One Crore Remuneration: ಸೌತ್ ಸಿನಿರಂಗದಲ್ಲಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದ ಮೊದಲ ನಾಯಕಿ ಯಾರು ಗೊತ್ತಾ? ಇಲ್ಲವಾದರೆ ಇಲ್ಲಿ ತಿಳಿಯೋಣ..
ಈಗ ಹೀರೋ ಮತ್ತು ಹೀರೋಯಿನ್‌ಗಳಿಗೆ ಕೋಟಿಗಟ್ಟಲೆ ಸಂಭಾವನೆ ನೀಡಲಾಗುತ್ತಿದೆ.ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಬಲವಂತವಾಗಿ ಕಿಸ್ ಮಾಡಿದ ಖ್ಯಾತ ನಿರ್ದೇಶಕ! ಸೆನ್ಸೇಷನಲ್ ವಿಡಿಯೋ ವೈರಲ್ಅನಂತ್ ಅಂಬಾನಿ ರಾಧಿಕಾ ಮದುವೆಗೆ ಸಾಕ್ಷಿಯಾದ ಬಿಲ್ ಗೇಟ್ಸ್ ಕುಟುಂಬ..ಮಾರ್ಕ್ ಜುಕರ್‌ಬರ್ಗ್ ಅಷ್ಟೇ ಅಲ್ಲ, ಸುಂದರ್ ಪಿಚ್ಚೈ ಕೂಡ ಮದುವೆಗೆ ಹಾಜರ್...ಬಾಳೆಹಣ್ಣನ್ನು ತಿಂದಿದೀರಾ? ಅದರಲ್ಲೂ ಕೆಂಪು ಬಾಳೆ ಹಣ್ಣು ತಿನ್ನಿ, ಅದರಿಂದಾಗುವ ಪ್ರಯೋಜನಗಳನ್ನು ತಿಳಿಯಿರಿ
ಆ ನಟಿ ಬೇರೆ ಯಾರೂ ಅಲ್ಲ ಗೋವಾ ಬ್ಯೂಟಿ ಇಲಿಯಾನಾ. ದೇವದಾಸು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಇಲಿಯಾನಾ, ಮಹೇಶ್ ಬಾಬು ಜೊತೆ ನಟಿಸಿದ ಎರಡನೇ ಸಿನಿಮಾ ಇಂಡಸ್ಟ್ರಿಯಲ್ಲಿ ಹಿಟ್ ಆಗಿತ್ತು. ಆ ಸಮಯದಲ್ಲಿ ಝೀರೋ ಸೈಜ್ ಜನಪ್ರಿಯವಾಗಲು ಕಾರಣ ಇಲಿಯಾನಾ.ತರ್ನಾಕ್ ಸಿನಿಮಾದಲ್ಲಿ ರವಿತೇಜ ಎದುರು ಇಲಿಯಾನಾ ನಟಿಸಿದ್ದರು. ಈ ಚಿತ್ರಕ್ಕಾಗಿ ಇಲಿಯಾನಾ ರು.1 ಕೋಟಿ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆ ಸಮಯದಲ್ಲಿ ನಾಯಕಿಯೊಬ್ಬಳಿಗೆ ಒಂದು ಕೋಟಿ ರೂಪಾಯಿ ಸಂಭಾವನೆ ನೀಡಿದ್ದು ಇದೇ ಮೊದಲು. ಇದರಿಂದ ಇಲಿಯಾನಾ ಹಾಗೂ ಖತರ್ನಾಕ್ ಸಿನಿಮಾ ಆಗ ಚರ್ಚೆಗೆ ಗ್ರಾಸವಾಗಿತ್ತು.
Ileana D'cruz One Crore Remuneration Pokiri
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸ್ಯಾಂಡಲ್ವುಡ್’ನಲ್ಲಿ 1 ಕೋಟಿ ಸಂಭಾವನೆ ಪಡೆದ ಮೊದಲ ನಟ ಯಾರು ಗೊತ್ತಾ? ಕಿಚ್ಚ, ದರ್ಶನ್, ಯಶ್.. ಇವರ್ಯಾರು ಅಲ್ಲ!first actor to get crore remuneration in Sandalwood: ಸ್ಯಾಂಡಲ್ವುಡ್’ನಲ್ಲಿ ಪ್ರಸ್ತುತ ಬಿಗ್ ಬಜೆಟ್ ಸಿನಿಮಾಗಳು ತೆರೆ ಮೇಲೆ ಬರುತ್ತಿವೆ. ಇದರ ಜೊತೆ ನಟ ನಟಿಯರು ಕೋಟಿ ಕೋಟಿ ಸಂಭಾವನೆ ಕೂಡ ಪಡೆಯುತ್ತಿದ್ದಾರೆ.
और पढो »
ಅಂಬಾನಿ ಪುತ್ರನ ಮದುವೆಗೆ ಆಗಮಿಸಿದಕ್ಕೆ ಪಾಪ್ ಸಿಂಗರ್ ಜಸ್ಟೀನ್ ಬೈಬರ್ ಪಡೆದ ಸಂಭಾವನೆ ಎಷ್ಟು ಕೋಟಿ?Justin Bieber payment: ದಿ ಫ್ರೀ ಪ್ರೆಸ್ ಜನರಲ್ ವರದಿಯ ಪ್ರಕಾರ, ಜಸ್ಟೀನ್ ಬೈಬರ್ ಈ ಶೋ ನಿರ್ವಹಿಸಲು 83 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.
और पढो »
ಚಿತ್ರರಂಗಕ್ಕೆ ಕಾಲಿಟ್ಟಾಗ 7000ರೂ ಸಂಭಾವನೆ ಪಡೆದ ನಟಿ, ಇದೀಗ ಬಾಲಿವುಡ್ ನ ಹಾಟ್ ಬ್ಯೂಟಿ ಕ್ವೀನ್...!Bollywood Actress : ಬಾಲಿವುಡ್ ನಟಿ ಸದ್ಯ ತಮ್ಮ ಸಿನಿಮಾಗಳ ಮೂಲಕ ಹಾಟ್ ಅಂಡ್ ಬ್ಯೂಟಿ ಕ್ವೀನ್ ಆಗಿ ಮೆರೆದಿದ್ದಾರೆ
और पढो »
ನಟಿ ಸೌಂದರ್ಯ ಸಾವಿನ ಬಳಿಕ ಅವರ ಕೋಟಿ ಕೋಟಿ ಆಸ್ತಿ ಎನಾಯಿತು ಗೊತ್ತೆ..? ಆ ಇಬ್ಬರು...Soundarya net worth : ದಿವಂಗತ ನಟಿ ಸೌಂದರ್ಯಾ ಅಪಘಾತದಲ್ಲಿ ಸಾವಿಗೀಡಾಗುವ ಮುನ್ನ ತಮ್ಮ ಕೋಟಿ ಕೋಟಿ ಬೆಲೆ ಬಾಳುವ ಆಸ್ತಿಗೆ ಸಂಬಂಧಿಸಿ ಉಯಿಲು ಬರೆದಿದ್ದರು ಎನ್ನಲಾಗಿದೆ.. ಈ ಕುರಿತು ಶಾಕಿಂಗ್ ಮಾಹಿತಿ ಹೊರಬಿದ್ದಿದೆ..
और पढो »
ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡ ರಶ್ಮಿಕಾ..ಖಂಡಿತಾ ಇದು ವಿಜಯ್ ದೇವರಕೊಂಡ ಅವರಿಗಾಗಿಯೇ ಎಂದು ನೆಟ್ಟಿಗರ ವಾದ..!Rashmika Mandanna: ನ್ಯಾಶನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ಯ ಭಾರಿ ಸದ್ದು ಮಾಡುತ್ತಿದ್ದಾರೆ. ಸೌತ್ ಅಷ್ಟೇ ಅಲ್ಲದೆ ಈಗ ಅವರು ಬಾಲಿವುಡ್‌ನಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.
और पढो »
ಸಾಯಿ ಪಲ್ಲವಿ ಅಲ್ಲ.. ಒಂದೇ ಒಂದು ಬೋಲ್ಡ್ ಸೀನ್‌ನಲ್ಲಿ ನಟಿಸದ ನಟಿ ಈಕೆ!!Bollywood Actress: ಇನ್ನೂ ಕೆಲವು ನಾಯಕಿಯರು ಕಿಸ್ಸಿಂಗ್ ಮತ್ತು ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸಲು ಇಷ್ಟಪಡುವುದಿಲ್ಲ. ಇದರಿಂದಾಗಿ ಕೆಲವರು ಹಲವು ಅವಕಾಶಗಳನ್ನು ಕಳೆದುಕೊಂಡಿದ್ದಾರೆ.
और पढो »