Shiva Rajkumar: ನಟ ಶಿವರಾಜ್‌ಕುಮಾರ್ ಅವರಿಗೆ ಅನಾರೋಗ್ಯ ಕಾಡುತ್ತಿದ್ದು, ಈ ಬಗ್ಗೆ ಖುದ್ದು ಶಿವಣ್ಣ ಮಾತನಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಟ ಶಿವರಾಜ್‌ಕುಮಾರ್ ತಾವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿದ್ದಾರೆ. ಈಗಾಗಲೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಶಿವಣ್ಣ ತಿಳಿಸಿದ್ದಾರೆ. ಅನಾರೋಗ್ಯದ ನಡುವೆಯೂ ಶಿವರಾಜ್‌ಕುಮಾರ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ನವೆಂಬರ್ 15ರಂದು ರಿಲೀಸ್ ಆಗಲಿರುವ ಭೈರತಿ ರಣಗಲ್ ಸಿನಿಮಾದ ಪ್ರಚಾರದಲ್ಲಿದ್ದಾರೆ.
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ರಿಯಾಲಿಟಿ ಶೋನಲ್ಲೂ ಭಾಗಿಯಾಗಿದ್ದೆ. ನನ್ನ ಎಲ್ಲಾ ನಿರ್ಮಾಪಕರಿಗೂ ಅನಾರೋಗ್ಯದ ವಿಚಾರ ತಿಳಿದಿದೆʼʼ ಎಂದು ಶಿವಣ್ಣ ಹೇಳಿದ್ದಾರೆ.ʻʻಟ್ರೀಟ್‌ಮೆಂಟ್ ನಡೆಯುತ್ತಿದೆ. ಇದಕ್ಕೆ 4 ಹಂತದಲ್ಲಿ ಚಿಕಿತ್ಸೆ ನಡೆಯಲಿದೆ. ಇನ್ನೂ ಎರಡು ಸೆಷನ್ ಬಾಕಿ ಇದೆ. ಒಂದು ಸರ್ಜರಿ ಕೂಡ ನಡೆಯಬೇಕು. ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ಹೋಗಿ ಒಂದು ತಿಂಗಳ ಕಾಲ ಚಿಕಿತ್ಸೆ ಪಡೆಯಬೇಕಾಗುತ್ತದೆʼʼ ಎಂದಿದ್ದಾರೆ.ʻʻಜನವರಿಯಲ್ಲಿ ಸಂಕ್ರಾಂತಿಗೂ ಮೊದಲೇ ಭಾರತಕ್ಕೆ ಬರಬೇಕು ಎಂದುಕೊಂಡಿದ್ದೇನೆ.
ಶಿವರಾಜ್ ಕುಮಾರ್ ಆರೋಗ್ಯ ಸಮಸ್ಯೆ ಅಮೆರಿಕದಲ್ಲಿ ಶಿವರಾಜ್ ಕುಮಾರ್ ಚಿಕಿತ್ಸೆ ಶಸ್ತ್ರಚಿಕಿತ್ಸೆಗೆ ಒಳಗಾಗುವ ಶಿವರಾಜ್ ಕುಮಾರ್ ಭೈರತಿ ರಣಗಲ್ ರಿಲೀಸ್ ಡೇಟ್ ಶಿವರಾಜ್ ಕುಮಾರ್ ವಯಸ್ಸು Shiva Rajkumar Treatment In America Shiva Rajkumar Health Issue Shiva Rajkumar Suffering From Illness Shiva Rajkumar Shiva Rajkumar Health Condition Shiva Rajkumar News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ಒಂದು ಹಣ್ಣು ಸಾಕು ಕ್ಯಾನ್ಸರ್ ನಿವಾರಣೆಗೆ!ಸ್ತನ ಕ್ಯಾನ್ಸರ್ ಗೆ ಈ ಹಣ್ಣಿನ ಎಲೆಯೇ ಪರಿಹಾರ !ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಕೂಡಾ ದಿನೇ ದಿನೇ ಹೆಚ್ಚಾಗುತ್ತಿದೆ. ಕ್ಯಾನ್ಸರ್ ಚಿಕಿತ್ಸೆ ಅತ್ಯಂತ ನೋವುದಾಯಕ ಅನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ.
और पढो »
IND vs NZ: ಕ್ರಿಕೆಟ್ ಇತಿಹಾಸದಲ್ಲಿಯೇ ಇದೇ ಮೊದಲು.. ಹೀನಾಯ ಸೋಲಿನ ನಂತರ ನಿರ್ಣಾಯಕ ನಿರ್ಧಾರ ತೆಗೆದುಕೊಂಡ BCCI!India vs New Zealand 2024: ಮೊದಲ ಟೆಸ್ಟ್‌ನಲ್ಲಿ ಸೋತ ನಂತರ, ಭಾರತವು ಎರಡನೇ ಟೆಸ್ಟ್‌ನಲ್ಲಿ ಗೆದ್ದು ಸರಣಿಯನ್ನು ಸಮಬಲಗೊಳಿಸಲು ಬಯಸಿದೆ. ಈ ಹಿನ್ನಲೆಯಲ್ಲಿ ಸ್ಟಾರ್ ಆಲ್ ರೌಂಡರ್ ಗೆ ಅವಕಾಶ ನೀಡಲಾಗಿದೆ.
और पढो »
ಸಲ್ಮಾನ್ ಖಾನ್ ಗೆ ಮುತ್ತಿಟ್ಟು ಸ್ಟೇಜ್ ಮೇಲೆಯೇ ಮುದ್ದಾಡಿದ ಖ್ಯಾತ ನಟಿ..! ವಿಡಿಯೋ ಸಖತ್ ವೈರಲ್Salman Khan video: ಸಲ್ಮಾನ್ ಖಾನ್ ಜೊತೆ ವೇದಿಕೆ ಮೇಲೆ ಈ ನಟಿಯ ವಿಡಿಯೋ ವೈರಲ್ ಆಗುತ್ತಿದೆ. ಇದರಲ್ಲಿ ನಟಿ ಸಲ್ಮಾನ್ ಖಾನ್ ಗೆ ಮುತ್ತಿಟ್ಟು ಮುದ್ದಾಡುವುದನ್ನು ಕಾಣಬಹುದು.
और पढो »
ದೇಹದಲ್ಲಿ ಯೂರಿಕ್ ಆಸಿಡ್ ಅಂಶವನ್ನು ಕಡಿಮೆ ಮಾಡಲು 1 ರೂ.ಗೆ ಸಿಗುವ ಈ ಪದಾರ್ಥವನ್ನು ಸೇವಿಸಿ ಸಾಕು!!Betel Leaves for Uric acid: ಇಂದಿನ ಜೀವನಶೈಲಿಯಿಂದ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಎಲ್ಲಾ ವಯಸ್ಸಿನ ಜನರು ಯೂರಿಕ್ ಆಮ್ಲ ಸಮಸ್ಯಯಿಂದ ಬಳಲುತ್ತಿದ್ದಾರೆ. ರಕ್ತದಲ್ಲಿ ಕಂಡುಬರುವ ಕೊಳಕು ಸಂಯುಕ್ತವನ್ನು ಯೂರಿಕ್ ಆಸಿಡ್ ಎಂದು ಕರೆಯಲಾಗುತ್ತದೆ.
और पढो »
ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್ ! ಒನ್ ಡೇ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಟಗಾರಈ ಆಟಗಾರ ಏಕದಿನ ಪಂದ್ಯದಿಂದ ನಿವೃತ್ತಿಯಾಗುವುದಾಗಿ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ. ಈ ಮೂಲಕ ಈ ದಿಗ್ಗಜ್ಜ ಆಟಗಾರ ಅಭಿಮಾನಿಗಳಿಗೆ ದಿಢೀರ್ ಶಾಕ್ ಕೊಟ್ಟಿದ್ದಾರೆ.
और पढो »
ಈ ಎಣ್ಣೆಯಲ್ಲಿ ಚಿಟಕಿ ಇಂಗು ಹಾಕಿ ದೇಹದ ಈ ಭಾಗಕ್ಕೆ ಹಚ್ಚಿದರೆ ಬುಡದಿಂದಲೇ ದೂರವಾಗುವುದು ಈ ಕಾಯಿಲೆಗಳುಸಾಸಿವೆ ಎಣ್ಣೆಯಲ್ಲಿ ಇಂಗು ಬೆರೆಸಿ ಹಚ್ಚುವುದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ?
और पढो »