ಜನತಾ ನ್ಯಾಯಾಲಯ ಕೊಡುವ ಶಿಕ್ಷೆ ಕಾನೂನಿಗಿಂತ ಕೊಡುವ ದೊಡ್ಡ ಶಿಕ್ಷಯಾಗಿದೆ. ನೀವು ಎನ್‌ಡಿಎ ಅಭ್ಯರ್ಥಿಯನ್ನು ಸೋಲಿಸಿ ರಕ್ಷಾರಾಮಯ್ಯ ಅವರನ್ನು ಗೆಲ್ಲಿಸಿದರೆ ಅದೇ ಅವರಿಗೆ ದೊಡ್ಡ ಶಿಕ್ಷೆಯಾಗುತ್ತೆ. ಎನ್‌ಡಿಎ ಭ್ರಷ್ಟರು ಲೋಕಸಭೆ ಹೋದ್ರೆ ಇನ್ನೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತೆ.
ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣಾ ರಂಗೇರಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಮತಯಾಚನೆ ಮಾಡಲು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ ನಿಂದ ಶಿಡ್ಲಘಟ್ಟ ವೃತ್ತದ ವರೆಗೂ ಭರ್ಜರಿ ರೊಡ್ ಶೋ ನಡೆಸಿ ನಂತರ ಮಾತನಾಡಿದರು.ಜನತಾ ನ್ಯಾಯಾಲಯ ಕೊಡುವ ಶಿಕ್ಷೆ ಕಾನೂನಿಗಿಂತ ಕೊಡುವ ದೊಡ್ಡ ಶಿಕ್ಷಯಾಗಿದೆ.Namratha Gowdaನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು..
ಶಿಷ್ಯನ ಸೋಲಿಸಲು ಚಿಕ್ಕಬಳ್ಳಾಪುರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಭರ್ಜರಿ ಪ್ರಚಾರ ನಡೆಸಿ ಮತಯಾಚನೆ ಮಾಡಿ.. ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ. ರಂಗೇರಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಮತಯಾಚನೆ ಮಾಡಲು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ ನಿಂದ ಶಿಡ್ಲಘಟ್ಟ ವೃತ್ತದ ವರೆಗೂ ಭರ್ಜರಿ ರೊಡ್ ಶೋ ನಡೆಸಿ ನಂತರ ಮಾತನಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...'ಫಾರೆಸ್ಟ್' ಕಥೆ ಹೇಳೋದಿಕ್ಕೆ ಬರ್ತಿದ್ದಾರೆ ಬ್ರಹ್ಮಚಾರಿ ಡೈರೆಕ್ಟರ್... ಚಂದ್ರಮೋಹನ್ ಹೊಸ ಸಿನಿಮಾದಲ್ಲಿ ಚಿಕ್ಕಣ್ಣGlander's disease: ಕುದುರೆಯಲ್ಲಿ ಗ್ಲಾಂಡರ್ಸ್ ರೋಗೋದ್ರೇಕ ಪತ್ತೆ: ಡಿ.ಜೆ.
Congress Candidate NDA Candidate NDA DR K Sudhakar DCM DK Shivakumar ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಎಂ.ಎಸ್. ರಕ್ಷಾ ರಾಮಯ್ಯ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
और पढो »
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
और पढो »
ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
और पढो »
ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
और पढो »
Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿAAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
और पढो »
ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
और पढो »