಾದವರು. ಇದರಿಂದಾಗಿ ಖಿನ್ನತೆಗೂ ಒಳಗಾಗಿದ್ದರು.
और पढो »
Year Ender 2024: ಈ ವರ್ಷದ ಅತಿ ದೊಡ್ಡ ಬ್ಲಾಕ್ ಬಸ್ಟರ್.. 7 ದಿನದಲ್ಲಿ 1000 ಕೋಟಿ ಗಳಿಸಿದ ಸೌತ್ ಸಿನಿಮಾ ಇದು! ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆHighest Grossing Indian Movie 2024: ಬಾಕ್ಸ್ ಆಫೀಸ್ನಲ್ಲಿ 7 ದಿನಗಳಲ್ಲಿ 1000 ಕೋಟಿ ಕಲೆಕ್ಷನ್ ಮಾಡುವ ಮೂಲಕ ದಕ್ಷಿಣ ಸಿನಿರಂಗದ ಈ ಸಿನಿಮಾ ಹೊಸ ದಾಖಲೆ ಬರೆದಿದೆ.
और पढो »
Bhairathi Ranagal Box Office Collection: ಬಾಕ್ಸ್ ಆಫೀಸ್ ಬಿರುಗಾಳಿ ಎಬ್ಬಿಸಿದ ಭೈರತಿ ರಣಗಲ್.. 3 ದಿನದಲ್ಲಿ ಶಿವಣ್ಣನ ಸಿನಿಮಾ ಗಳಿಸಿದ್ದೆಷ್ಟು?Bhairathi Ranagal Box Office Collection: ಸೆಂಚೂರಿ ಸ್ಟಾರ್ ಶಿವ ರಾಜ್ಕುಮಾರ್ ನಟನೆಯ ಭೈರತಿ ರಣಗಲ್ ಸಿನಿಮಾ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆ ಕಂಡುಬಂದಿದೆ.
और पढो »