20 ದಿನದ ಹಿಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ದೇವಾಲಯ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು.
ಶೃಂಗೇರಿ ಶಾರದಾ ಪೀಠ ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.Kavya Maran
ವಯಸ್ಸಲ್ಲಿ ತನಗಿಂತ 10 ವರ್ಷ ಕಿರಿಯ ಕ್ರಿಕೆಟಿಗನ ಜೊತೆ ಕಾವ್ಯ ಮಾರನ್ ಡೇಟಿಂಗ್! ಆತ ಬೇರಾರು ಅಲ್ಲ... ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್Reel ಅಷ್ಟೇ ಅಲ್ಲ Real ಲೈಫ್‌ನಲ್ಲೂ 'ಲವ್ಲಿ ಸ್ಟಾರ್': ನಟ ಪ್ರೇಮ್ ಕೈತುಂಬಾ ದುಡ್ಡು ಕಂಡಿದ್ದೇ ಈ ಸಿನಿಮಾದಲ್ಲಂತೆ! ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿಯಾಗಿದೆ.ಇಂದಿನಿಂದಲೇ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ 20 ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಇಂದಿನಿಂದ ಈ ನೀತಿ ಜಾರಿಗೆ ಬಂದಿದೆ.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಇಲ್ಲಿ ಶಾರದಾ ಪೂಜೆ,ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳ ವಿದ್ಯಾಭ್ಯಾಸ ಅಡೆ ತಡೆಯಿಲ್ಲದೆ ಮುಂದುವರಿಯುತ್ತದೆ ಎನ್ನುವ ನಂಬಿಕೆಯಿದೆ.ಇದೀಗ ಶೃಂಗೇರಿ ಶಾರದಾ ಪೀಠಕ್ಕೆ ಬರುವ ಭಕ್ತರಿಗಾಗಿ ವಸ್ತ್ರ ಸಂಹಿತೆಯನ್ನು ಜಾರಿಗೆ ಮಾಡಲಾಗಿದೆ.ಹಿನ್ನೆಲೆಯಲ್ಲಿ ಪಂಚೆ, ಶಲ್ಯ,ದೋತಿ, ಸೀರೆಯಲ್ಲಿ ಪೀಠಕ್ಕೆ ಭಕ್ತರು ಬರುತ್ತಿದ್ದಾರೆ.
ಇಂದಿನಿಂದ ವಸ್ತ್ರ ಸಂಹಿತೆ ಅಧಿಕೃತವಾಗಿ ಜಾರಿಗೆ ಬಂದಿದೆ.ದೇವಾಲಯ ಜಾರಿಗೊಳಿಸಿದ ವಸ್ತ್ರ ಸಂಹಿತೆ ಪದ್ಧತಿಯನ್ನು ಭಕ್ತವೃಂದ ಕೂಡಾ ಸ್ವಾಗತಿಸಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೂಮ್ರಾ ವಿರುದ್ಧ ಗಂಭೀರ್ ಸ್ಟ್ರಿಕ್ಟ್ ಆಕ್ಷನ್..
Sringeri Temple Rooms Cost Sringeri Temple Which District Sringeri Temple Sringeri Temple Dress Code Sringeri Temple Dress Code From Today Latest News Kannada Kannada Latest News ಶೃಂಗೇರಿ ಶಾರದಾ ಪೀಠ ಶೃಂಗೇರಿ ಶಾರದಾ ಪೀಠ ವಸ್ತ್ರ ಸಂಹಿತೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಜೆಪಿಯವರು ಎಂದಿಗೂ ಸಂವಿಧಾನದ ಪರವಾಗಿ ನಿಂತವರಲ್ಲ-ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಎಸ್.ಸಿ.ಎಸ್.ಪಿ ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು.
और पढो »
ಸೈಬರ್ ದಾಳಿಯಿಂದ ಬ್ಯಾಂಕ್‌ಗಳ UPI-IMPS ಸ್ಥಗಿತ!300 ಬ್ಯಾಂಕ್ ಗಳ ಪಟ್ಟಿಯಲ್ಲಿದೆಯೇ ನಿಮ್ಮ ಬ್ಯಾಂಕ್ ? ಇಲ್ಲಿ ಚೆಕ್ ಮಾಡಿಸಿ-ಎಡ್ಜ್ ಟೆಕ್ನಾಲಜೀಸ್ ಮೂಲಕ ಸೇವೆಗಳನ್ನು ಪಡೆಯುವ ಬ್ಯಾಂಕ್ ಗ್ರಾಹಕರು, ಕೆಲ ಸಮಯದವರೆಗೆ ಪೇಮೆಂಟ್ ಸಿಸ್ಟಮ್ ಅನ್ನು ಬಳಸಲು ಸಾಧ್ಯವಾಗುವುದಿಲ್ಲ.ಈ ಬಗ್ಗೆ ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ನಿನ್ನೆಯೇ ನೋಟೀಸ್ ಜಾರಿ ಮಾಡಿದೆ.
और पढो »
ಕಾಪಿರೈಟ್ ಉಲ್ಲಂಘನೆ ಕೇಸ್: ಯಶವಂತಪುರ ಪೊಲೀಸರಿಂದ ಒಂದು ಗಂಟೆ ವಿಚಾರಣೆ ಬಳಿಕ ನಟ ರಕ್ಷಿತ್ ಶೆಟ್ಟಿ ಹೇಳಿದ್ದೇನು?Actor Rakshit Shetty: ಕಾಪಿರೈಟ್ ನಿಯಮದಡಿ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ರಕ್ಷಿತ್ ಶೆಟ್ಟಿಗೆ ನೋಟಿಸ್ ಜಾರಿ ಮಾಡಲಾಗಿತ್ತು.
और पढो »
ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ರಾತ್ರಿ ಧರಣಿ, ದಲಿತರ ಹಣ ವಾಪಸ್ ಬರಬೇಕು: ಆರ್.ಅಶೋಕರಾತ್ರಿ ಧರಣಿ ಮಾಡುವವರಿಗೆ ಊಟ ಬೇಕಾ ಎಂದು ಸ್ಪೀಕರ್ ಕೇಳಿದ್ದಾರೆ. ಮಾತನಾಡಲು ಅವಕಾಶ ನೀಡದವರ ಊಟ, ದಲಿತರ ಹಣ ಕೊಳ್ಳೆ ಹೊಡೆದವರ ಊಟ ಬೇಡ ಎಂದು ತಿರಸ್ಕಾರ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು..
और पढो »
CAT 2024 ನೋಂದಣಿ ಇಂದಿನಿಂದ ಪ್ರಾರಂಭ :ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಕಲ್ಕತ್ತಾದ ಸಾಮಾನ್ಯ ಪ್ರವೇಶ ಪರೀಕ್ಷೆ (CAT) 2024 ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅಪ್ಲಿಕೇಶನ್ ವಿಂಡೋ ಸೆಪ್ಟೆಂಬರ್ 13ರವರೆಗೆ ತೆರೆದಿರುತ್ತದೆ.
और पढो »
Naga Panchami: ಸಿದ್ಧಿಯೋಗದಂದೇ ನಾಗರ ಪಂಚಮಿ, ಇಂದಿನಿಂದ ಈ ರಾಶಿಯವರನ್ನು ಹಿಡಿಯುವವರೇ ಇಲ್ಲ!Naga Panchami 2024: ಸಿದ್ಧಿಯೋಗದಲ್ಲಿ ನಾಗಪಂಚಮಿ ಆಚರಣೆಯು ಕೆಲವು ರಾಶಿಯವರಿಗೆ ಜೀವನದಲ್ಲಿ ಸುಖ-ಸಮೃದ್ಧಿಯನ್ನು ಹೆಚ್ಚಿಸಲಿದೆ. ಜೀವನದಲ್ಲಿ ಎದುರಾಗಿರುವ ಸಂಕಷ್ಟಗಳಿಂದ ಪರಿಹಾರ ದೊರೆತು, ಅದೃಷ್ಟ ಖುಲಾಯಿಸಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
और पढो »